• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೇಡ ಜಂಗಮರನ್ನ ಪರಿಶಿಷ್ಟ ಜಾತಿಗೆ ಸೇರಿಸಬೇಡಿ : ಸಿಎಂ ಎದುರೇ ಕೂಗಾಡಿದ ಸಿದ್ದರಾಜು!

Any Mind by Any Mind
July 6, 2022
in ಕರ್ನಾಟಕ
0
ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ
Share on WhatsAppShare on FacebookShare on Telegram

ಬೇಡ ಜಂಗಮರನ್ನ ಪರಿಶಿಷ್ಟ ಜಾತಿಗೆ ಸೇರಿಸಬೇಡಿ ಎಂದು ಸಿಎಂ ಎದುರೇ ಆದಿ ಜಾಂಬವ ಸಂಘದ ರಾಜ್ಯಾಧ್ಯಕ್ಷ ಸಿದ್ದರಾಜು ಕೂಗಾಡಿದ ಘಟನೆಯೂ ನಡೆದಿದೆ.

ADVERTISEMENT

ವಿಧಾನಸೌಧದಲ್ಲಿ ಇಂದು ಡಾ.ಬಾಬು ಜಗಜೀವನರಾಮ್ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಡಾ.ಬಾಬು ಜಗಜೀವನರಾಮ್ 35ನೇ‌ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಡಾ. ಬಾಬು ಜಗಜೀವನರಾಮ್ ಪ್ರತಿಮೆಗೆ ಸಿಎಂ ಬಸವರಾಜ ಬೊಮ್ಮಾಯಿ‌ ಪುಷ್ಪ ನಮನ ಸಲ್ಲಿಸಿದರು. ಇದೆ ವೇಳೆ ಆದಿ ಜಾಂಬವ ಸಂಘದ ರಾಜ್ಯಾಧ್ಯಕ್ಷ ಸಿದ್ದರಾಜು ಬೇಡ ಜಂಗಮರನ್ನ ಪರಿಶಿಷ್ಟ ಜಾತಿಗೆ ಸೇರಿಸಬೇಡಿ,  ಅವರು ಲಿಂಗಾಯತರು, ಅವರನ್ನ ಸೇರಿಸಬೇಡಿ ಇದರಿಂದ ಎಸ್ಸಿಗಳಿಗೆ ಅನ್ಯಾಯವಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಚಾರವಾಗಿ ಸಿಎಂ ಬಳಿ ಹೋಗುತ್ತಿದ್ದ ಅವರನ್ನು ಪೊಲೀಸರು ತಡೆದರು. ನನ್ನ ಮನವಿಯನ್ನು ಸಿಎಂಗೆ ಸಲ್ಲಿಸಲು ಬಿಡಿ .ನನ್ನನ್ನು ಯಾಕೆ ತಡೆಯುತ್ತಿದ್ದಿರಿ ಅಂತ ಕಿಡಿ ಆದಿ ಜಾಂಬವ ಸಂಘದ ರಾಜ್ಯಾಧ್ಯಕ್ಷ ಸಿದ್ದರಾಜು ಬಳಿಕ ಮಾತನಾಡಿ, ಕೆಲವರು ಬೇಡ ಜಂಗಮರನ್ನು‌ ಎಸ್ಸಿಗೆ ಸೇರಿಸಿ ಅಂತಿದ್ದಾರೆ. ಅವ್ರು ಲಿಂಗಾಯತರು. ಎಸ್ಸಿಗೆ ಸೇರಿಸಿದ್ರೆ ನಮಗೆ ಅನ್ಯಾಯವಾಗುತ್ತದೆ ಎಂದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಪರಿಶಿಷ್ಟ ಜಾತಿಬಿಜೆಪಿಬೇಡ ಜಂಗಮಸಿಎಂ ಬೊಮ್ಮಾಯಿ
Previous Post

ಗುಜರಾತ್ ಗೆಲ್ಲಲು ಪಂಚ ಸೂತ್ರಗಳ ಮೊರೆ ಹೋದ ಕಾಂಗ್ರೆಸ್

Next Post

ಕೆಲವು ಪೋಸ್ಟ್‌ಗಳು, ಖಾತೆಗಳನ್ನು ನಿರ್ಬಂಧಿಸಿ: ಕೇಂದ್ರ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋದ ಟ್ವಿಟರ್!

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

June 5, 2026
BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

June 5, 2026
Next Post
ಕೆಲವು ಪೋಸ್ಟ್‌ಗಳು, ಖಾತೆಗಳನ್ನು ನಿರ್ಬಂಧಿಸಿ: ಕೇಂದ್ರ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋದ ಟ್ವಿಟರ್!

ಕೆಲವು ಪೋಸ್ಟ್‌ಗಳು, ಖಾತೆಗಳನ್ನು ನಿರ್ಬಂಧಿಸಿ: ಕೇಂದ್ರ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋದ ಟ್ವಿಟರ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!