• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಲ್ಲಿಯವರೆಗೆ ಎಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
May 14, 2024
in ಕರ್ನಾಟಕ
0
ನವೆಂಬರ್‌ 2ರ ನಂತರ ರಾಜ್ಯದಲ್ಲಿ ಮಳೆ
Share on WhatsAppShare on FacebookShare on Telegram

ಹಲವು ಜಿಲ್ಲೆಗಳಲ್ಲಿ ಈಗಾಗಲೇ ವ್ಯಾಪಕ ಮಳೆಯಾಗುತ್ತಿದ್ದು, ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೆಲವೆಡೆ ಸಣ್ಣ ಅವಘಡಗಳು ಸಂಭವಿಸಿದರೆ, ಇನ್ನೂ ಹಲವೆಡೆ ಭಾರೀ ತೊಂದರೆಯೇ ಆಗಿವೆ. ಮರಗಳು ನೆಲಕ್ಕೆ ಉರುಳಿವೆ.. ವಿದ್ಯುತ್ ಕಂಬಗಳು ನೆಲಕಚ್ಚಿವೆ, ಜನ- ಜೀವನ ಅಸ್ತವ್ಯಸ್ಥವಾಗಿದೆ. ಹಲವರು ಬಲಿಯಾಗಿದ್ದಾರೆ.

ADVERTISEMENT

ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ 99.5 ಮಿಮೀ ಮಳೆಯಾಗಿದೆ. ಮಂಡ್ಯ 129 ಮಿಮೀ, ರಾಮನಗರ 113.5 ಮಿಮೀ, ಕೋಲಾರ 85.5 ಮಿಮೀ, ತುಮಕೂರು 82 ಮೀಮೀ, ಮೈಸೂರು 74.5 ಮಿಮೀ., ದಕ್ಷಿಣ ಕನ್ನಡ 56 ಮಿಮೀ, ಚಿಕ್ಕಮಗಳೂರು 54.5 ಮಿಮೀ, ಚಾಮರಾಜನಗರ 52 ಮಿಮೀ, ಬೆಳಗಾವಿ 47.5 ಮಿ.ಮೀ, ಕೊಡಗು 45.5 ಮಿಮೀ, ಚಿಕ್ಕಬಳ್ಳಾಪುರ 44.5 ಮಿಮೀ, ಶಿವಮೊಗ್ಗ 24 ಮಿಮೀನಷ್ಟು ಮಳೆಯಾಗಿದೆ.

ಮೇ 1 ಹಾಗೂ 13ರ ಮಧ್ಯೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದ ಬಾರಿಗಿಂತ ಶೇ31 ರಷ್ಟು ಹೆಚ್ಚು ಮಳೆಯಾಗಿದೆ. ಏಪ್ರಿಲ್ 1 ರಿಂದ 30 ರ ನಡುವೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಶೇ 99ರಷ್ಟು ಕಡಿಮೆ ಮಳೆಯಾಗಿದೆ. ಮೇ 1 ಮತ್ತು 13 ರ ನಡುವೆ ತುಮಕೂರು, ಚಿತ್ರದುರ್ಗ, ರಾಯಚೂರು ಮತ್ತು ಬೀದರ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Previous Post

ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ

Next Post

ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಕಾರು ಹಾಯಿಸಿ ವಿಕೃತಿ

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post
ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಕಾರು ಹಾಯಿಸಿ ವಿಕೃತಿ

ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಕಾರು ಹಾಯಿಸಿ ವಿಕೃತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!