Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಧನಂಜಯ್ 26ನೇ ಸಿನಿಮಾ ಘೋಷಣೆ;  2 ಭಾಷೆಯಲ್ಲಿ ಬಿಡುಗಡೆ

ಪ್ರತಿಧ್ವನಿ

ಪ್ರತಿಧ್ವನಿ

September 20, 2022
Share on FacebookShare on Twitter

ನಟ ರಾಕ್ಷಸ ಡಾಲಿ ಧನಂಜಯ್ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ರಿಲೀಸ್ ಆಗಿದ್ದು, ಸದ್ಯ ತೋತಾಪುರಿ, ಹೆಡ್ ಬುಷ್, ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇದರ ಜೊತೆಗೆ ಹೊಯ್ಸಳ, ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ-2 ಚಿತ್ರದಲ್ಲಿಯೂ ಅಭಿನಯಿಸುತ್ತಿರುವ ಧನಂಜಯ್ ಅಕೌಂಟ್ ಗೆ ಹೊಸ ಸಿನಿಮಾ ಸೇರ್ಪಡೆಯಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಅಭಿಷೇಕ್​ ಅಂಬರೀಶ್​ – ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

ರಸ್ತೆ ಅಪಘಾತದಲ್ಲಿ ಕಿರುತೆರೆ ಖ್ಯಾತ ನಟ ನಿಧನ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ಜೋಡಿ

 ಪುಷ್ಪ ಸಿನಿಮಾ ಮೂಲಕ ತೆಲುಗು ಸಿನಿಲೋಕಕ್ಕೂ ಪರಿಚಿತರಾದ ಡಾಲಿ ಈಗ ಬಹುಭಾಷಾ ನಟ. ಹೀಗಾಗಿ ಧನಂಜಯ್ ಗೆ ಬೇಡಿಕೆ ಹೆಚ್ಚಿದ್ದು, ಇದೀಗ ಕನ್ನಡ ಹಾಗೂ ತೆಲುಗು ಎರಡು ಭಾಷೆ ಚಿತ್ರಕ್ಕೆ ನಟರಾಕ್ಷಸ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಇದು ಡಾಲಿ ಧನಂಜಯ್ ನಟಿಸಲಿರುವ 26ನೇ ಸಿನಿಮಾ. ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ತೆಲುಗಿನ ಪ್ರತಿಭಾನ್ವಿತ ನಟ ಸತ್ಯದೇವ್ ಕೂಡ ಮುಖ್ಯಭೂಮಿಕೆಯಲ್ಲಿ ಬಣ್ಣ ಹಚ್ಚಿದ್ದಾರೆ. ವಿಶೇಷ ಅಂದರೆ ಇದು ಸತ್ಯದೇವ್ ನಟಿಸುತ್ತಿರುವ 26ನೇ ಕೂಡ ಹೌದು..

ಈ ಹಿಂದೆ ತೆಲುಗಿನಲ್ಲಿ ಪೆಂಗ್ವಿನ್ ಸಿನಿಮಾ ಮಾಡಿದ್ದ ಈಶ್ವರ್ ಕಾರ್ತಿಕ್ ಡಾಲಿ-ಸತ್ಯದೇವ್ ಬಣ್ಣ ಹಚ್ಚಿರುವ 26ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಕ್ರೈಮ್  ಕಥೆಯನ್ನೊಳಗೊಂಡ ಈ ಚಿತ್ರವನ್ನು ಓಲ್ಡ್‌ ಟೌನ್ ಪಿಕ್ಚರ್ಸ್ ಸಂಸ್ಥೆಯಡಿ  ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ.

ಟಗರು ಸಿನಿಮಾ ಖ್ಯಾತಿಯ ಚರಣ್ ರಾಜ್ ಸಂಗೀತ, ಮಣಿಕಂಠನ್ ಕೃಷ್ಣಮಾಚಾರಿ ಛಾಯಾಗ್ರಹಣ, ಅನಿಲ್ ಕ್ರಿಶ್ ಸಂಕಲನ ಸಿನಿಮಾಕ್ಕಿದ್ದು, ಶೀಘ್ರದಲ್ಲೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

RS 500
RS 1500

SCAN HERE

Pratidhvani Youtube

«
Prev
1
/
4568
Next
»
loading
play
H.Vishwanath; ಡಿ.ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ MLC H. ವಿಶ್ವನಾಥ್ ಭಾಗಿ|Devarajaarasu
play
Live ; ಉಚಿತ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸರ್ಕಾರ..! | CM Siddaramaiah | Congress Guarantees
«
Prev
1
/
4568
Next
»
loading

don't miss it !

ಗೋವು ಮಾತ್ರವಲ್ಲ ಯಾವ ಪ್ರಾಣಿಯ ಹತ್ಯೆಯನ್ನೂ ಸಹಿಸಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್​
ರಾಜಕೀಯ

ಗೋವು ಮಾತ್ರವಲ್ಲ ಯಾವ ಪ್ರಾಣಿಯ ಹತ್ಯೆಯನ್ನೂ ಸಹಿಸಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್​

by Prathidhvani
June 6, 2023
ಕರೆಂಟ್ ಹೊಡೆದು ಕಂಬದಲ್ಲೇ ಪ್ರಾಣ ಬಿಟ್ಟ ಲೈನ್ ಮ್ಯಾನ್..!
Top Story

ಕರೆಂಟ್ ಹೊಡೆದು ಕಂಬದಲ್ಲೇ ಪ್ರಾಣ ಬಿಟ್ಟ ಲೈನ್ ಮ್ಯಾನ್..!

by ಪ್ರತಿಧ್ವನಿ
June 4, 2023
tiger hunting a deer : ಶರವೇಗದಲ್ಲಿ ದಾಳಿ ನಡೆಸಿ ಜಿಂಕೆಯನ್ನು ಬೇಟೆಯಾಡಿದ ಹುಲಿ..!
Top Story

tiger hunting a deer : ಶರವೇಗದಲ್ಲಿ ದಾಳಿ ನಡೆಸಿ ಜಿಂಕೆಯನ್ನು ಬೇಟೆಯಾಡಿದ ಹುಲಿ..!

by ಪ್ರತಿಧ್ವನಿ
May 31, 2023
JDS ಪಕ್ಷ ಉಳಿಸಿಕೊಳ್ಳಲು ಕುಮಾರಸ್ವಾಮಿ ಪರದಾಟ.. ಆಶ್ರಯಕ್ಕಾಗಿ ಆಸೆಗಣ್ಣು..!
Top Story

JDS ಪಕ್ಷ ಉಳಿಸಿಕೊಳ್ಳಲು ಕುಮಾರಸ್ವಾಮಿ ಪರದಾಟ.. ಆಶ್ರಯಕ್ಕಾಗಿ ಆಸೆಗಣ್ಣು..!

by ಕೃಷ್ಣ ಮಣಿ
June 6, 2023
Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?
Top Story

Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?

by ಪ್ರತಿಧ್ವನಿ
June 2, 2023
Next Post
ರಾಜ್ಯದ 11,133 ಪೌರ ಕಾರ್ಮಿಕರನ್ನು ಸರಕಾರಿ ನೌಕರರಾಗಿ ನೇಮಕ!

ರಾಜ್ಯದ 11,133 ಪೌರ ಕಾರ್ಮಿಕರನ್ನು ಸರಕಾರಿ ನೌಕರರಾಗಿ ನೇಮಕ!

ಬೊಮ್ಮಾಯಿ- ಸಿದ್ದರಾಮಯ್ಯ ಮಾತಿನ ಚಕಮಕಿ: ಕಾವೇರಿದ ಸದನ ಕದನ

ಬೊಮ್ಮಾಯಿ- ಸಿದ್ದರಾಮಯ್ಯ ಮಾತಿನ ಚಕಮಕಿ: ಕಾವೇರಿದ ಸದನ ಕದನ

ಮಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್:‌ ಮತ್ತೊಬ್ಬ ಪರಾರಿ!

ಮಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್:‌ ಮತ್ತೊಬ್ಬ ಪರಾರಿ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist