• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಾಣಿಜ್ಯ

Oil Trade: ರಷ್ಯಾ ತೈಲ ನಿಲ್ಲಿಸಿದರೆ ಭಾರತಕ್ಕೆ ಎಷ್ಟು ಕೋಟಿ ನಷ್ಟ ಗೊತ್ತೆ ?

ಪ್ರತಿಧ್ವನಿ by ಪ್ರತಿಧ್ವನಿ
February 5, 2026
in ವಾಣಿಜ್ಯ
0
Oil Trade: ರಷ್ಯಾ ತೈಲ ನಿಲ್ಲಿಸಿದರೆ ಭಾರತಕ್ಕೆ ಎಷ್ಟು ಕೋಟಿ ನಷ್ಟ ಗೊತ್ತೆ ?
Share on WhatsAppShare on FacebookShare on Telegram

ರಷ್ಯಾದಿಂದ ತೈಲ ಖರೀದಿ ಸ್ಥಗಿತಕ್ಕೆ ಭಾರತ ನಿರ್ಧರಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ ನೀಡಿದ್ದಾರೆ. ಟ್ರಂಪ್ ಹೇಳಿಕೆಯಂತೆ  ಭಾರತ ಪೂರ್ಣ ಪ್ರಮಾಣದಲ್ಲಿ ತೈಲ ಖರೀದಿ ಸ್ಥಗಿತಗೊಳಿಸಿದರೆ ಭಾರತಕ್ಕೆ ವಾರ್ಷಿಕ 30000 ಕೋಟಿ ರೂಪಾಯಿನಷ್ಟು ನಷ್ಟ ಉಂಟಾಗಲಿದೆ ಎಂದು ಹಣಕಾಸು ಸಂಸ್ಥೆಯೊಂದು ಹೇಳಿದೆ.

ADVERTISEMENT
Parliament : 92ರ ಇಳಿ ವಯಸ್ಸಲ್ಲೂ ರಾಜ್ಯಸಭೆಯಲ್ಲಿ ಗುಡುಗಿದ HD Devegowda  #pratidhvani

ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ ಎಂದು ಟ್ರಂಪ್‌ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ರಷ್ಯಾ, ತೈಲ ಖರೀದಿ ಸ್ಥಗಿತದ ಬಗ್ಗೆ ಭಾರತ ನಮಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಹೇಳಿತ್ತು.

Assembly session:  MLA Ranganath ಆಕ್ರೋಶ  #pratidhvani #siddaramaiah #assemblysession #dkshivakumar

ಪ್ರತಿ ಬ್ಯಾರಲ್‌ಗೆ 5 ಡಾಲರ್‌ನಂತೆ, ದಿನಕ್ಕೆ 18 ಲಕ್ಷ ಬ್ಯಾರಲ್‌ಗಳಿಗೆ ಲೆಕ್ಕ ಹಾಕಿದರೆ ಒಟ್ಟು ವಾರ್ಷಿಕ 36,000 ಕೋಟಿ ರು. ಹೆಚ್ಚುವರಿ ತೈಲ ಬಿಲ್‌ ಪಾವತಿ ಮಾಡಬೇಕಿದೆ. ಇದು ಒಟ್ಟು ಬಿಲ್‌ನಲ್ಲಿ ಶೇ.2ರಷ್ಟು ಹೆಚ್ಚು, ಹಾಗಾಗಿ ರಷ್ಯಾದ  ತೈಲ ಆಮದನ್ನು ಭಾರತ ನಿಲ್ಲಿಸಿದರೆ ಭಾರತಕ್ಕೆ ವಾರ್ಷಿಕ 36,000 ಕೋಟಿ ರು. ನಷ್ಟವಾಗಲಿದೆ ಎಂದು ಕೆಪ್ಲರ್‌ ಹಣಕಾಸು ಸಂಸ್ಥೆ ಹೇಳಿದೆ.

Yatnal : ಸದನದಲ್ಲಿ ಗುಡುಗಿದ ಹಿಂದೂ ಹುಲಿ..! #pratidhvani #yatnal #siddaramaiah #assemblysession

ರಷ್ಯಾವು ಭಾರತಕ್ಕೆ 15 ಲಕ್ಷ ಬ್ಯಾರಲ್‌ನಿಂದ 20 ಲಕ್ಷ ಬ್ಯಾರೆಲ್ ತೈಲ ರಫ್ತು ಮಾಡುತ್ತದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ತೈಲ ರಫ್ತು ಮಾಡಲು ಅಮೆರಿಕಕ್ಕೆ ಸಾಧ್ಯವೇ ಇಲ್ಲ. ರಷ್ಯಾದಿಂದ ತೈಲ ಖರೀದಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಲು ಭಾರತಕ್ಕೆ ಸಾಧ್ಯವಿಲ್ಲ. ರಷ್ಯಾದ ವಕ್ತಾರ ಡಿಮಿತ್ರಿಪೆಸ್ಕೊ ಹೇಳಿದ್ದಾರೆ .ರಷ್ಯಾ ಮೂಲಕ ಕಚ್ಚಾತೈಲ ಖರೀದಿ ನಿಲ್ಲಿಸುವ ಬಗ್ಗೆ ಈವರೆಗೂ ಭಾರತದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.

Tags: India america trade dealIndia Russia
Previous Post

Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

Next Post

Ration Card: ಹೊಸ ರೇಷನ್‌ ಕಾರ್ಡ್‌ ಅರ್ಜಿ ಪ್ರಕ್ರಿಯೆ ಆರಂಭ: ಯಾರು ಅರ್ಜಿ ಸಲ್ಲಿಸಬಹುದು ?

Related Posts

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ
ವಾಣಿಜ್ಯ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

by ಪ್ರತಿಧ್ವನಿ
April 25, 2026
0

ಬ್ಯಾಂಕ್ ಖಾತೆಯಿಂದ ಅನಿರೀಕ್ಷಿತವಾಗಿ ಹಣ ಕಡಿತವಾಗುವ ಸಮಸ್ಯೆಗೆ ಅಂತ್ಯ ಹಾಡಲು Reserve Bank of India (ಆರ್‌ಬಿಐ) ಮಹತ್ವದ ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಗ್ರಾಹಕರ ಖಾತೆಯಿಂದ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

April 10, 2026
Next Post
Ration Card: ಹೊಸ ರೇಷನ್‌ ಕಾರ್ಡ್‌ ಅರ್ಜಿ ಪ್ರಕ್ರಿಯೆ ಆರಂಭ: ಯಾರು ಅರ್ಜಿ ಸಲ್ಲಿಸಬಹುದು ?

Ration Card: ಹೊಸ ರೇಷನ್‌ ಕಾರ್ಡ್‌ ಅರ್ಜಿ ಪ್ರಕ್ರಿಯೆ ಆರಂಭ: ಯಾರು ಅರ್ಜಿ ಸಲ್ಲಿಸಬಹುದು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!