• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಉತ್ತರ ಕಾಂಡದ ನಾಯಕನಾದ ಡಾಲಿ ಧನಂಜಯ

ಪ್ರತಿಧ್ವನಿ by ಪ್ರತಿಧ್ವನಿ
August 23, 2022
in ಸಿನಿಮಾ
0
ಉತ್ತರ ಕಾಂಡದ ನಾಯಕನಾದ ಡಾಲಿ ಧನಂಜಯ
Share on WhatsAppShare on FacebookShare on Telegram

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ.

ADVERTISEMENT

ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಪ್ರಚಂಡ ಯಶಸ್ಸು ಕಂಡಿತ್ತು. ಇದೇ ಕಾಂಬಿನೇಶನ್ ನಲ್ಲಿ “ಹೊಯ್ಸಳ” ಚಿತ್ರ ಸಹ ಬರುತ್ತಿದ್ದು, ಮೂರನೇ ಚಿತ್ರವಾಗಿ “ಉತ್ತರಕಾಂಡ” ನಿರ್ಮಾಣವಾಗಲಿದೆ.

“ದಯವಿಟ್ಟು ಗಮನಿಸಿ”, ” ರತ್ನನ ಪ್ರಪಂಚ” ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಆದರೆ ನಾಯಕ ಯಾರು ? ಎಂಬ ಕುತೂಹಲವಿತ್ತು‌. ಆ ಕುತೂಹಲಕ್ಕೀಗ ತೆರೆ ಬಿದ್ದಿದೆ. ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಧನಂಜಯ ಅವರ ಹುಟ್ಟುಹಬ್ಬದ ದಿನದಂದೇ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈ ಸುದ್ದಿಯನ್ನು ಹಂಚಿಕೊಂಡು, ನಾಯಕನಿಗೆ ಜನುಮದಿನದ ಶುಭಾಶಯ ತಿಳಿಸಿದೆ.

“ಉತ್ತರ ಕಾಂಡ” ಉತ್ತರ ಕರ್ನಾಟಕದ ಗ್ಯಾಂಗ್ ಸ್ಟರ್ ಕಥೆ ಆಧರಿಸಿದೆ.‌ ಉತ್ತರ ಕರ್ನಾಟಕದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯುತ್ತದೆ ಎಂದು ಹೇಳಲಾಗುತ್ತಿದೆ. ಜನವರಿಯಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತದೆ ಎಂದು ನಿರ್ದೇಶಕ ರೋಹಿತ್ ತಿಳಿಸಿದ್ದಾರೆ.

ಚರಣ್ ರಾಜ್ “ಉತ್ತರ ಕಾಂಡ” ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಸ್ವಾಮಿ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ ಹಾಗೂ ವಿಶ್ವಾಸ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Tags: Covid 19ಕರೋನಾಕೋವಿಡ್-19
Previous Post

90 ಬಿಡಿ ಮನೀಗ್ ನಡಿ ಎಂದ ಬಿರಾದರ್‌

Next Post

ಭವಿಷ್ಯದ ಭಾರತವೂ ಯುವಪೀಳಿಗೆಯ ಸವಾಲುಗಳೂ

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025

Pratham: ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .

July 3, 2025
Next Post
ಭವಿಷ್ಯದ ಭಾರತವೂ ಯುವಪೀಳಿಗೆಯ ಸವಾಲುಗಳೂ

ಭವಿಷ್ಯದ ಭಾರತವೂ ಯುವಪೀಳಿಗೆಯ ಸವಾಲುಗಳೂ

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada