• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Health Care

ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

ಪ್ರತಿಧ್ವನಿ by ಪ್ರತಿಧ್ವನಿ
February 2, 2026
in Health Care
0
ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?
Share on WhatsAppShare on FacebookShare on Telegram

ನಮಗೆ ಉಗುರು(ನೇಲ್) ಕಟ್ಟರ್‌ಗಳು ತೀರಾ ಅಗತ್ಯವಿದ್ದರೂ ನಾವು ಅವುಗಳ ಬಗ್ಗೆ ಹೆಚ್ಚು ಯೋಚಿಸುವುದಿಲ್ಲ. ಉಗುರು ಕತ್ತರಿಸುತ್ತೇವೆ ಆಮೇಲೆ ಅದನ್ನು ತೆಗೆದಿಡುತ್ತೇವೆ ಆದರೆ ನೇಲ್ ಕಟ್ಟರ್‌ನ ಕೆಳಭಾಗದಲ್ಲಿರುವ ಸಣ್ಣ ತೂತು(ಹೋಲ್) ಏತಕ್ಕೆ ಇರುತ್ತದೆ ಎಂದು ಅದರ ಬಗ್ಗೆ ಹೀಗೆ ಎಂದಾದರೂ ಯೋಚಿಸಿದ್ದೇವಾ ? ಈ ತೂತು(ಹೋಲ್) ನಿಜವಾಗಿಯೂ ಯಾವುದಕ್ಕಾಗಿ?

ADVERTISEMENT

ಮೊದಲು ನೆಲ್ ಕಟರ್ ಬಗ್ಗೆ ಇರುವ ಇತಿಹಾಸ ತಿಳಿಯೋಣ. ಭಾರತ ಮತ್ತು ಚೀನಾದಂತಹ ಪ್ರಾಚೀನ ನಾಗರಿಕತೆಗಳಲ್ಲಿ ಮಾನವರು ಸಾವಿರಾರು ವರ್ಷಗಳಿಂದ ಚೂಪಾದ ಕಲ್ಲುಗಳು, ಚಿಪ್ಪುಗಳು, ಚಾಕುಗಳು ಮತ್ತು ನಂತರ ಕಂಚು ಅಥವಾ ಕಬ್ಬಿಣದಿಂದ ಮಾಡಿದ ಸಣ್ಣ  ಬ್ಲೇಡ್‌ಗಳನ್ನು ಬಳಸಿ ಉಗುರುಗಳನ್ನು ಕತ್ತರಿಸುತ್ತಿದ್ದರು.19 ನೇ ಶತಮಾನದಲ್ಲಿ ನೆಲ್ ಕಟರ್  ಬಂದಿತು. 1875 ರಲ್ಲಿ, ವ್ಯಾಲೆಂಟೈನ್ ಫೋಗೆರ್ಟಿ ಎಂಬ ಅಮೇರಿಕನ್ ಮೊದಲ ಪ್ರಾಯೋಗಿಕ ಉಗುರು ಕತ್ತರಿಸುವ ವಿನ್ಯಾಸಕ್ಕೆ ಪೇಟೆಂಟ್ ಪಡೆದರು.

Siddaramaiah on Union Budget 2026: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಟು ಟೀಕೆ #pratidhvani

ನೆಲ್ ಕಟರ್ ನಲ್ಲಿ ಆ ಸಣ್ಣ ಹೋಲ್ ಮುಖ್ಯವಾಗಿ ಅಲ್ಲಿ ಇರುವುದರಿಂದ ನೀವು ಕೀಚೈನ್, ಹುಕ್, ಸಣ್ಣ ಸರಪಳಿ ಯಾವುದಕ್ಕಾದರೂ ನೆಲ್ ಕಟ್ಟರ್ ಅನ್ನು ಸಿಕ್ಕಿಸಿಕೊಳ್ಳಬಹುದು. ಇದು ಪ್ರಯಾಣಿಕರಿಗೆ ( ಪ್ರಯಾಣದ ಸಂದರ್ಭದಲ್ಲಿ), ಸೈನಿಕರು, ನಾವಿಕರಿಗೆ ಸಹಾಯವಾಗುತ್ತದೆ.ಕೆಲವು ಜನರು ತಮ್ಮ ಕೀಲಿಗಳ ಜೊತೆ ಕೀ ಚೈನ್ ನಲ್ಲಿ ನೇಲ್ ಕಟ್ಟರ್ ಅನ್ನು ಸಿಕ್ಕಿಸಿಕೊಳ್ಳುತ್ತಾರೆ.

Tags: nail cutternail cutter historynail cutter hole
Previous Post

2026-27ನೇ ಹಣಕಾಸು ವರ್ಷಕ್ಕೆ ನೀವು ಯಾವ ಆದಾಯ ತೆರಿಗೆ ಪದ್ಧತಿಯನ್ನು ಆರಿಸಿಕೊಳ್ಳಬೇಕು? ಹಾಗೂ ಯಾವುದು ಉತ್ತಮ?

Next Post

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

Related Posts

Health Care

ಪ್ರತಿಧ್ವನಿಯ ಇಂಪ್ಯಾಕ್ಟ್‌ : ತ್ರಿವಳಿ ತಜ್ಞರ ನೇಮಕಕ್ಕೆ ಸರ್ಕಾರ ಅಸ್ತು..!!

by ಪ್ರತಿಧ್ವನಿ
December 26, 2025
0

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಬಲ ಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರತಿಧ್ವನಿಯ ವಿಶೇಷ ಪಾಡ್‌ ಕಾಸ್ಟ್‌ನಲ್ಲಿ ಈ ಕುರಿತು ರಾಜ್ಯ...

Read moreDetails

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

December 13, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
Next Post
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada