• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತದಾರರ ತೀರ್ಪಿಗೆ ಸ್ವಾಗತ.. ಮುಂದೆಯೂ ಜನರ ಮಧ್ಯೆಯೇ ಇರುತ್ತೇನೆ : ಡಿ.ಕೆ. ಸುರೇಶ್ ಭಾವುಕ

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕರ್ನಾಟಕದ 8 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್ .. ? ಅಧಿಕೃತ ಘೋಷಣೆ ಬಾಕಿ ?
Share on WhatsAppShare on FacebookShare on Telegram

ಲೋಕಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಭಾರಿ ಕುತೂಹಲ ಮೂಡಿಸಿದ್ದ ರಾಜ್ಯದ ಬೆಂಗಳೂರುಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದು 3ನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಗೆ ಮುಖಭಂಗವಾಗಿದೆ.
ತಮ್ಮ ಸೋಲಿನ ಕುರಿತು ಮಾತನಾಡಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮಾದ್ಯಮದ ಮುಖಾಂತರ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಮತದಾರರು ನೀಡಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಧನ್ಯವಾದ ಹೇಳುತ್ತೇನೆ. ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರ ಜೊತೆ ನಾನು ಜೊತೆಯಾಗಿರುತ್ತೇನೆ. ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದರೆ, ಜನ ಬೇರೆ ತಿರ್ಮಾನ ಕೊಟ್ಟಿದ್ದಾರೆ ಎಂದು ಡಿ.ಕೆ ಸುರೇಶ್ ತಿಳಿಸಿದರು.

ADVERTISEMENT
Tags: #electionresultsDKSureshlokasabha electionLost
Previous Post

ಕೋಲಾರದಲ್ಲಿ ಖಾತೆ ತೆರೆದ ಜೆಡಿಎಸ್ ಅಭ್ಯರ್ಥಿ

Next Post

ಆರೋಪಿ ಪ್ರಜ್ವಲ್ ರೇವಣ್ಣಗೆ ಸೋಲಿನ ಆಘಾತ ! ರಿಸಲ್ಟ್ ಗೊತ್ತಾಗ್ತಿದ್ದಂತೆ ಮೌನಕ್ಕೆ ಜಾರಿದ ಪ್ರಜ್ವಲ್ !

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

ಆರೋಪಿ ಪ್ರಜ್ವಲ್ ರೇವಣ್ಣಗೆ ಸೋಲಿನ ಆಘಾತ ! ರಿಸಲ್ಟ್ ಗೊತ್ತಾಗ್ತಿದ್ದಂತೆ ಮೌನಕ್ಕೆ ಜಾರಿದ ಪ್ರಜ್ವಲ್ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada