• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಪ್ರತಿಧ್ವನಿ by ಪ್ರತಿಧ್ವನಿ
October 24, 2025
in Top Story, ಇದೀಗ, ಕರ್ನಾಟಕ, ಶೋಧ
0
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Share on WhatsAppShare on FacebookShare on Telegram

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ ಇನ್ನಷ್ಟು ವಿಚಾರಗಳನ್ನ ಖಾಕಿ ಮುಂದೆ ತೆರೆದಿಟ್ಟಿದ್ದಾನೆ.

ADVERTISEMENT

ಪತ್ನಿಗೆ ಆನಸ್ತೇಸಿಯಾ ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿದ್ದ ಡಾ.ಮಹೇಂದ್ರ ರೆಡ್ಡಿ, ಆಕೆಯ ಸಾವಿನ ನಂತರ ಏನು ಗೊತ್ತಿಲ್ಲದಂತಿದ್ದ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಕೂಡ ಬಿಟ್ಟು ಬೇರೆ ಕಡೆ ಉಪನ್ಯಾಸಕನಾಗಿ ಕೆಲಸ ಮಾಡ್ತಿದ್ದ. ಆದರೆ ಮಹೇಂದ್ರ ರೆಡ್ಡಿಗೆ ತಾನು ಮಾಡಿರೋ ಕೊಲೆ ವಿಚಾರ ಹೊರಗೆ ಬರುತ್ತೆ ಎಂಬ ಭಯ ದಿನಲೂ ಕಾಡ್ತಿತ್ತು. ಈ ಭಯದಿಂದಲೇ ಮಹೇಂದ್ರ ರೆಡ್ಡಿ ಟೆಂಪಲ್ ರನ್ ಮಾಡ್ತಿದ್ದ. ಕೊಲೆ‌ ಕೇಸ್ ನಲ್ಲಿ ಸಿಕ್ಕಿಬೀಳಬಾರದೆಂದು
6 ತಿಂಗಳ ಕಾಲರಾಜ್ಯದ ಪ್ರಮುಖ 15 ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಿದ್ದ. ದೇವಸ್ಥಾನಗಳನ್ನು ಸುತ್ತಿ ದೇವರಲ್ಲಿ ಮೊರೆ ಇಟ್ಟಿದ್ದ. ಆದರೆ ಪೊಲೀಸರ ತನಿಖೆ ಮುಂದೆ ಮಹೇಂದ್ರನ ಪ್ರಾರ್ಥನೆ ಫಲಿಸಲಿಲ್ಲ‌

Nijagunanand Swamiji   ಬಸವಣ್ಣನವರನ್ನ ಅತ್ಯಮೂಲ್ಯವಾಗಿ ಉಳಿಸಿಕೊಂಡಿರುವ Congress  Government #pratidhvani

ಇನ್ನು ಡಾ. ಮಹೇಂದ್ರ ರೆಡ್ಡಿ ತಾನು ಪತ್ನಿಯ ಆರೋಗ್ಯ ಸಮಸ್ಯೆಯಿಂದ ಬೇಸತ್ತು ಆಕೆಯನ್ನು ಕೊಂದಿದ್ದಾಗಿ ಹೇಳಿಕೊಂಡಿದ್ದಾನೆ. ಕೊಲೆ ಹಿಂದಿನ ಕಾರಣ ಮತ್ತು ಅದಕ್ಕಾಗಿ ಆರೋಪಿಯ ಪ್ಲ್ಯಾನ್​ ಹೇಗಿತ್ತು ಎಂಬುದು ಕೂಡ ಬಯಲಾಗಿದೆ‌.

ಡಾ.ಕೃತಿಕಾರೆಡ್ಡಿಯದ್ದು ಸಹಜ ಸಾವು ಎಂದು ಬಿಂಬಿಸದರೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮಾಡುವುದಿಲ್ಲ. ಹೀಗಾಗಿ ಸಾವಿಗೆ ಅಸಲಿ ಕಾರಣ ಏನೆಂಬುದು ಗೊತ್ತಾಗಲ್ಲ ಎಂಬುದು ಡಾ. ಮಹೇಂದ್ರ ರೆಡ್ಡಿಯ ಪ್ಲ್ಯಾನ್​ ಆಗಿತ್ತು.

ಇನ್ನು ಪತ್ನಿ ಡಾ.ಕೃತಿಕಾ ರೆಡ್ಡಿಗೆ ಆರೋಗ್ಯ ಸಮಸ್ಯೆಯಿಂದಲೇ ಮಹೇಂದ್ರ ಬೇಸತ್ತಿದ್ದನಂತೆ. ತನಗೆ ವೈಯಕ್ತಿಕ ಜೀವನ ಇಲ್ಲ ಎಂದು ಕೋಪಕೊಂಡಿದ್ದು, ವಿಚ್ಛೇದನ ಪಡೆದರೆ ಮಾವನ ಆಸ್ತಿಯಲ್ಲಿ ತನಗೆ ಏನು ಸಿಗಲ್ಲ ಎಂಬುದು ಆರೋಪಿಗೆ ಗೊತ್ತಿತ್ತು. ಹಾಗಾಗಿ ಹೆಂಡತಿಯ ಆರೋಗ್ಯ ಸಮಸ್ಯೆಯನ್ನೇ ಬಂಡವಾಳವಾಗಿ ಮಾಡಿಕೊಂಡು ಕೊಲೆ ಮಾಡಿ ಅದನ್ನು ಸಹಜ ಸಾವು ಎಂದು ಬಿಂಬಿಸಲು ಯೋಜನೆ ಸಿದ್ಧಪಡಿಸಿದ್ದ. ಇದರ ಭಾಗವಾಗಿ ಡಾ.ಕೃತಿಕಾಗೆ ಅನಸ್ತೇಶಿಯಾ ಕೊಟ್ಟಿದ್ದ ಎಂಬುವುದು ತನಿಖೆ ವೇಳೆ ಗೊತ್ತಾಗಿದೆ.

ಸದ್ಯ ಆರೋಪಿ ಡಾ.ಮಹೇಂದ್ರ ರೆಡ್ಡಿ ವಿಚಾರಣೆ ಮುಗಿದಿದ್ದು, ಪೊಲೀಸರ ಮತ್ತೆ ಕಸ್ಟಡಿಗೆ ತೆಗೆದುಕೊಂಡಿಲ್ಲ. ಹೀಗಾಗಿ ಪತ್ನಿಯನ್ನೇ ಕೊಂದ ಆರೋಪಿ ಡಾ.ಮಹೇಂದ್ರ ರೆಡ್ಡಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ.

Tags: bengaluru doctor mahendra reddydr mahendra reddykills wife dr kruthika reddykruthika reddy news bengalurumahendra reddy bengalurumahendra reddy doctor news
Previous Post

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

Next Post

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

Related Posts

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
0

ಕಲಬುರಗಿ: ಶೋಷಿತ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಿರುತೆರೆ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿದೆ. https://youtu.be/QYwA37zlVG4?si=WhBZxIVArCTZFHzx ಮನಿಮಿತ್ರಾ ಕಂಪನಿಯ ಸಾರ್ವಜನಿಕ...

Read moreDetails
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!