• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಸ್ಲಿಮರು ಕೊಟ್ಟ ಭಿಕ್ಷೆಯಲ್ಲಿ ಇರೋದು ಯಾರು ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
February 15, 2025
in ಕರ್ನಾಟಕ, ರಾಜಕೀಯ
0
ಮುಸ್ಲಿಮರು ಕೊಟ್ಟ ಭಿಕ್ಷೆಯಲ್ಲಿ ಇರೋದು ಯಾರು ಗೊತ್ತಾ..?
Share on WhatsAppShare on FacebookShare on Telegram



ADVERTISEMENT

ಹಾಸನದಲ್ಲಿ ಮೈಸೂರು ಗಲಭೆ ಪ್ರಕರಣದ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ಮಾಡಿದ್ದು, ಸರ್ಕಾರದ ಮಂತ್ರಿ ಮಂಡಲದಲ್ಲಿರುವ ಸಚಿವರು ಎರಡು ಭಾಗವಾಗಿದ್ದಾರೆ. ಒಂದು ಸಿದ್ದರಾಮಯ್ಯ ಬಣ, ಇನ್ನೊಂದು ಡಿ.ಕೆ.ಶಿವಕುಮಾರ್ ಬಣ. ಡಿ.ಕೆ.ಶಿವಕುಮಾರ್ ಒಂದು ದಾರಿ ಹಿಡುದ್ರೆ, ಸಿದ್ದರಾಮಯ್ಯ ಅವರು ಒಂದು ದಾರಿ ಹಿಡಿಯುತ್ತಿದ್ದಾರೆ. ಪೊಲೀಸ್ರ ಮೇಲೆ ಹಲ್ಲೆ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಪೊಲೀಸರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದಿದ್ದರೆ ಇಡೀ ಪೊಲೀಸ್ ಸ್ಟೇಷನ್ ಹೊತ್ತಿ ಉರಿಯುತ್ತಿತ್ತು. ಪೊಲೀಸರು ಎಚ್ಚರಿಕೆಯಿಂದ ಕ್ರಮ ತೆಗೆದುಕೊಂಡು ಯಾವುದೇ ಅನಾಹುತ ಆಗದಂತೆ ಕ್ರಮ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್‌ನವರು ಮುಸ್ಲಿಮರು ಹಾಕಿರುವ ಭಿಕ್ಷೆಯಲ್ಲಿರುವವರು. ಭಿಕ್ಷೆ ಕೊಟ್ಟವರಿಗೆ ಋಣ ತೀರಿಸಲು ಮುಸ್ಲಿಮರ ಪರವಾಗಿ ನಿಂತಿದ್ದಾರೆ. ಅವನ್ಯಾವನೋ ಕಳ್ಳ ಯಾವ ರೀತಿ ಭಾಷಣ ಮಾಡಿದ್ದಾನೆ. ಬೆಂಕಿ ಹಚ್ಚಲು ಏನೇನು ಹೇಳಬೇಕು ಅಷ್ಟು ಹೇಳಿದ್ದಾರೆ. ಅವನನ್ನು ಇದುವರೆಗೂ ಬಂಧಿಸಿಲ್ಲ. ಎಲ್ಲಾ ಮಂತ್ರಿಗಳು ಪೊಲೀಸರಿಗೆ ಥೂ ಅನ್ನುವ ಪದ ಬಳಸುತ್ತಾರೆ. ಕಾಂಗ್ರೆಸ್‌‌‌ನವರ ಅಪ್ಪನ ಮನೆಯಿಂದ ಪೊಲೀಸರಿಗೆ ಸಂಬಳ ಕೊಡುತ್ತಿಲ್ಲ. ಅವರಿಗೆ ಸ್ಟಾರ್, ಬ್ಯಾಡ್ಜ್‌ನ್ನು ಕಾಂಗ್ರೆಸ್‌ನವರು ಅವರ ಅಪ್ಪನ ಮನೆಯಿಂದ ತಂದುಕೊಟ್ಟಿಲ್ಲ. ಜನಗಳ ಟ್ಯಾಕ್ಸ್‌ನಲ್ಲಿ ಕೊಟ್ಟಿರುವುದು ಎಂದು ಕಿಡಿಕಾರಿದ್ದಾರೆ.

