• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೆಕ್‌ಡೊನಾಲ್ಡ್​​ನಲ್ಲಿ ಡೊನಾಲ್ಡ್​ ಟ್ರಂಪ್​​​​​; ಕೆಲಸ ಮಾಡುತ್ತಿರುವ ವಿಡಿಯೋ ವೈರಲ್​

ಪ್ರತಿಧ್ವನಿ by ಪ್ರತಿಧ್ವನಿ
October 21, 2024
in Top Story, ಇತರೆ / Others
0
Share on WhatsAppShare on FacebookShare on Telegram

ವಾಷಿಂಗ್ಟನ್:ಅಮೆರಿಕದಲ್ಲಿ ಮುಂದಿನ ತಿಂಗಳು ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಎಲೆಕ್ಷನ್​​ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್(Donald Trump) ಸ್ಫರ್ಧಿಸುತ್ತಿರುವ ವಿಚಾರ ಗೊತ್ತೆ ಇದೆ. ಬಿರುಸಿನ ಪ್ರಚಾರದ ನಡುವೆ ವಿರಾಮ ತೆಗೆದುಕೊಂಡಿರುವ ಡೊನಾಲ್ಡ್​ ಟ್ರಂಪ್​​​​​ ಪೆನ್ಸಿಲ್ವೇನಿಯಾದ ಮೆಕ್‌ಡೊನಾಲ್ಡ್​​ಗೆ ಹೋಗಿದ್ದಾರೆ.ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ADVERTISEMENT

A man of the people, Donald Trump is casually working at McDonalds today. pic.twitter.com/54orj0l5uB

— Dominic Michael Tripi (@DMichaelTripi) October 20, 2024

ಪಾರ್ಸೆಲ್​​​ ಪಡೆಯಲು ವಿಂಡೋ ಬಳಿ ಬಂದವರು ಭಾರತೀಯರು ಎಂದು ಹೇಳಲಾಗಿದೆ.ಟ್ರಂಪ್​ ಅವರನ್ನು ನೋಡಿದ ಕಾರಿನಲ್ಲಿದ್ದ ವ್ಯಕ್ತಿ ಭಾರತೀಯ ಸಂಪ್ರದಾಯದಂತೆ ಕಾರಿನಲ್ಲಿದ್ದ ವ್ಯಕ್ತಿ ಕೈಮುಗಿದು ಟ್ರಂಪ್​ ಅವರನ್ನು ಮಾತನಾಡಿಸುತ್ತಾರೆ.ಅಮೆರಿಕದ ಮಾಜಿ ಅಧ್ಯಕ್ಷ ಶೇಕ್​ಹ್ಯಾಂಡ್​​ ನೀಡಿ ಅವರ ಆರ್ಡರ್​ ಅನ್ನು ಕೊಡುತ್ತಾರೆ. ಕೃತಜ್ಞತೆಯನ್ನು ವ್ಯಕ್ತಪಡಿಸಿದ ವ್ಯಕ್ತಿ ಚುನಾವಣೆಯಲ್ಲಿ ಟ್ರಂಪ್ ಗೆಲ್ಲುವುದನ್ನು ನೋಡಲು ಬಯಸುತ್ತೇನೆ ಎಂದು ಹೇಳುತ್ತಾರೆ.ಈ ವೇಳೆ ಕಾರಿನಲ್ಲಿ ಕುಳಿತಿದ್ದ ಮಹಿಳೆ ಟ್ರಂಪ್‌ಗೆ ಶೇಕ್​ಹ್ಯಾಂಡ್​ ಮಾಡಿ ಧನ್ಯವಾದ ಹೇಳುತ್ತಾರೆ.

Listen to this Indian dude that pulls up

All Americans love Trump pic.twitter.com/x0RHCP6OtI

— Hodgetwins (@hodgetwins) October 20, 2024

ಮೆಕ್‌ಡೊನಾಲ್ಡ್‌ನಲ್ಲಿ ತಮ್ಮ ಪ್ರತಿಸ್ಪರ್ಧಿ ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರನ್ನು ಗುರಿಯಾಗಿಸಿಕೊಂಡು ಡೊನಾಲ್ಡ್​​​ ಟ್ರಂಪ್​​, ಈಗ ನಾನು ಕಮಲಾ (ಹ್ಯಾರಿಸ್)ಗಿಂತ 15 ನಿಮಿಷ ಹೆಚ್ಚು ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಕಮಲಾ ಹ್ಯಾರಿಸ್ ಟ್ರಂಪ್ ಅವರ ವಯಸ್ಸಿನ ಬಗ್ಗೆ ಟಾರ್ಗೆಟ್ ಮಾಡಿ ಮಾತನಾಡಿದ್ದರು.ಟ್ರಂಪ್ ಹೇಳಿಕೆ ಅದಕ್ಕೆ ತಿರುಗೇಟು ಎಂದು ಪರಿಗಣಿಸಲಾಗುತ್ತಿದೆ.

TRUMP: "I've now worked for 15 minutes more than Kamala."

REPORTER: "Why would she lie about that?"

TRUMP: "Because she's 'Lyin' Kamala.'" 🤣 pic.twitter.com/gB1Y9RIct7

— Breaking911 (@Breaking911) October 20, 2024

ಹ್ಯಾರಿಸ್ ಏಕೆ ಸುಳ್ಳು ಹೇಳುತ್ತಾರೆ ಎಂದು ಟ್ರಂಪ್ ಅವರನ್ನು ಕೇಳಿದಾಗ ‘ಏಕೆಂದರೆ ಅವಳು ಸುಳ್ಳುಗಾರ್ತಿ ಎಂದು ಉತ್ತರಿಸಿದ್ದಾರೆ.

Tags: Donald TrumpElectionMcDonald’s frenchTrump Working at McDonald’susaViral News
Previous Post

ಬೆಂಗಳೂರು ಮಳೆಗೆ ಜನ ತತ್ತರ.. ಡಿಕೆಶಿ ಸಿಟಿ ರೌಂಡ್ಸ್‌ ಶಾಸಕರು ಗರಂ..

Next Post

ಕಾಶ್ಮೀರ ಎಂದಿಗೂ ಪಾಕಿಸ್ತಾನಕ್ಕೆ ಸಿಗುವುದಿಲ್ಲ;ಖಡಕ್‌ ಎಚ್ಚರಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post

ಕಾಶ್ಮೀರ ಎಂದಿಗೂ ಪಾಕಿಸ್ತಾನಕ್ಕೆ ಸಿಗುವುದಿಲ್ಲ;ಖಡಕ್‌ ಎಚ್ಚರಿಕೆ ನೀಡಿದ ಫಾರೂಕ್ ಅಬ್ದುಲ್ಲಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada