ಕೋವಿಡ್ ಮಹಾಮಾರಿ ಎಲ್ಲರನ್ನೂ ಭಯಗೊಳಿಸಿರುವ ಈ ಸಂದಿಗ್ದ ಸಮಯದಲ್ಲಿ ರಾಜ್ಯ ಸರ್ಕಾರ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡಿ ರೋಗಿಗಳ , ಸೋಂಕಿತರ ಆರೈಕೆಗೆ ಮುಂದಾಗಿದೆ. ಮತ್ತೊಂದೆಡೆ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ವೈದ್ಯಕೀಯ ಸಿಬ್ಬಂದಿ , ವೈದ್ಯರು ರಣ ಹದ್ದುಗಳಂತೆ ಅವರನ್ನೆ ಕಿತ್ತು ತಿನ್ನುತ್ತಿರುವ ಪ್ರಕರಣಗಳೂ ವರದಿಯಾಗುತಿದ್ದು ಇವು ವೈದ್ಯಕೀಯ ವೃತ್ತಿಯ ಘನತೆಯನ್ನೇ ಕುಗ್ಗಿಸಿವೆ. ಈಗಾಗಲೇ ನಕಲಿ ರೆಮ್ಡಿಸಿವಿರ್‌ಮಾರಾಟ, ಆಕ್ಸಿಜನ್‌ಸಿಲಿಂಡರ್‌ಮಾರಾಟ , ರೋಗಿಗೆ ರೆಮಿಡಿಸಿವಿರ್‌ನೀಡದೇ ಹೊರೆಗೆ ಮಾರಾಟ ಮಾಡಿರುವ ನೂರಾರು ಪ್ರಕರಣಗಳು ದೇಶದ ವಿವಿಧ ಭಾಗಗಳಿಂದ ವರದಿ ಆಗುತ್ತಿವೆ. … Continue reading ಮಡಿಕೇರಿ ಜಿಲ್ಲಾಸ್ಪತ್ರೆಯ ವೈದ್ಯನ ಲಂಚಾವತಾರ ಸ್ಟಿಂಗ್ಆಪರೇಷನ್ನಲ್ಲಿ ಬಯಲು: ವೈದ್ಯನನ್ನು ಅಮಾನತ್ತು ಮಾಡಿದ ಜಿಲ್ಲಾಧಿಕಾರಿ
Copy and paste this URL into your WordPress site to embed
Copy and paste this code into your site to embed