ಪೊಲೀಸರನ್ನು ಹೀನಾಯವಾಗಿ, ಕೆಟ್ಟ ಪದ ಬಳಕೆ ಮಾಡಿ ಅವರ ಆತ್ಮಸ್ಥೈರ್ಯ ಕುಗ್ಗಿಸಿದ್ದಾರೆ. ಪೊಲೀಸರಿಗೆ ಈ ಸರ್ಕಾರದ ಮೇಲೆ ನಂಬಿಕೆ ಹೊರಟು ಹೋಗಿದೆ. ಇಡೀ ಘಟನೆ ಮುಚ್ಚಿ ಹಾಕಲು ಕಾಂಗ್ರೆಸ್‌ನವರು ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕೇಸ್‌ನಲ್ಲಿ ಅಂತಿಮವಾಗಿ ಪೊಲೀಸರೇ ಅಪರಾಧಿಗಳಾಗುತ್ತಾರೆ. ಪೊಲೀಸರನ್ನೇ ಸಸ್ಪೆಂಡ್ ಮಾಡಬಹುದು, ಅಷ್ಟರಮಟ್ಟಿಗೆ ಮುಸ್ಲಿಮರನ್ನು ಓಲೈಸುತ್ತಿದ್ದಾರೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು, ಮಾನ, ಮರ್ಯಾದೆ ಇದೆಯೇ ಇವರಿಗೆ ಎಂದು ವಾಗ್ದಾಳಿ ಮಾಡಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೆ ನೈತಿಕೆ ಬೆಂಬಲ ಕೊಡುವುದರ ಬದಲು ತೆಗಳುತ್ತಿದ್ದಾರೆ ಎಂದಿರುವ ಅಶೋಕ್‌, ಹಾದಿಬೀದಿಯಲ್ಲಿ ಹೋಗುವ ಜನ ಇನ್ಮುಂದೆ ಪೊಲೀಸರನ್ನು ಏಕವಚನದಲ್ಲಿ ಮಾತನಾಡಿಸುತ್ತಾರೆ. ಒಬ್ಬ ಮಂತ್ರಿನೇ ಏಕವಚನದಲ್ಲಿ ಮಾತನಾಡುತ್ತಾರೆ. ಇದು ಇಡೀ ರಾಜ್ಯದ ಪೊಲೀಸರು, ಹಿರಿಯ ಅಧಿಕಾರಿಗಳಿಗೆ ಮಾಡಿದ ಅವಮಾನ ಎಂದಿದ್ದಾರೆ. ಕೂಡಲೇ ಈ ಸರ್ಕಾರ ಪೊಲೀಸರ ಕ್ಷಮೆ ಕೇಳಬೇಕು ಎಂದಿರುವ ಅಶೋಕ್‌, ಇಲ್ಲವಾದರೆ ಜನ ನಿಮ್ಮನ್ನು ಎಲ್ಲಿಗೆ ಕಳುಹಿಸಬೇಕೋ ಅಲ್ಲಿಗೆ ಗಂಟು, ಮೂಟೆ ಕಟ್ಟಿ ಕಳುಹಿಸುತ್ತಾರೆ ಎಂದು ಟಾಂಟ್‌ ಕೊಟ್ಟಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜಣ್ಣ ಮಾತಿಗೂ ಕೌಂಟರ್‌ ಕೊಟ್ಟ ಹೋಂ ಮಿನಿಸ್ಟರ್

Next Post

ಸರ್ಕಾರ ಬೆಣ್ಣೆ ಸುಣ್ಣು ತಾರತಮ್ಯ ಮಾಡದೆ ಬದ್ಧತೆ ಪ್ರದರ್ಶನ ಮಾಡಲಿ

Related Posts

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ
Top Story

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

by ಪ್ರತಿಧ್ವನಿ
June 4, 2026
0

ಬೆಂಗಳೂರು : ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು...

Read moreDetails
ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

June 4, 2026
ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

June 4, 2026
ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

June 4, 2026
ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ : KPCC ಪಟ್ಟ ಕರುಣಿಸಿದ ಹೈಕಮಾಂಡ್‌ಗೆ ಹರಿಪ್ರಸಾದ್‌ ಥ್ಯಾಂಕ್ಸ್‌…!

ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ : KPCC ಪಟ್ಟ ಕರುಣಿಸಿದ ಹೈಕಮಾಂಡ್‌ಗೆ ಹರಿಪ್ರಸಾದ್‌ ಥ್ಯಾಂಕ್ಸ್‌…!

June 4, 2026
Next Post
ಸರ್ಕಾರ ಬೆಣ್ಣೆ ಸುಣ್ಣು ತಾರತಮ್ಯ ಮಾಡದೆ ಬದ್ಧತೆ ಪ್ರದರ್ಶನ ಮಾಡಲಿ

ಸರ್ಕಾರ ಬೆಣ್ಣೆ ಸುಣ್ಣು ತಾರತಮ್ಯ ಮಾಡದೆ ಬದ್ಧತೆ ಪ್ರದರ್ಶನ ಮಾಡಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada