• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಾಲಿ ಧನು – ಧನ್ಯ ಮದುವೆ ಕಾರ್ಯಕ್ರಮ, ಭೋಜನಾ ವ್ಯವಸ್ಥೆ ಹೇಗಿತ್ತು..?

ಕೃಷ್ಣ ಮಣಿ by ಕೃಷ್ಣ ಮಣಿ
February 16, 2025
in ಕರ್ನಾಟಕ, ಸಿನಿಮಾ
0
ಡಾಲಿ ಧನು – ಧನ್ಯ ಮದುವೆ ಕಾರ್ಯಕ್ರಮ, ಭೋಜನಾ ವ್ಯವಸ್ಥೆ ಹೇಗಿತ್ತು..?
Share on WhatsAppShare on FacebookShare on Telegram

ADVERTISEMENT

ಸ್ಯಾಂಡಲ್‌ವುಡ್‌‌ ಆ್ಯಕ್ಟರ್‌ ಡಾಲಿ ಧನಂಜಯ್ ಮತ್ತು ಡಾಕ್ಟರ್‌ ಧನ್ಯತಾ ಅವರ ವಿವಾಹ ಮೈಸೂರಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಶುಭ ಮೀನ ಲಗ್ನದಲ್ಲಿ ಡಾಲಿ, ಧನ್ಯತಗೆ ತಾಳಿ ಕಟ್ಟಿದ್ದಾರೆ. ಮೈಸೂರಿನ ವಸ್ತುಪ್ರದರ್ಶನ ಗ್ರೌಂಡ್‌ನಲ್ಲಿ ಹಾಕಿದ್ದ ಅದ್ಧೂರಿ ಸೆಟ್‌ನಲ್ಲಿ ವಿವಾಹ ಕೈಂಕರ್ಯಗಳು ನೆರವೇರಿವೆ. ಅದ್ದೂರಿ ವಿವಾಹ ಕಾರ್ಯಕ್ರಮಕ್ಕೆ ಅನೇಕ ಗಣ್ಯರು, ಸಾವಿರಾರು ಮಂದಿ ಧನಂಜಯ್ ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ.

ಡಾಕ್ಟರ್‌ – ಆ್ಯಕ್ಟರ್‌ ವಿವಾಹ ಕಾರ್ಯಕ್ರಮದ ಕುರಿತು ಮಾತನಾಡಿರುವ ಡಾಲಿ ಧನಂಜಯ್, ಕಾರ್ಯಕ್ರಮ ಶಾಂತಿಯುತವಾಗಿ ನಡೆದಿದೆ. ಆರತಕ್ಷತೆ ಜನ ಬಂದಿದ್ದು ಖುಷಿ ಆಯ್ತು. ನಾನು ಅಂದುಕೊಂಡಂತೆ ಎಲ್ಲವೂ ಆಗಿದೆ. ಎಲ್ಲರೂ ಖುಷಿ ಆಗಿದ್ದಾರೆ. ತುಂಬಾ ಶಾಂತಿಯುತವಾಗಿ ಫ್ಯಾನ್ಸ್ ನಡೆದುಕೊಂಡಿದ್ದಾರೆ. ಚಿತ್ರರಂಗದ ಕುಟುಂಬಕ್ಕೆ ನಾನು ಯಾವಾಗಲೂ ಆಭಾರಿ. ಜವಾಬ್ಧಾರಿ ಹೆಚ್ಚಾಗಿದೆ. ನಿಭಾಯಿಸಲೇ ಬೇಕು, ಕೆಲಸ ಮಾಡಲೇಬೇಕು ಎಂದಿದ್ದಾರೆ.

ಡಾಲಿ ಧನಂಜಯ್ ಅವರ ಕುಟುಂಬದಸ್ಥರು, ಗೆಳೆಯರು, ಅಭಿಮಾನಿಗಳು, ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು ಮದುವೆ ಸಮಾರಂಭದಲ್ಲಿ ಭಾಗಿ ಆಗ್ತಿದ್ದಾರೆ.. ನಟ ಶಿವಣ್ಣ, ನಟಿ ರಮ್ಯಾ, ವಿನಯ್ ರಾಜ್ ಕುಮಾರ್, ಯುವರಾಜ್ ಕುಮಾರ್, ತರುಣ್ ಸುಧೀರ್, ನಟ ಲೂಸ್ ಮಾದ, ನಟಿ ಸಪ್ತಮಿಗೌಡ, ಹಿರಿಯ ನಟಿ ಭಾರತಿ, ಹಿರಿಯ ನಟ ದೊಡ್ಡಣ್ಣ, ಮಂಡ್ಯ ರಮೇಶ್, ನಟ ನಿರ್ದೇಶಕ ಟಿ.ಎಸ್ ನಾಗಾಭರಣ ಸೇರಿದಂತೆ ಸಿನಿ ಗಣ್ಯರ ದಂಡೇ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾತ್ತು.

ಡಾಲಿ ಧನಂಜಯ್,​ ಧನ್ಯತ ಮದುವೆ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರು, ವಿವಿಧ ಮಠಾಧೀಶರು ಭಾಗಿಯಾಗಿದ್ರು. ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಜಿ.ಟಿ.ದೇವೇಗೌಡ, ವೈವಾಹಿಕ ಜೀವನಕ್ಕೆ ಕಾಲಿಟ್ಟ ಧನು-ಧನ್ಯತ ನವ ಜೋಡಿಗಳಿಗೆ ಶುಭಾಶಯ ಕೋರಿದ್ರು. ಅದ್ದೂರಿ ವಿವಾಹ ಕಾರ್ಯಕ್ರಮದಲ್ಲಿ ಭೋಜನ ವ್ಯವಸ್ಥೆ ಜೋರಾಗಿತ್ತು. ಸೆಲೆಬ್ರಿಟಿಗಳಿಗೆ, ಫ್ಯಾನ್ಸ್​ಗೆ ಡಾಲಿ ಭರ್ಜರಿ ಭೋಜನ ಉಣಬಡಿಸಿದ್ದಾರೆ. 10ಕ್ಕೂ ಹೆಚ್ಚು ವೆರೈಟಿಯ ಖಾದ್ಯಗಳು ಉಣಬಡಿಸಲಾಗಿದೆ. ವೆಜಿಟೇಬಲ್ ಬಾತ್, ಗೋಧಿ ಪಾಯಸ, ಮೂರು ಬಗೆಯ ಸಿಹಿತಿಂಡಿ, ಕೊಸಂಬರಿ, ಪಲ್ಯ, ಅನ್ನ, ಸಾಂಬರ್, ಮೊಸರನ್ನ, ಹಪ್ಪಳ, ಉಪ್ಪಿನಕಾಯಿ ಸೇರಿ ವಿವಿಧ ಖಾದ್ಯಗಳನ್ನ ಉಣಬಡಿಸಲಾಗ್ತಿದೆ.

Tags: bollywood songdaali dhanajay - dr. dhanyatha press conferencedaali dhananjayadaali dhanjaya on dr dhanyathadaalidhananjayintaralabaludhananjay and dhanyathadhanu dhanyadhanu dhanya marriagedhanyatadr dhanyathadr dhanyatha on daali dhanajayadr dhanyatha on daali dhanjayadr dhanyatha speechharyanvi natakpravallika akka dieting videopravallika youtube channelpre-weddingRamayantrending viralweddingweddings
Previous Post

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ

Next Post

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada