• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ಕರಗ ನಡೆಸೋಕೆ ಅಧಿಕಾರಿಗಳ ಅನುಮತಿ ಬೇಕಾ..? ದೇವಾಲಯಗಳ ಹಕ್ಕು ಹಿಂದೂಗಳ ಕೈಗೆ ಕೊಡಿ : ತೇಜಸ್ವಿ ಸೂರ್ಯ 

Chetan by Chetan
April 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಮ್ಮ ಕರಗ ನಡೆಸೋಕೆ ಅಧಿಕಾರಿಗಳ ಅನುಮತಿ ಬೇಕಾ..? ದೇವಾಲಯಗಳ ಹಕ್ಕು ಹಿಂದೂಗಳ ಕೈಗೆ ಕೊಡಿ : ತೇಜಸ್ವಿ ಸೂರ್ಯ 
Share on WhatsAppShare on FacebookShare on Telegram

ಬೆಂಗಳೂರು ಕರಗ (Bengaluru karaga) ಆಚರಣೆಗೆ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejaswi surya) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ADVERTISEMENT

ಈ ಬಗ್ಗೆ ಕಿಡಿಕಾರಿದ ತೇಜಸ್ವಿ ಸೂರ್ಯ,ನಮ್ಮ ಹಬ್ಬ ನಡೆಸೋಕೆ ಅಧಿಕಾರಿಗಳ ಅನುಮತಿ ಪಡೆಯಬೇಕಾ..? ನಮ್ಮ ಹಿಂದೂಗಳ ದೇವಾಲಯಗಳನ್ನ (Hindu temples) ನಡೆಸುವ ಅಧಿಕಾರ ಹಿಂದೂಗಳ ಕೈಗೆ ಕೊಡಿ, ದೇವಾಲಯ ನಡೆಸೋದು ಸರ್ಕಾರದ ಕೆಲಸ ಅಲ್ಲ ಎಂದಿದ್ದಾರೆ.

ನಮ್ಮ ರಾಜ್ಯದಲ್ಲಿ ಮಸೀದಿ ನಡೆಸುವ ಹಕ್ಕು ಮುಸ್ಲಿಮರಿಗೆ ಇದೆ.ಹಾಗೆಯೇ ಚರ್ಚ್‌ಗಳನ್ನ ನಡೆಸುವ ಹಕ್ಕು ಕ್ರಿಶ್ಚಿಯನ್ನಗರಿಗೆ ಇದೆ. ಅದೇ ರೀತಿ ನಮ್ಮ ದೇವಾಲಯದ ಹಕ್ಕು ಹಿಂದೂಗಳಿಗೆ ಇರಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. 

Tags: ಕರಗ ಅನುದಾನಡಿಕೆ ಶಿವಕುಮಾರ್ತೇಜಸ್ವಿ ಸೂರ್ಯಬೆಂಗಳೂರು ಕರಗಹಿಂದೂ ದೇವಾಲಯ
Previous Post

ಜಾತಿ ಸಂಘರ್ಷ ಮಾಡಲು ಸರ್ಕಾರ ಪ್ಲ್ಯಾನ್​ ಮಾಡಿದ್ಯಾ..?

Next Post

ಜಾತಿ ಗಣತಿ ವರದಿ ಬಗ್ಗೆ ಬಿಜೆಪಿ ಸಂಪೂರ್ಣ ಮೌನ..! ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್ ಏನು..?! 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ – ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ ! 

ಜಾತಿ ಗಣತಿ ವರದಿ ಬಗ್ಗೆ ಬಿಜೆಪಿ ಸಂಪೂರ್ಣ ಮೌನ..! ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್ ಏನು..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!