Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಶಾಸಕ ರಾಮದಾಸ್‌ ಗೆ ಟಿಕೆಟ್‌ ನೀಡಬೇಡಿ : ಬಿಎಸ್‌ ವೈ ಬಳಿ ವೀರಶೈವ-ಲಿಂಗಾಯತರು ಮನವಿ : Do Not Give Ticket to MLA Ramdas

ಪ್ರತಿಧ್ವನಿ

ಪ್ರತಿಧ್ವನಿ

March 19, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

SIDDARAMAIAH VS DK SHIVAKUMAR | ಇನ್ನೂ ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ #PRATIDHVANI

RAHUL GANDHI | ರಾಹುಲ್ ಗಾಂಧಿಗೋಸ್ಕರ ಬೀದಿಗಿಳಿದ ಯುವ ಕಾಂಗ್ರೆಸ್ #PRATIDHVANI

ಮೈಸೂರು : ಮಾ.19: ಬ್ರಾಹ್ಮಣ ಸಮುದಾಯವಾಯ್ತು ಈಗ ಲಿಂಗಾಯತರ ಸರದಿ..ಹೌದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನ ವೀರಶೈವ ಲಿಂಗಾಯತ ಮುಖಂಡರು ಭೇಟಿಯಾಗಿ ಎಸ್.ಎ.ರಾಮದಾಸ್‌ ಅವರಿಗೆ ಈ ಭಾರಿ ಟಿಕೆಟ್‌ ನೀಡಬೇಡಿ ಎಂದು ಮನವಿಮಾಡಿದ್ದಾರೆ.

ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿದ ವೀರಶೈವ-ಲಿಂಗಾಯತ ಮತದಾರರ ಜಾಗೃತ ಒಕ್ಕೂಟ ಮುಖಂಡರು, ಮೈಸೂರಿನ ಜಿಲ್ಲೆಯ ಕೆ.ಆರ್.ಪೇಟೆ ಶಾಸಕರಾದ ರಾಮದಾಸ್‌ ವಿರುದ್ಧ ಅಸಮಾಧಾನ ಹೊರಹಾಕಿದರು. ಯಾರಿಗಾದರು ಟಿಕೆಟ್‌ ನೀಡಿ ಆದ್ರೆ ರಾಮದಾಸ್‌ ಅವರಿಗೆ ಮಾತ್ರ ಟಿಕೆಟ್‌ ನೀಡಬೇಡಿ ಎಂದು ಯಡಿಯೂರಪ್ಪ ಅವರ ಬಳಿ ಮನವಿ ಮಾಡಿಕೊಂಡರು.. ಇದರ ಜೊತೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೂ ಪತ್ರ ಬರೆದಿರುವ ವೀರಶೈವ-ಲಿಂಗಾಯತ ಮುಖಂಡರು ಶಾಸಕ ರಾಮದಾಸ್‌ ಅವರಿಗೆ
ಟಿಕೆಟ್‌ ನೀಡದಂತೆ ಮನವಿ ಮಾಡಿಕೊಂಡಿದ್ದಾರೆ..

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ANTIBIOTIC | ಆಂಟಿಬಯಾಟಿಕ್ ಟ್ಯಾಬ್ಲೆಟ್ ಅರೋಗ್ಯಕೆ ಒಳ್ಳೆಯದಲ್ಲ #PRATIDHVANI
ಇದೀಗ

ANTIBIOTIC | ಆಂಟಿಬಯಾಟಿಕ್ ಟ್ಯಾಬ್ಲೆಟ್ ಅರೋಗ್ಯಕೆ ಒಳ್ಳೆಯದಲ್ಲ #PRATIDHVANI

by ಪ್ರತಿಧ್ವನಿ
March 23, 2023
ಮೋದಿ ಹಿರಿಯಣ್ಣ, ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ: ಕೇಜ್ರಿವಾಲ್‌
Top Story

ಮೋದಿ ಹಿರಿಯಣ್ಣ, ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ: ಕೇಜ್ರಿವಾಲ್‌

by ಪ್ರತಿಧ್ವನಿ
March 22, 2023
R. Ashoka ಕಾಂಗ್ರೆಸ್ ಪಕ್ಷವನ್ನು ನಿರ್ಮಾ ನಿರ್ಮಾ ಸರ್ಪ್ ಹಾಕಿ ತೊಳೆದು ಹಾಕಬೇಕು..!
ಇದೀಗ

R. Ashoka ಕಾಂಗ್ರೆಸ್ ಪಕ್ಷವನ್ನು ನಿರ್ಮಾ ನಿರ್ಮಾ ಸರ್ಪ್ ಹಾಕಿ ತೊಳೆದು ಹಾಕಬೇಕು..!

by ಪ್ರತಿಧ್ವನಿ
March 20, 2023
ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ
ವಿದೇಶ

ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ

by ಮಂಜುನಾಥ ಬಿ
March 20, 2023
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಮುಸ್ಲಿಂ ಯುವಕ : Shimoga District Collector’s Office
Top Story

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಮುಸ್ಲಿಂ ಯುವಕ : Shimoga District Collector’s Office

by ಪ್ರತಿಧ್ವನಿ
March 19, 2023
Next Post
ಚುನಾವಣೆ ಕರ್ತವ್ಯ ನಿರ್ಲಕ್ಷ ತೋರಿದ ಇಬ್ಬರು ಅಧಿಕಾರಿಗಳ ಅಮಾನತ್ತು..! : Suspension of Two Officials Who Neglected Election Duty..!

ಚುನಾವಣೆ ಕರ್ತವ್ಯ ನಿರ್ಲಕ್ಷ ತೋರಿದ ಇಬ್ಬರು ಅಧಿಕಾರಿಗಳ ಅಮಾನತ್ತು..! : Suspension of Two Officials Who Neglected Election Duty..!

ಅಕಾಲಿಕ ಮಳೆಯಿಂದ ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನೀರುಪಾಲು..! : Millions of Rupees Were Lost in Bidar District Due to Untimely rains

ಅಕಾಲಿಕ ಮಳೆಯಿಂದ ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನೀರುಪಾಲು..! : Millions of Rupees Were Lost in Bidar District Due to Untimely rains

ಬುಡಾದ 47 ನಿವೇಶನ ಹಂಚಿಕೆಗೆ ಹೈಕೋರ್ಟ್ ತಡೆ..!

ಬುಡಾದ 47 ನಿವೇಶನ ಹಂಚಿಕೆಗೆ ಹೈಕೋರ್ಟ್ ತಡೆ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist