• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೇನೆಗೆ ಪಕ್ಷದ ಬಣ್ಣ ಬಳಿಯಬೇಡಿ, ಭಾರತೀಯ ಸೇನೆ 140 ಕೋಟಿ ಜನರ ಹೆಮ್ಮೆ: ಇಬ್ರಾಹಿಂ ನವಾಝ್

ಭಾರತೀಯ ಯೋಧರು ದೇಶದ ಪ್ರತಿಯೊಬ್ಬ ನಾಗರಿಕನನ್ನೂ ತಮ್ಮ ಕುಟುಂಬದ ಸದಸ್ಯರಂತೆ ಕಾಣುತ್ತಾರೆ : ಇಬ್ರಾಹಿಂ ನವಾಝ್

ಪ್ರತಿಧ್ವನಿ by ಪ್ರತಿಧ್ವನಿ
August 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸೇನೆಗೆ ಪಕ್ಷದ ಬಣ್ಣ ಬಳಿಯಬೇಡಿ, ಭಾರತೀಯ ಸೇನೆ 140 ಕೋಟಿ ಜನರ ಹೆಮ್ಮೆ: ಇಬ್ರಾಹಿಂ ನವಾಝ್

Congress

Share on WhatsAppShare on FacebookShare on Telegram

ಬೆಂಗಳೂರು : ಭಾರತೀಯ ಸೇನೆ ದೇಶದ 140 ಕೋಟಿ ಜನರ ಭದ್ರತೆ ಮತ್ತು ಗೌರವವನ್ನು ಕಾಪಾಡುತ್ತಿರುವ ಅತ್ಯಂತ ಪವಿತ್ರ ಸಂಸ್ಥೆಯಾಗಿದ್ದು, ಸೇನೆಯನ್ನು ಯಾವುದೇ ಒಂದು ರಾಜಕೀಯ ಪಕ್ಷದ ಚಿಂತನೆ ಅಥವಾ ಕಾರ್ಯಕರ್ತರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಹೇಳಿದ್ದಾರೆ.

ADVERTISEMENT
Congress ದೇಶಕ್ಕೂ, ರಾಜಕ್ಕೂ ಒಳ್ಳೆಯದಲ್ಲ..! | BJP | Pratidhvani

ಮಂಗಳೂರಿನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಭಾರತೀಯ ಸೇನೆಯ ಯೋಧರ ಚಿಂತನೆ ಹಾಗೂ ಬಿಜೆಪಿ ಕಾರ್ಯಕರ್ತರ ಚಿಂತನೆ “Nation First” ಎಂಬ ನೆಲೆಯಲ್ಲಿ ಒಂದೇ ರೀತಿಯಾಗಿದೆ ಎಂಬ ಅರ್ಥದಲ್ಲಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಸೇನೆಯ ವಿಚಾರದಲ್ಲಿ ರಾಜಕೀಯವನ್ನು ಬೆರೆಸಬಾರದು ಎಂದು ಎಚ್ಚರಿಸಿದ್ದಾರೆ.

ಭಾರತೀಯ ಸೇನೆ ಯಾವುದೇ ಒಂದು ಪಕ್ಷದ ಸೇನೆಯಲ್ಲ. ಅದು ಪ್ರತಿಯೊಬ್ಬ ಭಾರತೀಯನ ಸೇನೆ. ಗಡಿಯಲ್ಲಿ ನಿಂತು ದೇಶವನ್ನು ರಕ್ಷಿಸುವ ನಮ್ಮ ಯೋಧರು ಯಾವುದೇ ಪಕ್ಷದ ಕಾರ್ಯಕರ್ತರಾಗಿ ಕರ್ತವ್ಯ ನಿರ್ವಹಿಸುವುದಿಲ್ಲ. ಅವರು ಭಾರತದ ಸಂವಿಧಾನ, ರಾಷ್ಟ್ರ ಮತ್ತು ಜನರ ರಕ್ಷಣೆಗೆ ತಮ್ಮ ಕರ್ತವ್ಯವನ್ನು ಅರ್ಪಿಸಿಕೊಂಡಿರುತ್ತಾರೆ ನವಾಝ್ ತಿಳಿಸಿದ್ದಾರೆ.

