• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʻಕೋಳಿ ಕೂಗಿದ್ರೆ ಮಾತ್ರ ಬೆಳಗಾಗೋದಾʼ..? ಸಿದ್ದರಾಮಯ್ಯಗೆ ವಿ.ಸೋಮಣ್ಣ ಟಾಂಗ್..!‌

ಪ್ರತಿಧ್ವನಿ by ಪ್ರತಿಧ್ವನಿ
May 4, 2023
in ಕರ್ನಾಟಕ
0
ʻಕೋಳಿ ಕೂಗಿದ್ರೆ ಮಾತ್ರ ಬೆಳಗಾಗೋದಾʼ..? ಸಿದ್ದರಾಮಯ್ಯಗೆ ವಿ.ಸೋಮಣ್ಣ ಟಾಂಗ್..!‌
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದೆ. ರಾಜ್ಯದಲ್ಲಿ ಚುನಾವಣಾ(election) ರಣಕಹಳೆ ಮೊಳಗಿದ್ದು, ಪಕ್ಷದ ನಾಯಕರು , ಮುಖಂಡರು ಅಖಾಡಕ್ಕಿಳಿದು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಈ ಮಧ್ಯೆ ರಾಜಕೀಯ ನಾಯಕರ(political leaders) ನಡುವೆ ವಾಕ್ಸಮರವೂ ಮುಂದುವರಿದಿದೆ. ವರುಣ ಕ್ಷೇತ್ರದ ಅಭಿವೃದ್ಧಿ ನನ್ನಿಂದ ಮಾತ್ರ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ(siddaramaiah) ಹೇಳಿಕೆ ವಿಚಾರವಾಗಿ,  ವರುಣದಲ್ಲಿ ಪ್ರಚಾರದ ವೇಳೆ ವಿ.ಸೋಮಣ್ಣನವರು(v somanna) ಪ್ರತಿಕ್ರಿಯಿಸಿದ್ದಾರೆ.

ADVERTISEMENT

ʻತಮ್ಮ ಮನೆಯ ಕೋಳಿ ಕೂಗಿದರೆ ಮಾತ್ರ ಬೆಳಕು ಹರಿಯುತ್ತೆ ಎಂಬಂತೆ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮನಸ್ಸು ಮಾಡಿದ್ದರೆ ವರುಣ ಅಭಿವೃದ್ಧಿ ಮಾಡಬಹುದಿತ್ತುʼ ಅಂತ ಬಿಜೆಪಿ ಅಭ್ಯರ್ಥಿ(BJP candidate) ವಿ.ಸೋಮಣ್ಣ(V somanna) ತಿರುಗೇಟು ನೀಡಿದ್ರು.  ʻವರುಣದಲ್ಲಿ 1 ಕಾಲೇಜು ಇಲ್ಲ, ಆಸ್ಪತ್ರೆ ಇಲ್ಲ, ಸರಿಯಾದ ರಸ್ತೆಗಳಿಲ್ಲ. ಬಾದಾಮಿಯಲ್ಲೂ ಸಿದ್ದರಾಮಯ್ಯ(siddaramaiah) ಯಾವುದೇ ಅಭಿವೃದ್ಧಿ ಮಾಡಲಿಲ್ಲ. ಜನರ ಋಣ ತೀರಿಸುವುದಕ್ಕೂ ಬದ್ಧತೆ ಬೇಕೆಂದು ಸೋಮಣ್ಣ ಸಿದ್ದಾರಾಮಯ್ಯಗೆ ಟಾಂಗ್‌ ಕೊಟ್ಟರು.

Tags: #bjp#congress#election2023#karnataka#karnatakaassemblyelection#pratidhvani#pratidhvanidigital#pratidhvaninews#siddaramaiah#statement#varuna#vsomanna
Previous Post

ಬಜರಂಗದಳ ನಿಷೇಧಿಸಲು  ಕಾಂಗ್ರೆಸ್‌ಗೆ  ಧೈರ್ಯ, ತಾಕತ್ ಇಲ್ಲ: ದೇವೇಂದ್ರ ಫಡ್ನವೀಸ್‌

Next Post

ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಬ್ಬರದ ಪ್ರಚಾರ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಬ್ಬರದ ಪ್ರಚಾರ..!

ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಬ್ಬರದ ಪ್ರಚಾರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!