• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

Dhoni:ಬಿಸಿಸಿಐ ನಿಂದ ತಿಂಗಳಿಗೆ ಧೋನಿ ಪಡೆಯುವ ಪಿಂಚಣಿ ಎಷ್ಟು ಗೊತ್ತೆ

ಪ್ರತಿಧ್ವನಿ by ಪ್ರತಿಧ್ವನಿ
February 16, 2026
in ಕ್ರೀಡೆ
0
Dhoni:ಬಿಸಿಸಿಐ ನಿಂದ ತಿಂಗಳಿಗೆ ಧೋನಿ ಪಡೆಯುವ ಪಿಂಚಣಿ ಎಷ್ಟು ಗೊತ್ತೆ
Share on WhatsAppShare on FacebookShare on Telegram

ಪ್ರೀತಿಯಿಂದ “ಮಾಹಿ” ಎಂದು ಕರೆಯುವ ಧೋನಿ ಭಾರತೀಯ ಕ್ರಿಕೆಟ್​ ಇತಿಹಾಸದಲ್ಲೇ ಅಭಿಮಾನಿಗಳ ಮನದಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ಧೋನಿ 2020 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದು,ಬಿಸಿಸಿಐನಿಂದ ಮಾಸಿಕ ಪಿಂಚಣಿ ಪಡೆಯುತ್ತಿದ್ದಾರೆ. ಟೀಮ್ ಇಂಡಿಯಾ ಪರ ಆಡಿದ ಪಂದ್ಯಗಳ ಸಂಖ್ಯೆಯ ಅನುಗುಣವಾಗಿ ಬಿಸಿಸಿಐ ಮಾಜಿ ಆಟಗಾರರಿಗೆ ಪಿಂಚಣಿ ನೀಡಲಾಗುತ್ತದೆ.

ADVERTISEMENT
Police Kirik With Darshan Fans  :ಹಾರ ಹಾಕಲು ಬಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್ I #dboss #birthday

ಧೋನಿ 2004 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು ಮತ್ತು 2007 ರಲ್ಲಿ ಭಾರತೀಯ ತಂಡದ ನಾಯಕರಾದರು. ಅವರ ನಾಯಕತ್ವದಲ್ಲಿ ಭಾರತ 2007 ರ ಟಿ20 ವಿಶ್ವಕಪ್, 2011 ರ ಏಕದಿನ ವಿಶ್ವಕಪ್ ಮತ್ತು 2013 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು.

Hampi Utsav 2026 : ದಲ್ಲಿ ಫಸ್ಟ್​ ಟೈಮ್​ ಕ್ರಿಮಿನಲ್​ ಸಿನಿಮಾ ಡೈಲಾಗ್​ ಹೊಡೆದ Dhruva Sarja #pratidhvani

25 ಅಥವಾ ಅದಕ್ಕಿಂತ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ ಮಾಜಿ ಆಟಗಾರರಿಗೆ ಅತ್ಯಧಿಕ ಪಿಂಚಣಿ ವಿಭಾಗದ ಅಡಿಯಲ್ಲಿ ತಿಂಗಳಿಗೆ ರೂ.70,000  ನೀಡುತ್ತಾರಂತೆ ! ಧೋನಿ ಅವರು ಪಡೆಯುವ ಪಿಂಚಣಿ ಮೊತ್ತವನ್ನು ದಾನ ಹಾಗೂ ಸೇವಾ ಕಾರ್ಯಕ್ರಮಗಳಿಗಾಗಿ ಬಳಸುತ್ತಾರೆ ಎಂದು ವರದಿಯಾಗಿದೆ.ಧೋನಿ ತಮ್ಮ ವೃತ್ತಿಜೀವನದಲ್ಲಿ 90 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಧೋನಿ ಒಟ್ಟು 538 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 17,266 ರನ್ ಗಳಿಸಿದ್ದಾರೆ

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: BCCIDhoni pentionmahendra sing dhoni
Previous Post

2026ರ ಮದುವೆ ಮುಹೂರ್ತದ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

Next Post

 Daily Horoscope February 17: ಇಂದು ಈ ರಾಶಿಯವರಿಗೆ ಹಣದ ಹರಿವು..!

Related Posts

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 
ಕ್ರೀಡೆ

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

by ಪ್ರತಿಧ್ವನಿ
May 25, 2026
0

ಬೆಂಗಳೂರು ಹೊರವಲಯದ ಆನೇಕಲ್ ಸಮೀಪದ ಸೂರ್ಯನಗರದಲ್ಲಿ ನಿರ್ಮಾಣವಾಗಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಮುಖ್ಯಮಂತ್ರಿ Siddaramaiah ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ಗೃಹ ಮಂಡಳಿ (KHB) ಕೈಗೆತ್ತಿಕೊಂಡಿರುವ ಈ...

Read moreDetails
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
Next Post
 Daily Horoscope February 17: ಇಂದು ಈ ರಾಶಿಯವರಿಗೆ ಹಣದ ಹರಿವು..!

 Daily Horoscope February 17: ಇಂದು ಈ ರಾಶಿಯವರಿಗೆ ಹಣದ ಹರಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada