• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದು ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
May 27, 2024
in ಕರ್ನಾಟಕ
0
ಕೇರಳದಲ್ಲಿ ಭರ್ಜರಿ ಮಳೆ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!
Share on WhatsAppShare on FacebookShare on Telegram

ಕೆಲವು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ADVERTISEMENT

ಶಿವಮೊಗ್ಗ, ಕೊಡಗು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು(ಮೇ 27) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮೇ 31ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.

Tags: heavyrainRainShivamogga
Previous Post

ಮಳೆಗೆ ಬ್ರೇಕ್; ಹಲವೆಡೆ ಭಾರೀ ಮಳೆಯ ಮುನ್ಸೂಚನೆ

Next Post

2 ವರ್ಷದ ಬಾಲಕಿ ಸಂಪ್ ಗೆ ಬಿದ್ದು ಸಾವು

Related Posts

New Ration System: Centre Considers Distributing Rations via QR Code
ಕರ್ನಾಟಕ

ಹೊಸ ರೇಷನ್ ವ್ಯವಸ್ಥೆ: ಕ್ಯೂಆರ್ ಕೋಡ್ ಮೂಲಕ ಪಡಿತರ ವಿತರಣೆಗೆ ಕೇಂದ್ರದ ಚಿಂತನೆ

by Shivakumar
November 15, 2026
0

ನವದೆಹಲಿ : ಉಚಿತ ಪಡಿತರ ವಿತರಣೆ (Free Ration Distribution) ವ್ಯವಸ್ಥೆಯಲ್ಲಿ 2026ರ ಹೊತ್ತಿಗೆ ಮಹತ್ತರವಾದ ಬದಲಾವಣೆಯನ್ನು ತರಲು ಕೇಂದ್ರ ಸರ್ಕಾರ (Central Government) ಯೋಜಿಸುತ್ತಿದೆ. ಈಗಿರುವ...

Read moreDetails
Gold Rate Today:ಇಂದು ಚಿನ್ನ, ಬೆಳ್ಳಿ ಖರೀದಿಗೆ ಒಳ್ಳೆಯ ದಿನವೇ? ಬೆಂಗಳೂರಿನ ಇಂದಿನ ದರ ಇಲ್ಲಿದೆ

Gold Rate Today:ಇಂದು ಚಿನ್ನ, ಬೆಳ್ಳಿ ಖರೀದಿಗೆ ಒಳ್ಳೆಯ ದಿನವೇ? ಬೆಂಗಳೂರಿನ ಇಂದಿನ ದರ ಇಲ್ಲಿದೆ

November 15, 2026
‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

November 15, 2026
ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

November 15, 2026
RashiPhala

ಇಂದಿನ ರಾಶಿಭವಿಷ್ಯ: ನವೆಂಬರ್ 15ರಂದು ಈ ರಾಶಿಯವರಿಗೆ ಹೊಸ ಅವಕಾಶಗಳ ಸುರಿಮಳೆ! ಪ್ರೀತಿ, ಉದ್ಯೋಗದಲ್ಲಿ ಮಹತ್ವದ ಬದಲಾವಣೆ

November 15, 2026
Next Post
2 ವರ್ಷದ ಬಾಲಕಿ ಸಂಪ್ ಗೆ ಬಿದ್ದು ಸಾವು

2 ವರ್ಷದ ಬಾಲಕಿ ಸಂಪ್ ಗೆ ಬಿದ್ದು ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada