• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ.. ಸೀರಿಯಸ್..

ಕೃಷ್ಣ ಮಣಿ by ಕೃಷ್ಣ ಮಣಿ
April 19, 2025
in ಕರ್ನಾಟಕ, ಶೋಧ
0
ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ.. ಸೀರಿಯಸ್..
Share on WhatsAppShare on FacebookShare on Telegram

ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ಅಟ್ಯಾಕ್ ನಡೆದಿದೆ. ಬಿಡದಿಯ ಮುತ್ತಪ್ಪ ರೈ ನಿವಾಸದ ಮುಂದೆಯೇ ಆಘಾಂತುಕರಿಂದ ಗುಂಡಿನ ದಾಳಿ ನಡೆದಿದೆ.

ADVERTISEMENT

ತಡರಾತ್ರಿ 12.50ರ ಸುಮಾರಿಗೆ ಘಟನೆ ನಡೆದಿದ್ದು, ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಆಗಿದೆ. ತಡರಾತ್ರಿ ಬಿಡದಿಯಿಂದ ಬೆಂಗಳೂರಿಗೆ ಹೊರಟಿದ್ದ ರಿಕ್ಕಿ ರೈ ಮನೆಯಿಂದ ಆಚೆ ಬರ್ತಿದ್ದಂತೆ ಮನೆಯ ಮುಖ್ಯ ದ್ವಾರದ ಕೂಗಳತೆ ದೂರದಲ್ಲೆ ದಾಳಿ ಮಾಡಿದ್ದಾರೆ.

ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್ ಮಾಡಲಾಗಿದೆ. ಪ್ರತಿ ಬಾರಿ ತನ್ನ ಕಾರನ್ನ ತಾನೇ ಡ್ರೈವಿಂಗ್ ಮಾಡ್ತಿದ್ದ ರಿಕ್ಕಿ ರೈ, ಇಂದು ಕೂಡ ಡ್ರೈವರ್ ಸೀಟ್‌ನಲ್ಲೇ ಇರುವುದಾಗಿ ದುಷ್ಕರ್ಮಿಗಳು ಟಾರ್ಗೆಟ್ ಮಾಡಿದ್ದಾರೆ. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಗುಂಡಿನ ದಾಳಿ ಮಾಡಲಾಗಿದೆ.

ಗುಂಡಿನ ದಾಳಿ ಆಗುತ್ತಿದ್ದಂತೆ ಚಾಲಕ ರಾಜು ಮುಂದೆ ಬಾಗಿದ್ದು, ಪಕ್ಕದ ಸೀಟ್‌ನಲ್ಲಿದ್ಸ ರಿಕ್ಕಿ ರೈ ಮೂಗು ಮತ್ತು ಕೈಗೆ ಗುಂಡು ತಾಗಿದೆ. ಕೂದಳೆಲೆ ಅಂತರದಲ್ಲಿ ಪ್ರಾಣಪಾಯದಿಂದ ಚಾಲಕ ರಾಜು ಬಚಾವ್ ಆಗಿದ್ದಾನೆ. ಮನೆ ಮುಂಭಾಗದ ಮುಖ್ಯ ರಸ್ತೆಗೆ ಎಂಟ್ರಿ ಆಗುತ್ತಿದ್ದಂತೆ ಏಕಾಏಕಿ ಗುಂಡಿನ ದಾಳಿ ನಡೆದಿದೆ.

Sri Ramulu: ಸಿಎಂ ಕುರ್ಚಿಗೆ ಕಂಟಕ ಬಂದಾಗ ಜಾತಿಗಣತಿ ಪ್ರಸ್ತಾಪ ಎಂದು ಕಿಡಿ..! #kharge #priyankkharge

ಎರಡು ದಿನದ ಹಿಂದಷ್ಟೇ ರಷ್ಯಾದಿಂದ ವಾಪಸ್ ಆಗಿದ್ದ ರಿಕ್ಕಿ ರೈ, ರಿಯಲ್ ಎಸ್ಟೇಟ್ ಬಿಸಿನೆಸ್‌ನಲ್ಲಿ ಆಕ್ಟಿವ್ ಆಗಿದ್ದ ಎನ್ನಲಾಗಿದೆ. ಪೊಲೀಸರು ಕಾರು ಚಾಲಕ ರಾಜುನಿಂದ ಘಟ‌ನೆ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ. ಬಿಡದಿ ಇನ್ಸ್‌ಪೆಕ್ಟರ್ ಶಂಕರ್ ನಾಯಕ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಸದ್ಯ ಘಟನಾ ಸ್ಥಳದಲ್ಲೇ ಸೀನ್ ಆಫ್ ಕ್ರೈಂ ಆಫೀಸರ್ಸ್ (SOCO) ಹಾಗೂ ಎಫ್ಎಸ್ಎಲ್ ತಂಡದಿಂದ ಪರಿಶೀಲನೆ ನಡೆದಿದೆ. ಸದ್ಯ ರಿಕ್ಕಿ ರೈ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮುತ್ತಪ್ಪ ರೈ ಭೂಗತ ಲೋಕದಲ್ಲಿ ಕೆಲ ಕಾಲ ಸಕ್ರೀಯವಾಗಿದ್ದು, ಕಡೆಯ ದಿನಗಳಲ್ಲಿ ಭೂಗತ ಲೋಕದ ನಂಟಿನಿಂದ ಹೊರಬಂದಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಖರ್ಗೆ ರಾಜೀನಾಮೆ ಕೊಟ್ಟರೆ ಮಾತ್ರ ದಲಿತರ ಉದ್ದಾರ ಆಗುತ್ತದೆ

Next Post

ಪಂಜಾಬ್ ವಿರುದ್ಧ ಸೋಲಿನ ಬೆನ್ನಲೇ ಆರ್‌ಸಿಬಿಗೆ ಬಿಗ್ ಟಾಸ್ಕ್ ..! ಪ್ಲೇ ಆಫ್ ಎಂಟ್ರಿ ಭವಿಷ್ಯ ಏನಾಗಲಿದೆ..?! 

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post
DC ವಿರುದ್ಧ ಆರಂಭದಲ್ಲೇ ಅಬ್ಬರಿಸಿದ RCB – ಚಿನ್ನಸ್ವಾಮಿಯಲ್ಲಿ ಹೊಸ ದಾಖಲೆ ಬರೆದ ರಾಯಲ್ ಪ್ಲೇಯರ್ಸ್ 

ಪಂಜಾಬ್ ವಿರುದ್ಧ ಸೋಲಿನ ಬೆನ್ನಲೇ ಆರ್‌ಸಿಬಿಗೆ ಬಿಗ್ ಟಾಸ್ಕ್ ..! ಪ್ಲೇ ಆಫ್ ಎಂಟ್ರಿ ಭವಿಷ್ಯ ಏನಾಗಲಿದೆ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada