• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಮನಗರ ಜಿಲ್ಲೆಯ ಹೆಸರು ಬದಲಿಸಬೇಡಿ: ಸಿಎಂಗೆ ಪತ್ರ ಬರೆದ ಸಂಸದ ಡಾ.ಮಂಜುನಾಥ್​

ಪ್ರತಿಧ್ವನಿ by ಪ್ರತಿಧ್ವನಿ
July 12, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ರಾಮನಗರ ಜಿಲ್ಲೆಯ ಹೆಸರು ಬದಲಿಸಬೇಡಿ: ಸಿಎಂಗೆ ಪತ್ರ ಬರೆದ ಸಂಸದ ಡಾ.ಮಂಜುನಾಥ್​
Share on WhatsAppShare on FacebookShare on Telegram

ರಾಮನಗರ: ಜಿಲ್ಲೆಯ ಮರುನಾಮಕರಣ ಮಾಡುವುದು ಬೇಡ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್​ ಮಂಜುನಾಥ್​(Dr.C.N Manjunath)ಅವರು ಮುಖ್ಯಮಂತ್ರಿಗಳಿಗೆ (CM Siddaramaiah) ಪತ್ರ ಬರೆದಿದ್ದಾರೆ.ಈಗಾಗಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಮನಗರ ಜಿಲ್ಲಾ ಕಾಂಗ್ರೆಸ್​ ಶಾಸಕರು ಮತ್ತು ಮುಖಂಡರು ಸೇರಿ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುಮಾನಕರಣ ಮಾಡುವಂತೆ ಮನವಿ ಪತ್ರವನ್ನು ಸಲ್ಲಿಸಿದ್ದರು.

ADVERTISEMENT

ಈ ಮನವಿಯನ್ನು ಪುರಸ್ಕರಿಸದೆ ರಾಮನಗರ ಜಿಲ್ಲೆಯ ಹೆಸರನ್ನು ಯಥಾವತ್ತಾಗಿ ಮುಂದುವರೆಸುವಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಮಂಜುನಾಥ್(​ Dr.C.N Manjunath )ಮುಖ್ಯಮಂತ್ರಿಗಳಿಗೆ(CM Siddaramaiah) ಪತ್ರ ಬರೆದಿದ್ದಾರೆ.ಮುಖ್ಯಮಂತ್ರಿಗಳಿಗೆ ಸಂಸದ ಮಂಜುನಾಥ್​ ಬರೆದಿರುವ ಪತ್ರದಲ್ಲಿ, “ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯೆ ಸಮಂಜಸವಾಗಿರುವುದಿಲ್ಲ. ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಕ್ಲೋಸ್‌ಪೇಟೆಗೆ ರಾಮನಗರವೆಂದು ಮರುನಾಮಕರಣ ಮಾಡಿದವರು ರಾಜ್ಯದ ಹೆಸರಾಂತ ಮಾಜಿ ಮುಖ್ಯ ಮಂತ್ರಿಯವರಾದ ದಿವಂಗತ ಕೆಂಗಲ್ ಹನುಮಂತಯ್ಯನವರು.

ಧಾರ್ಮಿಕ ಗುರುಗಳಾದ ಆದಿ ಚುಂಚನಗಿರಿಯ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಜೀಯವರು ಹಾಗೂ ನಡೆದಾಡುವ ದೇವರೆಂದೇ ಪ್ರಸಿದ್ದಿಯಾದ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಜೀಯವರು ರಾಮನಗರ ಜಿಲ್ಲೆಯವರು. ಬೆಂಗಳೂರು ನಿರ್ಮಾತೃಗಳಾದ ನಾಡಪ್ರಭು ಕೆಂಪೆಗೌಡರು ಸಹ ಈ ಜಿಲ್ಲೆಗೆ ಸೇರಿದವರು. ರಾಮನಗರ ಜಿಲ್ಲೆಯು ರಾಜ್ಯಕ್ಕೆ ಐದು ಬಾರಿ ಮುಖ್ಯಮಂತ್ರಿ ಪದವಿಯನ್ನು ನೀಡಿದೆಯಲ್ಲದೆ ರಾಮನಗರದಿಂದ ಗೆದ್ದು ಮುಖ್ಯಮಂತ್ರಿಯವರಾಗಿದ್ದ ಸನ್ಮಾನ್ಯ ಹೆಚ್.ಡಿ. ದೇವೇಗೌಡರವರು ಈ ದೇಶದ ಪ್ರಧಾನಿಯಾಗಿದ್ದರು. ರಾಮನಗರ ಕಣ್ವ ಮಹರ್ಷಿಯ ನಾಡು. ರಾಮಾಯಣದಲ್ಲಿನ ಶ್ರೀ ರಾಮಚಂದ್ರರು ರಾಮಗಿರಿಯಲ್ಲಿ ತಂಗಿರುವ ಇತಿಹಾಸವಿದೆ. ಈಗಾಗಲೇ ರಾಮನಗರವು ರೇಷ್ಮೆ ನಾಡೆಂದೇ ಪ್ರಸಿದ್ದಿಯಾಗಿದೆ.ಇದರ ಜೊತೆಗೆ ರಾಮನಗರದ ಹೆಸರು ಹೇಳುತ್ತಿದಂತೆ ಜಾನಪದ ಲೋಕ, ಚನ್ನಪಟ್ಟಣದ ಗೊಂಬೆಗಳು, ಅರ್ಕಾವತಿ, ಕಾವೇರಿ, ಶಿಂಷಾ, ಕಣ್ವ ನದಿಗಳು; ಮಂಚನಬೆಲೆ, ಬೈರಮಂಗಲ, ಹಾರೋಬೆಲೆ, ಕಣ್ಣ ಮತ್ತು ಇಗ್ಗಲೂರು ಜಲಾಶಯಗಳು; ರಾಮಗಿರಿ, ಕೃಷ್ಣಗಿರಿ, ರೇವಣ್ಣಸಿದ್ದೇಶ್ವರ ಬೆಟ್ಟ, ಯತಿರಾಜಗಿರಿ, ಸೋಮಗಿರಿ, ಸಿಡಿಲಕಲ್ಲು ಮತ್ತು ಜಲಸಿದ್ದೇಶ್ವರ ಬೆಟ್ಟ, ಕಬ್ಬಾಳುದುರ್ಗ, ಸಾವನದುರ್ಗ, ಮೇಕೆದಾಟು ಮುಂತಾದವುಗಳು ನೆನಪಿಗೆ ಬರುತ್ತವೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗೆ ರಾಮನಗರ ಎಂಬ ಹೆಸರೇ ರಕ್ಷಾಕವಚದಂತಿದೆ. ಎಂದು ವಿವರಣೆ ನೀಡುತ್ತಾ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

Tags: Dr C.N manjunathಬಿಜೆಪಿ
Previous Post

ಸಿ.ಎಂ. ಸಿದ್ದರಾಮಯ್ಯ ರಾಜೀನಾಮೆ ನೀಡಲಿ

Next Post

ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸಿದ್ದರಾಮಯ್ಯ..!!

Related Posts

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
0

ರಾಜ್ಯ ಕಾಂಗ್ರೆಸ್ ಶಾಸಕರಿಂದ ರಣದೀಪ್ ಸಿಂಗ್ ಸುರ್ಜೇವಾಲ (Randeep sing surjewala) ಅಭಿಪ್ರಾಯ ಸಂಗ್ರಹ ಮಾಡುತ್ತಿರುವ  ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar) ಪ್ರತಿಕ್ರಿಯಿಸಿದ್ದು,...

Read moreDetails
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
Next Post
ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸಿದ್ದರಾಮಯ್ಯ..!!

ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸಿದ್ದರಾಮಯ್ಯ..!!

Recent News

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!