• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ? : ಡಿ.ಕೆ ಶಿವಕುಮಾರ್

Any Mind by Any Mind
May 18, 2022
in ಕರ್ನಾಟಕ
0
ಬಿಜೆಪಿಗರು ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಿದ್ದಾರೆ : ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ರಾಜ್ಯಾದ್ಯಂತ ಕೋಮು ಆಧಾರಿತ ಬೆಳವಣಿಗೆಗಳು ತೀವ್ರಗತಿಯಲ್ಲಿ ನಡೆಯುತ್ತಿವೆ. ಹಿಜಾಬ್‌ ನಿಂದ  ಹಿಡಿದು ಆಝಾನ್ ವರೆಗೆ ಹಲವು ವಿವಾದಗಳು ಹೊಗೆಯಾಡುತ್ತಿರುವ ಬೆನ್ನಲ್ಲೇ, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

“ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಚರ್ಚಿಸದೆ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಜರೂರತ್ತು ಏನಿತ್ತು.?” ಎಂದು ಟ್ವೀಟ್ ಮೂಲಕ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

“ಇದು ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ.? ಆಕ್ಸಿಜನ್‌ ಸಿಗದೆ ಕೋವಿಡ್‌ ಸಮಯದಲ್ಲಿ ಸತ್ತವರಿಗೆ ಇದು ಮರುಜೀವ ನೀಡುವುದೇ.?” ಎಂದು ಮತಾಂತರ ಕಾಯ್ದೆಯ ಅನುಷ್ಠಾನದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇದು, ಸುಳ್ಳು ಆರೋಪಗಳ ಮೇಲೆ ಅಲ್ಪಸಂಖ್ಯಾತರಿಗೆ ತೊಂದರೆ ಕೊಡುವ ತಂತ್ರವೇ.?” ಎಂದೂ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಡಿ.ಕೆ ಶಿವಕುಮಾರ್, ಸರ್ಕಾರದ ಈ  ಅಸಾಂವಿಧಾನಿಕ ನಡೆಯನ್ನು ಖಂಡಿಸಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಡಿ.ಕೆ ಶಿವಕುಮಾರ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮತಾಂತರ ನಿಷೇಧಸಿದ್ದರಾಮಯ್ಯ
Previous Post

ಭಾರತ ವಿರುದ್ಧದ ಟಿ-20 ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ!

Next Post

ಜಸ್ ಪ್ರೀತ್ ಬುಮ್ರಾ ಟಿ-20ಯಲ್ಲಿ 250 ವಿಕೆಟ್ ದಾಖಲೆ!

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
Next Post
ಜಸ್ ಪ್ರೀತ್ ಬುಮ್ರಾ ಟಿ-20ಯಲ್ಲಿ 250 ವಿಕೆಟ್ ದಾಖಲೆ!

ಜಸ್ ಪ್ರೀತ್ ಬುಮ್ರಾ ಟಿ-20ಯಲ್ಲಿ 250 ವಿಕೆಟ್ ದಾಖಲೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!