• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನೇನಾಯ್ತು ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
March 11, 2025
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನೇನಾಯ್ತು ಗೊತ್ತಾ..?
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್​​, ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಡಾ. ಜಿ. ಪರಮೇಶ್ವರ್, ಕೆ.ಜೆ.ಜಾರ್ಜ್, ಹೆಚ್.ಕೆ.ಪಾಟೀಲ್ ಸೇರಿದಂತೆ ಸಚಿವ ಸಂಪುಟದ ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದರು. ರಾಜ್ಯಪಾಲರ ಭಾಷಣ, ಕೆಪಿಎಸ್‌ಸಿ ಗೊಂದಲ ಕುರಿತಂತೆ ವಿಧಾನಸಭೆಯಲ್ಲಿ ಸಿಎಂ ಉತ್ತರ ಕೊಡಲಿದ್ದು, ವಿಪಕ್ಷಗಳು ಅಡ್ಡಿಪಡಿಸಿದ್ರೆ ತಿರುಗೇಟು ಕೊಡುವ ಬಗ್ಗೆ ಚರ್ಚೆ ಮಾಡಲಾಯ್ತು.

ADVERTISEMENT

ಬಜೆಟ್‌ನಲ್ಲಿ ಅನುದಾನ ನೀಡದ ಬಗ್ಗೆ ಶಾಸಕರು ಅಸಮಾಧಾನ ಹೊರಹಾಕಿದ್ದು, ಎಲ್ಲಾ ಶಾಸಕರಿಗೂ ಅನುದಾನ ಕೊಡುತ್ತೇನೆ. ಏಪ್ರಿಲ್, ಮೇ ತಿಂಗಳಲ್ಲಿ ಅನುದಾನ ಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇನ್ನೂ ಶಾಸಕಾಂಗ ಪಕ್ಷದ ಸಭೆ ಬಳಿಕ ಇಬ್ಬರು ಸಚಿವರ ನಡುವೆ ಜಟಾಪಟಿ ನಡೆದಿದೆ. ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಸಚಿವ ಬೋಸರಾಜು ನಡುವೆ ಮಾತಿನ ವಾಗ್ವಾದ ನಡೆದಿದೆ. ಇಬ್ಬರ ನಡುವೆ ಮಾತಿನ ಚಕಮಕಿ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ ಗಲಾಟೆ.

ರಾಯಚೂರು ವರ್ಗಾವಣೆ ವಿಚಾರಕ್ಕೆ ಸಚಿವ ಬೋಸರಾಜು ಆಕ್ಷೇಪ ವ್ಯಕ್ತಪಡಿಸಿದ್ದು, ರಾಯಚೂರು ರಾಜಕೀಯದಲ್ಲಿ ಹಿಡಿತ ಸಾಧಿಸುವ ವಿಚಾರವಾಗಿ ಸಚಿವ ಬೋಸರಾಜು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾನು ರಾಯಚೂರು ಜಿಲ್ಲೆಯವನು, ವರ್ಗಾವಣೆ ವಿಚಾರಕ್ಕೆ ನೀನು ಯಾಕೆ ಶಿಫಾರಸು ಪತ್ರ ನೀಡುತ್ತಿದ್ಯಾ ಎಂದು ಬೋಸರಾಜು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ನಾನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದು, ಶಾಸಕರು ಕೇಳಿದ್ದಾರೆ ಅದಕ್ಕೆ ಪತ್ರ ನೀಡಿದ್ದೇನೆ ಎಂದಿದ್ದಾರೆ ಸಚಿವ ಶರಣಪ್ರಕಾಶ್ ಪಾಟೀಲ್. ಶಾಸಕರ ಬೇಡಿಕೆಗಳಿಗೆ ಸ್ಪಂದಿಸೋದು ನನ್ನ ಕೆಲಸ ಎಂದು ತಿರುಗೇಟು ನೀಡಿದ್ದಾರೆ ಎನ್ನಲಾಗ್ತಿದೆ.

ಶಾಸಕ ಬಸನಗೌಡ ದದ್ದಲ್​ಗೆ ಲೆಟರ್ ಕೊಟ್ಟಿದ್ದಕ್ಕೆ ಬೋಸರಾಜು ಗರಂ ಆಗಿದ್ದಾರೆ. ನನ್ನನ್ನು ಕೇಳದೆ ಹೇಗೆ ಪತ್ರ ಕೊಟ್ರಿ ಅಂತ ಸಿಟ್ಟು ಪ್ರದರ್ಶನ ಮಾಡಿದ್ದಾರೆ ಬೋಸರಾಜು. ಈ ವೇಳೆ ಮಾತಿಗೆ ಮಾತು ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ಹೋದಾಗ ಹಿರಿಯ ನಾಯಕರು ಮಧ್ಯಪ್ರವೇಶ ಮಾಡಿ, ಇಬ್ಬರನ್ನೂ ಸಮಾಧಾನ ಮಾಡುವ ಕೆಲಸ ಮಾಡಿದ್ದಾರೆ. ಒಟ್ಟಾರೆ ವಿರೋಧ ಪಕ್ಷಗಳ ವಿರುದ್ಧ ಸದನದಲ್ಲಿ ಹೇಗೆಲ್ಲಾ ಮಾತನಾಡಬೇಕು ಎಂದು ಯೋಜನೆ ರೂಪಿಸಲು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರು ಮಾತಿನ ಯುದ್ಧ ಮಾಡಿದ್ರೆ, ಶಾಸಕರು ಅನುದಾನಕ್ಕಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬೇಸರ ಹೊರ ಹಾಕಿ ಆಕ್ರೋಶ ವ್ಯಕ್ತಪಡಿಸುವ ವೇದಿಕೆ ಆಗಿದೆ ಅನ್ನೋ ಚರ್ಚೆ ಕಾಂಗ್ರೆಸ್​ನಲ್ಲೇ ನಡೀತಿದೆ.

Tags: congressCongress Legislative Party MeetingCongress legislature partyCongress Legislature Party MeetingCongress meetingCongress Partyinternal fight in congresskarnataka legislature meeting todaykarnataka legislature partypunjab congress legislature party meetingpunjab congress party legislature party meeting todaypunjab congress party meeting latest news updatessiddaramaih calls congress legislature party meeting
Previous Post

ಮುಂಬೈ ಇಂಡಿಯನ್ಸ್ ಮಹಿಳೆಯರು ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ನಡುವಿನ ರೋಚಕ ಮುಖಾಮುಖಿಗಳು

Next Post

ರಾಜ್ಯದ ಟೂರಿಸ್ಟ್​ ಪ್ಲೇಸ್​ನಲ್ಲಿ ನಡೀತಿದೆ ಡ್ರಗ್ಸ್​ ಮಾಫಿಯಾ..!

Related Posts

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ
ಕರ್ನಾಟಕ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

by ಪ್ರತಿಧ್ವನಿ
December 7, 2025
0

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್ ಈಗ ಐಟಿ ವಿಚಾರಣೆ ಎದುರಿಸಿದ್ದು, ಅದು ನಟ ಹಾಗೂ ಆರೋಪಿ ದರ್ಶನ್ ಗೂ ಸಂಕಷ್ಟ ತರುವ ಸಾಧ್ಯತೆ...

Read moreDetails
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

December 7, 2025

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

December 6, 2025
Next Post
ರಾಜ್ಯದ ಟೂರಿಸ್ಟ್​ ಪ್ಲೇಸ್​ನಲ್ಲಿ ನಡೀತಿದೆ ಡ್ರಗ್ಸ್​ ಮಾಫಿಯಾ..!

ರಾಜ್ಯದ ಟೂರಿಸ್ಟ್​ ಪ್ಲೇಸ್​ನಲ್ಲಿ ನಡೀತಿದೆ ಡ್ರಗ್ಸ್​ ಮಾಫಿಯಾ..!

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!