ಇದನ್ನೂ ಓದಿ : ಶಿಕ್ಷ ಣ ಕೇಂದ್ರೀಕರಣ-ರಾಜ್ಯಗಳ ಮೇಲಿನ ಪರಿಣಾಮಗಳು

ಭಾರತೀಯ ಯೋಧರು ದೇಶದ ಪ್ರತಿಯೊಬ್ಬ ನಾಗರಿಕನನ್ನೂ ತಮ್ಮ ಕುಟುಂಬದ ಸದಸ್ಯರಂತೆ ಕಾಣುತ್ತಾರೆ. ಧರ್ಮ, ಜಾತಿ, ಭಾಷೆ ಅಥವಾ ರಾಜಕೀಯ ಪಕ್ಷದ ಭೇದವಿಲ್ಲದೆ ಪ್ರತಿಯೊಬ್ಬ ಭಾರತೀಯನ ಸುರಕ್ಷತೆಯೇ ಅವರ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಸಂಸದರು ಯುವಜನರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಇಂತಹ ಸೂಕ್ಷ್ಮ ವಿಚಾರಗಳನ್ನು ರಾಜಕೀಯ ದೃಷ್ಟಿಕೋನದಿಂದ ಬಿಂಬಿಸುವ ಬದಲು, ಭಾರತೀಯ ಸೇನೆಯ ನೈಜ ಸೇವೆ, ತ್ಯಾಗ ಮತ್ತು ಶೌರ್ಯವನ್ನು ಪಕ್ಷಾತೀತವಾಗಿ ಗೌರವಿಸುವ ಸಂದೇಶ ನೀಡಬೇಕು ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಒತ್ತಾಯಿಸಿದ್ದಾರೆ.

ಭಾರತೀಯ ಸೇನೆಯ ಗೌರವ ಮತ್ತು ಘನತೆಯನ್ನು ರಾಜಕೀಯ ಭಿನ್ನಾಭಿಪ್ರಾಯಗಳಿಂದ ದೂರವಿಟ್ಟು, ದೇಶದ ಪ್ರತಿಯೊಬ್ಬ ನಾಗರಿಕರೂ ಒಗ್ಗಟ್ಟಿನಿಂದ ಗೌರವಿಸಬೇಕು ಎಂದು ಇಬ್ರಾಹಿಂ ನವಾಝ್ ತಿಳಿಸಿದ್ದಾರೆ.

Tags: Brijesh Choutacongress karnatakaIbrahim NawazIndian ArmyKarnataka GovernmentPratidhvaniSoldiers
Previous Post

ಪೈಲಟ್ ಡ್ರಗ್ ಟೆಸ್ಟ್ ಪಾಸಿಟಿವ್; ಆದರೆ ವಿಮಾನ ಕುಸಿತಕ್ಕೆ ಇದೇ ಕಾರಣವೇ? ತನಿಖೆಯಲ್ಲಿ ಮಹತ್ವದ ಟ್ವಿಸ್ಟ್

Next Post

BREAKING NEWS : ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಇಲಾಖೆ ಇಲ್ಲಿದೆ..!

Related Posts

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌
Top Story

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

by ಪ್ರತಿಧ್ವನಿ
August 13, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಸಿಹೆಚ್‌ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ಕರ್ನಾಟಕ...

Read moreDetails
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

August 13, 2026
ಇಂದಿನಿಂದ ಮುಂಗಾರು ಅಧಿವೇಶನ: ಸದನದಲ್ಲಿ ಬಿಸಿ ಬಿಸಿ ಚರ್ಚೆ ವಿಷಯಗಳು ಇವು !

ಇಂದಿನಿಂದ ಮುಂಗಾರು ಅಧಿವೇಶನ: ಸದನದಲ್ಲಿ ಬಿಸಿ ಬಿಸಿ ಚರ್ಚೆ ವಿಷಯಗಳು ಇವು !

August 13, 2026
Next Post
BREAKING NEWS : ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಇಲಾಖೆ ಇಲ್ಲಿದೆ..!

BREAKING NEWS : ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಇಲಾಖೆ ಇಲ್ಲಿದೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada