• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, November 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಕ್ರಮ-ಸಕ್ರಮ ಯಾವಾಗ ಬಂದಿದ್ದು ಗೊತ್ತಾ?: ಸದನದಲ್ಲಿ ಲೋಡ್ ಶೆಡ್ಡಿಂಗ್ ಕಿಚ್ಚು, ವಿಪಕ್ಷಗಳಿಗೆ ಕೆ.ಜೆ. ಜಾರ್ಜ್ ಖಡಕ್ ಕ್ಲಾಸ್!

ಪ್ರತಿಧ್ವನಿ by ಪ್ರತಿಧ್ವನಿ
September 23, 2026
in Top Story, ಕರ್ನಾಟಕ, ರಾಜಕೀಯ
0
ಅಕ್ರಮ-ಸಕ್ರಮ ಯಾವಾಗ ಬಂದಿದ್ದು ಗೊತ್ತಾ?: ಸದನದಲ್ಲಿ ಲೋಡ್ ಶೆಡ್ಡಿಂಗ್ ಕಿಚ್ಚು, ವಿಪಕ್ಷಗಳಿಗೆ ಕೆ.ಜೆ. ಜಾರ್ಜ್ ಖಡಕ್ ಕ್ಲಾಸ್!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು : ವಿಧಾನಸಭೆಯಲ್ಲಿ ಲೋಡ್ ಶೆಡ್ಡಿಂಗ್ ಹಾಗೂ ವಿದ್ಯುತ್ ಸಮಸ್ಯೆ ವಿಚಾರವಾಗಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗೂ ಟ್ರಾನ್ಸ್‌ಫಾರ್ಮರ್ ಬದಲಾವಣೆಗೆ ರೈತರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಇಂಧನ ಸಚಿವ ಕೆ.ಜೆ. ಜಾರ್ಜ್, ವಿರೋಧ ಪಕ್ಷಗಳ ಆರೋಪಕ್ಕೆ ಗರಂ ಆಗಿ ತಿರುಗೇಟು ನೀಡಿದರು.

Energy Minister KJ George : ನಾವು ಹಳ್ಳಿಯಿಂದ ಬಂದಿದ್ದೇವೆ, ನಂದು ತೋಟದ ಮನೆಯಿದೆ..! #rashok #sureshgowda

ನಾವು ಕೂಡ ಗ್ರಾಮೀಣ ಭಾಗದಿಂದ ಬಂದವರಾಗಿದ್ದು, ನಮಗೂ ತೋಟದ ಮನೆಗಳಿವೆ, ಅಲ್ಲಿನ ಪರಿಸ್ಥಿತಿ ನಮಗೂ ತಿಳಿದಿದೆ ಎಂದು ಸಮರ್ಥಿಸಿಕೊಂಡ ಸಚಿವರು, ಮಳೆ ಮತ್ತು ಗಾಳಿಯಂತಹ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ವಿದ್ಯುತ್ ಲೈನ್‌ಗಳಲ್ಲಿ ತಾಂತ್ರಿಕ ದೋಷಗಳು ಬರುವುದು ಸಹಜ ಎಂದು ಸ್ಪಷ್ಟಪಡಿಸಿದರು. ವಿದ್ಯುತ್ ಸರಬರಾಜು ವಿಚಾರದಲ್ಲಿ ಅನಗತ್ಯವಾಗಿ ರಾಜಕಾರಣ ಮಾಡುವುದನ್ನು ಬಿಟ್ಟು ವಾಸ್ತವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಅವರು ವಿಪಕ್ಷಗಳಿಗೆ ತಿವಿದರು.

Suresh Kumar On DK Shivakumar : ಕಸ್ತೂರಿ ರಂಗನ್ ವರದಿ ಇದು ರಾಜಕೀಯ ತೀರ್ಮಾನ ಅಗಬಾರದು..! | #pratidhvani

ಇದೇ ಸಂದರ್ಭದಲ್ಲಿ ಟ್ರಾನ್ಸ್‌ಫಾರ್ಮರ್ ಠೇವಣಿ ಮೊತ್ತ ಹೆಚ್ಚಳ ಮತ್ತು ಅಕ್ರಮ-ಸಕ್ರಮ ಯೋಜನೆಯ ವಿಚಾರವಾಗಿ ಸಚಿವರು ಗರಂ ಆಗಿ, ಅಕ್ರಮ-ಸಕ್ರಮ ಯೋಜನೆ ಯಾವಾಗ, ಯಾರ ಅವಧಿಯಲ್ಲಿ ಜಾರಿಗೆ ಬಂತು ಎಂಬುದು ನಿಮಗೆ ಗೊತ್ತಿದೆಯೇ ಎಂದು ವಿಪಕ್ಷ ಸದಸ್ಯರನ್ನು ನೇರವಾಗಿ ಪ್ರಶ್ನಿಸಿದರು. ನಗರ ಪ್ರದೇಶಗಳಲ್ಲಿ ಕೇವಲ ಇಪ್ಪತ್ನಾಲ್ಕು ಗಂಟೆಗಳ ಒಳಗಾಗಿ ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಾಯಿಸಿಕೊಡುವ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳೊಂದಿಗೆ ಸತತ ಸಭೆಗಳನ್ನು ನಡೆಸಿ ವಿದ್ಯುತ್ ಸಮಸ್ಯೆ ಬಗೆಹರಿಸಲು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದ ಅವರು, ಸುಖಾಸುಮ್ಮನೆ ಸುಳ್ಳು ಆರೋಪಗಳನ್ನು ಮಾಡಬಾರದು ಎಂದು ಆಕ್ರೋಶ ಹೊರಹಾಕಿದರು.

R Ashoka on KJ George : ಅಂಕಿ ಅಂಶದ ಸಮೇತ ಸರ್ಕಾರದ ಚಳಿ ಬಿಡಿಸಿದ ಅಶೋಕ್..! #kjgeorge #energyminister
Tags: Akrama Sakrama SchemeAssembly Heated Debatecongress vs bjp karnatakaElectricity Issue KarnatakaEnergy Minister KJ GeorgeFarmers Power SupplyIrrigation Pump SetsKarnataka AssemblyKarnataka Energy DepartmentKarnataka PoliticsKarnataka Power CrisisKJ GeorgeLoad Shedding KarnatakaTransformer ReplacementVidhana Soudha Debate
Previous Post

ರಾಜ್ಯದ ಮತ್ತೆ 53 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸರ್ಕಾರದ ಮಹತ್ವದ ಆದೇಶ

Next Post

ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

Related Posts

Energy Conservation Awareness: KREDL Observes ‘BRICS Sustainable Lifestyle Week–2026
Top Story

ಇಂಧನ ಸಂರಕ್ಷಣೆ ಜಾಗೃತಿ: ಕ್ರೆಡಲ್‌ನಿಂದ ‘ಬ್ರಿಕ್ಸ್ ಸುಸ್ಥಿರ ಜೀವನಶೈಲಿ ಸಪ್ತಾಹ–2026’ ಆಚರಣೆ

by Shivakumar
November 8, 2026
0

ಬೆಂಗಳೂರು: ಬ್ರಿಕ್ಸ್ ಸುಸ್ಥಿರ ಜೀವನಶೈಲಿ ಸಪ್ತಾಹ–2026 (BRICS Sustainable Lifestyle Week-2026) ಅಂಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (KREDL - KREDL) ಕಚೇರಿಯಲ್ಲಿ ಆಯೋಜಿಸಲಾಗಿದ್ದ...

Read moreDetails
Centre responsible for ethanol confusion: Minister M.B. Patil demands high-level probe

ಎಥೆನಾಲ್ ಗೊಂದಲಕ್ಕೆ ಕೇಂದ್ರವೇ ಹೊಣೆ: ಉನ್ನತ ಮಟ್ಟದ ತನಿಖೆಗೆ ಸಚಿವ ಎಂ.ಬಿ. ಪಾಟೀಲ ಆಗ್ರಹ

November 8, 2026
First PUC Annual Examination: Question papers to be prepared at the state level starting from 2027!

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ : 2027 ರಿಂದ ರಾಜ್ಯಮಟ್ಟದಲ್ಲೇ ಪ್ರಶ್ನೆಪತ್ರಿಕೆ ಸಿದ್ಧ!

November 8, 2026
Hassan DC Lata Kumari hits back at Kumaraswamy’s allegations

ಕುಮಾರಸ್ವಾಮಿ ಆರೋಪಕ್ಕೆ ಹಾಸನ ಡಿಸಿ ಲತಾಕುಮಾರಿ ತಿರುಗೇಟು : ಸುಳ್ಳು ಹಬ್ಬಿಸಿದರೆ ಕಠಿಣ ಕ್ರಮದ ಎಚ್ಚರಿಕೆ

November 8, 2026
SHOCKING: Thieves snatch gold earring from elderly woman sitting outside her home and flee; shocking video goes viral.

SHOCKING : ಮನೆಯ ಹೊರಗೆ ಕುಳಿತಿದ್ದ ವೃದ್ಧೆಯ ಚಿನ್ನದ ಓಲೆ ಕಿತ್ತು ಕಳ್ಳರು ಎಸ್ಕೇಪ್ : ಆಘಾತಕಾರಿ ವಿಡಿಯೋ ವೈರಲ್

November 8, 2026
Next Post
ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada