• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ನಾಯಿ ಮಾಂಸದ ಗಲಾಟೆ, ಪುನೀತ್‌ ಕೆರೆಹಳ್ಳಿ ಪೊಲೀಸ್‌ ಠಾಣೆಯಲ್ಲೇ ತೀವ್ರ ಅಸ್ವಸ್ಥ

ಪ್ರತಿಧ್ವನಿ by ಪ್ರತಿಧ್ವನಿ
July 27, 2024
in Uncategorized
0
Share on WhatsAppShare on FacebookShare on Telegram

ಬೆಂಗಳೂರು: ಶಂಕಿತ ನಾಯಿ ಮಾಂಸದ (Dog Meat) ಪ್ರಕರಣದಲ್ಲಿ ಪೊಲೀಸರು (Bangalore Police) ವಶಕ್ಕೆ ಪಡೆದಿದ್ದ ಹಿಂದೂ ಹೋರಾಟಗಾರ (Hindu activist) ಪುನೀತ್‌ ಕೆರೆಹಳ್ಳಿ (Puneeth Kerehalli) ಪೊಲೀಸ್‌ ಠಾಣೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ಸೇರಿಸಲಾಗಿದೆ.

ADVERTISEMENT

ನಿನ್ನೆ ಸಂಜೆ ಗಲಾಟೆ ನಡೆದಿದ್ದು, ಪುನೀತ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮಧ್ಯರಾತ್ರಿಯೇ ಅಸ್ವಸ್ಥರಾಗಿದ್ದ ಪುನೀತ್‌ರನ್ನು ಆಸ್ಪತ್ರೆಗೆ ಕರೆತಂದಿರಲಿಲ್ಲ. ಬೆಳಗಿನ ಜಾವ 4:45ಕ್ಕೆ ತೀವ್ರವಾಗಿ ಅಸ್ವಸ್ಥರಾದಾಗ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸ ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಪೊಲೀಸರು ಮಧ್ಯಪ್ರವೇಶಿಸಿದ್ದು, ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ಭದ್ರತೆಯಲ್ಲಿ ಕೋಲ್ಡ್ ಸ್ಟೋರೇಜ್‌ಗೆ ಮಾಂಸ ತುಂಬಿದ ನಾಲ್ಕು ವಾಹನಗಳು ರವಾನೆಯಾಗಿವೆ.ಇದೇ ಸಂದರ್ಭದಲ್ಲಿ, ಬಿಎನ್‌ಎಸ್ 132 ಆಯಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) ಹಾಗೂ 351 (2) ಸೆಕ್ಷನ್‌ ಆರೋಪದಡಿ ಕಾಟನ್ ಪೇಟೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು. ಠಾಣೆಯಲ್ಲಿ ಸುಸ್ತಾಗಿ ಮಲಗಿದ್ದ ಪುನೀತ್‌ನನ್ನು ಸಿಬ್ಬಂದಿಗಳು ಕೆಸಿ ಜನರಲ್‌ ಆಸ್ಪತ್ರೆಗೆ ವ್ಹೀಲ್‌ಚೇರ್‌ನಲ್ಲಿ ಕರೆದೊಯ್ದಿದ್ದು, ಈ ವೇಳೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ.

ಬೆಳಗಿನ ಜಾವ 4.45ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಆರೋಪಿಯನ್ನು ಆತುರಾತುರದಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ.ಇಂದು ಅಬ್ದುಲ್‌ ರಜಾಕ್‌ ವಿಚಾರಣೆನಾಯಿ ಮಾಂಸ ಸಾಗಾಟ ಆರೋಪದ ಕುರಿತು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಅಬ್ದುಲ್ ರಜಾಕ್ ವಿಚಾರಣೆ ಸಾಧ್ಯತೆ ಇದೆ. ನಿನ್ನೆ ವಿಚಾರಣೆಗೆ ಹಾಜರಾಗಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದು, ಈಗಾಗಲೇ ಮಾಂಸದ ಸ್ಯಾಂಪಲ್ ಲ್ಯಾಬ್‌ಗೆ ರವಾನಿಸಲಾಗಿದೆ.

ಆರೋಪ ಹಿನ್ನೆಲೆಯಲ್ಲಿ ಮೊದಲು ಯಾವ ಪ್ರಾಣಿಯ ಮಾಂಸ ಎಂಬುದು, ನಂತರ ಮಾಂಸದ ಗುಣಮಟ್ಟದ ಬಗ್ಗೆಯೂ ಪರಿಶೀಲನೆ ನಡೆಯಲಿದೆ.ಕಾನೂನು ನಿಯಮ ಮೀರಿದ್ದರೆ ಅಬ್ದುಲ್ ರಜಾಕ್‌ಗೆ ಕಾನೂನು ಸಂಕಷ್ಟ ಎದುರಾಗಬಹುದು. ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ತನಿಖೆ ನಡೆಯಲಿದ್ದು, ಆರೋಗ್ಯ ಇಲಾಖೆಯ ಕಾನೂನು ಅಡಿ ಕೂಡ ಅರೆಸ್ಟ್ ಮಾಡಬಹುದು.

ನಿಯಮ ಉಲ್ಲಂಘನೆ ಮಾಡಿದ್ದರೆ ಏಳು ವರ್ಷದವರೆಗೆ ಜೈಲು ಶಿಕ್ಷೆ ಸಾಧ್ಯತೆ ಇದೆ.ಒಟ್ಟು 90 ಥರ್ಮಾಕೋಲ್ ಬಾಕ್ಸ್‌ಗಳನ್ನು ಸೀಜ್ ಮಾಡಲಾಗಿದೆ. ಒಂದೊಂದರಲ್ಲಿ 30ರಿಂದ 40 ಕೆಜಿ ಮಾಂಸ ತರಿಸಲಾಗಿತ್ತು. ಒಂದೊಂದು ಬಾಕ್ಸ್‌ಗಳಲ್ಲಿ ಒಂದೊಂದು ರೀತಿಯ ಮಾಂಸವಿದೆ. ಒಂದು ಬಾಕ್ಸ್‌ನಲ್ಲಿ ತಲೆ, ಮತ್ತೊಂದರಲ್ಲಿ ದೇಹ, ಒಂದೊಂದರಲ್ಲಿ ಕಾಲುಗಳು, ಹೀಗಿದೆ.

ಒಟ್ಟು ನಾಲ್ಕು ಟಾಟಾ ಏಸ್‌ಗಳಲ್ಲಿ ಮಾಂಸದ ಬಾಕ್ಸ್ ತರಿಸಲಾಗಿತ್ತು. ಎಲ್ಲವನ್ನೂ ಫ್ರೀಜರ್‌ನಲ್ಲಿ ಸ್ಟೋರ್ ಮಾಡಲಾಗಿದೆ.ಅಬ್ದುಲ್ ರಜಾಕ್ ಹೇಳಿಕೆಎರಡು ದಿನಕ್ಕೆ ಒಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ಇವತ್ತು ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಹನ್ನೆರಡು ವರ್ಷದಿಂದ ಈ ವ್ಯವಹಾರ ನಡೀತಿದೆ.

ಯಾವುದೇ ಆಹಾರ ಇಲಾಖೆ ಬಂದು ಚೆಕ್ ಮಾಡಲಿ. ರಾಜಸ್ಥಾನದ ಕುರಿಗಳಿಗೆ ಬಾಲ ಇದೇ ರೀತಿ ಇರುತ್ತೆ. ಪುನೀತ್ ಕೆರೆಹಳ್ಳಿ ಅದನ್ನು ನಾಯಿ ಅಂತಿದ್ದಾರೆ. ಹಣ ವಸೂಲಿ ಮಾಡೋಕೆ ಈ ರೀತಿ ಮಾಡ್ತಾ ಇದಾರೆ. ನಾಳೆ ಈ ಬಗ್ಗೆ ಸುದ್ದಿಗೋಷ್ಠಿ ಮಾಡುತ್ತೇವೆ. ಈ ಬಗ್ಗೆ ಪುನೀತ್ ಕೆರೆಹಳ್ಳಿ ವಿರುದ್ಧ ದೂರು ಕೊಡುತ್ತೇವೆ ಎಂದು ಮಾಂಸ ಸಾಗಾಟಗಾರ ಅಬ್ದುಲ್‌ ರಜಾಕ್‌ ಹೇಳಿದ್ದಾರೆ

Previous Post

ಬೆಂಗಳೂರಿನ ಹೋಟೆಲ್‌ಗಳಿಗೆ ಸಪ್ಲೈ ಆಗ್ತಿದ್ಯಾ ನಾಯಿ ಮಾಂಸ ?! ಮಾಂಸ ಪ್ರಿಯರೇ ಹುಷಾರ್ !

Next Post

ಅದ್ದೂರಿಯಾಗಿ ನೆರವೇರಿತು ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ”(GHUSPAITHIYA) ಹಿಂದಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ

Related Posts

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 20, 2025
0

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ ಭೂಮಿ...

Read moreDetails
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025
Next Post

ಅದ್ದೂರಿಯಾಗಿ ನೆರವೇರಿತು ರಮೇಶ್ ರೆಡ್ಡಿ ನಿರ್ಮಾಣದ "ಘುಸ್ಪೈಥಿಯಾ"(GHUSPAITHIYA) ಹಿಂದಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada