• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಸಂಬಂಧಗಳ ಸುತ್ತ ಸುತ್ತುವ ಕಥೆ ಡಿ.ಎನ್.ಎ ಹಾಡು ಬಿಡುಗಡೆ ಮಾಡಿದ ಮಾಸ್ಟರ್ ಆನಂದ್

Any Mind by Any Mind
January 7, 2022
in ಸಿನಿಮಾ
0
ಸಂಬಂಧಗಳ ಸುತ್ತ ಸುತ್ತುವ ಕಥೆ ಡಿ.ಎನ್.ಎ ಹಾಡು ಬಿಡುಗಡೆ ಮಾಡಿದ ಮಾಸ್ಟರ್ ಆನಂದ್
Share on WhatsAppShare on FacebookShare on Telegram

ದೇವನೂರು ಮಹಾದೇವ ಅವರು ಹೇಳಿರುವ “ಸಂಬಂಜ ಅನ್ನೋದು ದೊಡ್ದು ಕನಾ” ಎಂಬ ವಾಕ್ಯದ ಆಧಾರದ ಮೇಲೆ ನಿರ್ಮಾಣವಾಗಿರುವ ಚಿತ್ರ “ಡಿ.ಎನ್.ಎ”.

ADVERTISEMENT

ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಪದ್ಮಶ್ರೀ ತುಳಸಿಗೌಡ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು. ವಿಡಿಯೋ ಸಾಂಗ್ ಒಂದನ್ನು ಮಾಸ್ಟರ್ ಆನಂದ್ ಲೋಕಾರ್ಪಣೆ ಮಾಡಿದರು.

ನಾನು ಕಳೆದ ಇಪ್ಪತ್ತೈದು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೀನಿ. “ಜನುಮದ ಜೋಡಿ” ಚಿತ್ರಕ್ಕೆ ನಾಗಾಭರಣ ಅವರೊಡನೆ ಕೆಲಸ‌ ಮಾಡಿದ್ದೀನಿ. ಸಂಭಾಷಣೆಯನ್ನು ಬರೆದಿದ್ದೀನಿ. ಆದರೂ ಇದು ಕೆಲವರಿಗೆ ಬಿಟ್ಟು ಹೆಚ್ಚಿನ ಜನರಿಗೆ ತಿಳಿದಲ್ಲ. ಈಗ ಬಹಳ ವರ್ಷಗಳ ನಂತರ ಚಿತ್ರವೊಂದನ್ನು ನಿರ್ದೇಶಿಸಿದ್ದೇನೆ. ದೇವನೂರು ಮಹದೇವ ಅವರ “ಸಂಬಂಜ ಅನ್ನೋದು ದೊಡ್ದು ಕಾನ” ಎಂಬ ಮಾತೇ ಈ ಚಿತ್ರಕ್ಕೆ ಸ್ಪೂರ್ತಿ. ಚಿತ್ರ ಉತ್ತಮವಾಗಿ ಮೂಡಿ ಬರಲು ಸಹಕಾರ ನೀಡಿದ ಇಡೀ ತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ದೇಶಕ ಪ್ರಕಾಶ್ ರಾಜ್ ಮೇಹು.

ನಾನು ಚಿಕ್ಕಂದಿನಿಂದಲೂ ಅಣ್ಣಾವ್ರ ಅಭಿಮಾನಿ. ಕುಟುಂಬ ಸಮೇತ ಕುಳಿತು ನೋಡಬಹುದಾದ ‌ಒಂದು ಸಿನಿಮಾ‌‌ ಮಾಡುವ ಆಸೆಯಿತ್ತು. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣ ಮಾಡಿದ್ದೀನಿ. ಇದು ನನ್ನ ಮೊದಲ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ಮಾಪಕ ಮೈಲಾರಿ.

ನಾನು ಹಾಗೂ ನಿರ್ದೇಶಕರು ಬಹುಕಾಲದ ಗೆಳೆಯರು. ಪ್ರಕಾಶ್ ಅವರು ಈ‌ ರೀತಿಯ ಕಥೆಯಿದೆ ಎಂದು ಹೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ.

ಕೊರೋನದಿಂದ ಬಿಡುಗಡೆ ಸ್ವಲ್ಪ ವಿಳಂಬವಾಗಿದೆ. ನೀವೆಲ್ಲಾ ನೋಡಿ ಹರಸಿ ಎಂದರು ಅಚ್ಯುತ‌ ಕುಮಾರ್.
ಕೆಲವು ಸಿನಿಮಾಗಳು ಹೃದಯಕ್ಕೆ ಹತ್ತಿರವಾಗುತ್ತದೆ.‌ ಅಂತಹ ಒಂದು ಸಿನಿಮಾ “ಡಿ.ಎನ್.ಎ”. ಇಂತಹ ಚಿತ್ರದಲ್ಲಿ ಅಭಿನಯಿಸಿದ ಖುಷಿಯಿದೆ ಎಂದರು ನಟಿ ಎಸ್ತರ್ ನರೋನ.‌

ನನ್ನ ಮಗ ಕೃಷ್ಣ ಈ ಚಿತ್ರದಲ್ಲಿ ಅಭಿನಯಿಸಿದ್ದಾನೆ. ನಿರ್ದೇಶಕರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು. ಡಿ.ಎನ್.ಎ ಅಂದರೆ ಧ್ರುವ, ನಕ್ಷತ್ರ ಹಾಗೂ ಆಕಾಶ ಎಂದು. ಇದು ತಂದೆ, ತಾಯಿ ಹಾಗೂ ಮಗನ ಹೆಸರು ಎಂಬ ವಿಷಯವನ್ನು ತಿಳಿಸಿದ ಮಾಸ್ಟರ್ ಆನಂದ್ ಚಿತ್ರತಂಡಕ್ಕೆ ಶುಭ ಕೋರಿದರು.

ಕೊರೋನ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಕೆಲವು ನಿಯಮಗಳನ್ನು ಜಾರಿ‌ ಮಾಡಿದೆ. ಹಾಗಾಗಿ ಜನವರಿ 7 ರಂದು ಆಗಬೇಕಿದ್ದ ಚಿತ್ರ ಬಿಡುಗಡೆಯನ್ನು ಚಿತ್ರತಂಡ ಮುಂದೂಡಿದೆ.

ರೋಜರ್ ನಾರಾಯಣ್, ಎಸ್ತರ್ ನರೋನ, ಅಚ್ಯುತ ಕುಮಾರ್, ಯಮುನ, ಅನಿತಾಭಟ್, ಮಾಸ್ಟರ್ ಕೃಷ್ಣ ಚೈತನ್ಯ, ಮಾಸ್ಟತ ಧ್ರುವ ಮೇಹು, ನಿಹಾರಿಕ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ‌‌.

Tags: ಕನ್ನಡಕನ್ನಡ ಚಿತ್ರರಂಗಕನ್ನಡ ಸಿನಿಮಾಕರ್ನಾಟಕಡಿಎನ್ಎಸಿನಿಮಾಹಾಡು
Previous Post

ಶಾಲೆಯ ಹೊಸ್ತಿಲು ತುಳಿದ ಮತಾಂಧತೆಯ ನೆರಳು : ಈ ಪ್ರಯತ್ನಗಳಿಗೆ ಯಾವಾಗ ಕಡಿವಾಣ? ಭಾಗ- ೨

Next Post

ಇಂದಿನಿಂದ ವಾರಾಂತ್ಯ ಕರ್ಫ್ಯೂ ಜಾರಿ : ಏನಿರತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ!

Related Posts

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್
ಸಿನಿಮಾ

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

by ಪ್ರತಿಧ್ವನಿ
March 5, 2026
0

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರು ಕಾಣಿಸಿಕೊಂಡಾಗ ಕ್ಯಾಮೆರಾಗಳನ್ನು ಅನಗತ್ಯವಾಗಿ ಜೂಮ್ ಮಾಡಿ, ಅವರ ದೇಹವನ್ನು ಅಸಭ್ಯವಾಗಿ ಚಿತ್ರೀಕರಿಸುವ 'ಪಾಪರಾಜಿ' (Paparazzi) ಸಂಸ್ಕೃತಿಯ ವಿರುದ್ಧ ಸ್ಯಾಂಡಲ್‌ವುಡ್‌ನಲ್ಲಿ ಇದೀಗ ದೊಡ್ಡ ಮಟ್ಟದ...

Read moreDetails
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

March 3, 2026
ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

March 1, 2026
ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

March 1, 2026
Next Post
ಇಂದಿನಿಂದ ವಾರಾಂತ್ಯ ಕರ್ಫ್ಯೂ ಜಾರಿ : ಏನಿರತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ!

ಇಂದಿನಿಂದ ವಾರಾಂತ್ಯ ಕರ್ಫ್ಯೂ ಜಾರಿ : ಏನಿರತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada