• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನಗೆ ಡಿಕೆಶಿ 100 ಕೋಟಿ ಆಫರ್ ನೀಡಿದ್ರು : ಡಿಸಿಎಂ ಡಿಕೆಶಿ ವಿರುದ್ಧ ವಕೀಲ ದೇವರಾಜೇಗೌಡ ಬಾಂಬ್

ಪ್ರತಿಧ್ವನಿ by ಪ್ರತಿಧ್ವನಿ
May 17, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹಾಸನ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಲೀಕ್ ಗೆ ಡಿಸಿಎಂ ಡಿಕೆಶಿ ರೂವಾರಿ : ವಕೀಲ ದೇವರಾಜೇಗೌಡ ಬಾಂಬ್
Share on WhatsAppShare on FacebookShare on Telegram

ನನಗೆ 100 ಕೋಟಿ ರೂಪಾಯಿ ಆಫರ್ ನೀಡಿದ್ರು – ದೇವರಾಜೇಗೌಡ

ADVERTISEMENT

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಜಾರಿಗಳ ವಶದಲ್ಲಿರುವ ಬಿಜೆಪಿ ಮುಖಂಡ ದೇವರಾಜೇಗೌಡ, ಮಾಧ್ಯಮಗಳ ಮುಂದೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನನಗೆ ಈ ಪ್ರಮರಣದಲ್ಲಿ 100 ಕೋಟಿ ರೂಪಾಯಿಯ ಆಫರ್‌ನ್ನ ನೇರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿದ್ರು. ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೊಡ್ಡ ಪ್ರಮಾಣದಲ್ಲಿ ಮುಖಭಂಗ ಮಾಡುವ ಹುನ್ನಾರ ಇದರಲ್ಲಿ ಅಡಗಿತ್ತು. ನಾಲ್ವರು ಸಚಿವರು ಕೂಡ ತೆರೆಮರೆಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ರು. ಇದಕ್ಕೆ ನನಗೆ 5 ಕೋಟಿ ರೂಪಾಯಿಗಳ ಹಣವನ್ನು ಕೂಡ ಕಳುಹಿಸಿದ್ರು ಎಂದು ಮಾಧ್ಯಮಗಳ ಮುಂದೆ ತಿಳಿಸಿದ್ದು, ಪ್ರಕರಣ ಮತ್ತಷ್ಟು ತಿರುವು ಪಡೆದುಕೊಳ್ಳವ ಮುನ್ಸೂಚನೆ ನೀಡಿದ್ದಾರೆ.

Tags: #sandalwood #kannadacinemaindustry #rockingstaryash #radhikapandith #socialmedia #videoviral #pratidhvani #pratidhvanidigital #pratidhvaninewsDevarajegowdaDKShivakumarMoneyPrajwal Revanna
Previous Post

RCB-CSK ಹೈ ವೋಲ್ಟೇಜ್ ಮ್ಯಾಚ್ ಗೆ ಫ್ಯಾನ್ಸ್ ಕಾತರ.. ಮಳೆ ಬಂದ್ರೂ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದೆ ಸಬ್ ಏರ್ ಸಿಸ್ಟಮ್..

Next Post

100ಕೋಟಿ ರೂಪಾಯಿಯ ಆಫರ್‌ನ್ನ ನೇರವಾಗಿ ಡಿಸಿಎಂ Dk Shivakumar ನೀಡಿದ್ರು. ದೇವರಾಜೇಗೌಡ #

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

100ಕೋಟಿ ರೂಪಾಯಿಯ ಆಫರ್‌ನ್ನ ನೇರವಾಗಿ ಡಿಸಿಎಂ Dk Shivakumar ನೀಡಿದ್ರು. ದೇವರಾಜೇಗೌಡ #

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada