• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

UPI ವಹಿವಾಟಿನಲ್ಲಿ 2000/- ಕ್ಕಿಂತ ಹೆಚ್ಚು ಹಣ ಕಳುಹಿಸಿದ್ರೆ GST ಕಟ್ಟಬೇಕಾ..? ಕೇಂದ್ರ ಹಣಕಾಸು ಸಚಿವಾಲಯ ಹೇಳಿದ್ದೇನು..? 

Chetan by Chetan
April 19, 2025
in Top Story, ಇದೀಗ, ದೇಶ, ವಾಣಿಜ್ಯ
0
UPI ವಹಿವಾಟಿನಲ್ಲಿ 2000/- ಕ್ಕಿಂತ ಹೆಚ್ಚು ಹಣ ಕಳುಹಿಸಿದ್ರೆ GST ಕಟ್ಟಬೇಕಾ..? ಕೇಂದ್ರ ಹಣಕಾಸು ಸಚಿವಾಲಯ ಹೇಳಿದ್ದೇನು..? 
Share on WhatsAppShare on FacebookShare on Telegram

ಭಾರತ್ದಲ್ಲಿ ಹಣ ವರ್ಗಾವಣೆಗ, ಪೇಮೆಂಟ್ ಗಳಿಗೆ ವ್ಯಾಪಕವಾಗಿ ಬಳಸುವ UPI ವಹಿವಾಟುಗಳು ಹಣ ವಿನಿಮಯವನ್ನು ಬಹಳ ಸರಳೀಕರಿಸಿದೆ. ಕೋಟ್ಯಂತರ ಜನ ಈಗಾಗ್ಲೇ ದೇಶಾದ್ಯಂತ ಈ ವ್ಯವಸ್ಥೆ ಮೇಲೆ ಅವಲಂಬಿತರಾಗಿದೆ. ಆದ್ರೆ ಇನ್ಮುಂದೆ UPI ವಹಿವಾಟಿನ ಮೇಲೂ GST ಹೇರಲಾಗುತ್ತಾ..? ಈ ರೀತಿಯ ಚರ್ಚೆ ಜೋರಾಗಿದೆ. 

ADVERTISEMENT

ಹೌದು 2,000 ರೂಪಾಯಿಗಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಜಿಎಸ್‌ಟಿ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ಚರ್ಚೆಗಳು ಸಾರ್ವಜನಿಕರಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು. 

ಆದ್ರೆ ಈಗ ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ ಸಿಕ್ಕಿದ್ದು, ಈ ರೀತಿಯ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಈ ಮೂಲಕ ವದಂತಿಗಳಿಗೆ ಬ್ರೇಕ್ ಹಾಕಲಾಗಿದೆ. 

Tags: GSTUpiUPI transaction
Previous Post

ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ “ಡಿ ಡಿ ಡಿಕ್ಕಿ” .

Next Post

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕುಎಂದು ಕರೆ ಕೊಟ್ಟ ಸಿ.ಎಂ ಸಿದ್ದರಾಮಯ್ಯ

Related Posts

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್
Top Story

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

by ಪ್ರತಿಧ್ವನಿ
May 26, 2026
0

ದೇಶಾದ್ಯಂತ ಆತಂಕ ಸೃಷ್ಟಿಸಿರುವ “ಡಿಜಿಟಲ್ ಅರೆಸ್ಟ್” ಸೈಬರ್ ವಂಚನೆ ಇದೀಗ ಮತ್ತೊಮ್ಮೆ ಭಾರೀ ಸದ್ದು ಮಾಡಿದೆ. ಸಿಬಿಐ ಹಾಗೂ ಇಡಿ ಅಧಿಕಾರಿಗಳ ಹೆಸರಿನಲ್ಲಿ ಹಿರಿಯ ಮಹಿಳೆಯೊಬ್ಬರನ್ನು ಬೆದರಿಸಿ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕುಎಂದು ಕರೆ ಕೊಟ್ಟ ಸಿ.ಎಂ ಸಿದ್ದರಾಮಯ್ಯ

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕುಎಂದು ಕರೆ ಕೊಟ್ಟ ಸಿ.ಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!