• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಒಳಮೀಸಲಾತಿ ಕೊಡುವಾಗ ಭೋವಿಗಳಿಗೆ ಅನ್ಯಾಯ ಮಾಡಬೇಡಿ

ಕೃಷ್ಣ ಮಣಿ by ಕೃಷ್ಣ ಮಣಿ
May 1, 2025
in ಕರ್ನಾಟಕ, ರಾಜಕೀಯ
0
ಒಳಮೀಸಲಾತಿ ಕೊಡುವಾಗ ಭೋವಿಗಳಿಗೆ ಅನ್ಯಾಯ ಮಾಡಬೇಡಿ
Share on WhatsAppShare on FacebookShare on Telegram

ಚಿತ್ರದುರ್ಗ: ಒಳ ಮೀಸಲಾತಿ, ದತ್ತಾಂಶ ಸಂಗ್ರಹದಲ್ಲಿ ಭೋವಿ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಇದನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು. ಭೋವಿ ಜಗದ್ಗುರು ಪೀಠದಲ್ಲಿ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಸುದ್ದಿಗೋಷ್ಠಿ ನಡೆಸಿ, ಕೆಲವೇ ಸಮುದಾಯಗಳ ಸಮೀಕ್ಷೆ ಮಾಡಿದ್ರೆ ಮಾಡಿ, ನಮ್ಮದೇನೂ ಅಭ್ಯಂತರ ಇಲ್ಲ. ಸಂಪೂರ್ಣ ಪರಿಶಿಷ್ಠ ಜಾತಿ ದತ್ತಾಂಶ ಸಂಗ್ರಹಣೆಗೆ 101 ಸಮುದಾಯಗಳ ಸಲಹೆ ಪಡೆಯಿರಿ. ಅದನ್ನು ಕುಲಕಸಬು ಕಾಲಂಗೆ ಸೇರಿಸಿ ಸಮೀಕ್ಷೆ ಪ್ರಾರಂಭಿಸಿ ಎಂದು ಒತ್ತಾಯಿಸಿದ್ದಾರೆ.

ADVERTISEMENT

ಭೋವಿ ಸಮುದಾಯದ ಕುಲ ಕಸುಬನ್ನು ಸರ್ಕಾರ ನಾಶ ಮಾಡಲು ಹೊರಟಂತಿದೆ. ಈ ಕಾಲಂಗೆ ಅಲೆಮಾರಿ, ಹಾಗೂ ಅರೆ ಅಲೆಮಾರಿ ಸಮುದಾಯಗಳನ್ನು ಸೇರಿಸುವಂತೆ ಆಗ್ರಹ ಮಾಡಿದ್ದು, ಸರ್ಕಾರ ಅವರಿಗೆ ಶಾಶ್ವತ ನೆಲೆಗಟ್ಟು ಕಲ್ಪಿಸಬೇಕು ಎಂದು ಆಗ್ರಹ ಮಾಡಿದ್ದಾರೆ. ಆಗಿರುವ ಲೋಪ ಸರಿಪಡಿಸಿಕೊಂಡು ಸರ್ಕಾರ ಸಮೀಕ್ಷೆ ಮಾಡಬೇಕು. ಸಮೀಕ್ಷೆ ತರಾತುರಿಯಲ್ಲಿ ಮಾಡಿ, ಒಂದು ಸಮುದಾಯದ ಇತಿಹಾಸ ಅಳಿಸುವುದು ಬೇಡ. ಯಾವುದೇ ಸಮುದಾಯದ ಇತಿಹಾಸ ಮುಗಿಸಲು ಸರ್ಕಾರ ಮುಂದಾಗಬಾರದು ಎಂದು ಆಗ್ರಹಿಸಿದ್ದಾರೆ.

ಸರ್ಕಾರದ ಹಾಳೆ ಒಂದು ರೀತಿಯಲ್ಲಿ ಇತಿಹಾಸದ ಪುಟಗಳು ಇದ್ದಂತೆ ಎಂದಿರುವ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು, ಸರ್ಕಾರ ಇತಿಹಾಸ ಸೃಜಿಸುವ ಕೆಲಸ ಮಾಡಬೇಕು. ಇತಿಹಾಸ ಅಳಿಸುವ ಕೆಲಸ‌ ಮಾಡಬಾರದು. ಭೋವಿ ಸಮುದಾಯದ ಕುಲ ಕಸಬನ್ನು ಗುರುತಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಮಣ್ಣು ಕೆಲಸ‌ ಮಾಡುವ, ಕಟ್ಟಡ ಕಟ್ಟುವ, ಬಾವಿ ತೋಡುವ, ಅರಮನೆ, ಸೆರೆಮನೆ ಅಂತಹ ಕಟ್ಟಡ ನಿರ್ಮಾಣ ಮಾಡಿದ್ದು ಭೋವಿ ಸಮುದಾಯ. ಸಮೀಕ್ಷೆ ವೇಳೆ ಕುಲಕಸುಬು ಕಾಲಂ 15 ರಲ್ಲಿ ಗುರುತಿಸುವುದು. ಕಲ್ಲು ಕುಟಿಕ, ಬೀಸುವ ಕಲ್ಲು ತಯಾರಿಕೆ, ಶಿಲ್ಪಿ ಮೂರು ಕಸುಬು ಉಲ್ಲೇಖ ಮಾಡಿದ್ದು, ಮಣ್ಣು, ಕಟ್ಟಡ ಕೆಲಸ ಮಾಡುವವರಿಗೆ ಕುಲ ಕಸುಬಿ‌ಲ್ಲಿ ಅವಕಾಶ ನೀಡದಿರುವುದು ಅನ್ಯಾಯ ಎಂದಿದ್ದಾರೆ.

ನದಿಗಳು ಹರಿಯದ ನೆಲದಲ್ಲಿ ಗೋಕಟ್ಟೆ ಕಟ್ಟಿದವರು ಭೋವಿ ಸಮುದಾಯದ ಜನರು. ಆದಿ ಮಾನವನಿಂದ ಆಧುನಿಕ ಮಾನವನವರೆಗೆ ಭೋವಿ ಸಮುದಾಯದ ಕೊಡುಗೆ ದೊಡ್ಡದು. ಇಂದು ಸರ್ಕಾರ ಹಿಂದುಳಿದ ಸಮುದಾಯಗಳ‌ ಸಮೀಕ್ಷೆಗೆ ಮುಂದಾಗಿದೆ. ದತ್ತಾಂಶ ಸಂಗ್ರಹಿಸುವ ನಿಟ್ಟಿನಲ್ಲಿ ಮುಂದಾಗಿದ್ದು ಸ್ವಾಗತಾರ್ಹ. ಹಿಂದುಳಿದ ಸಮುದಾಯಗಳನ್ನು ಮುನ್ನೆಲೆಗೆ ತರಲು ಸಮೀಕ್ಷೆಯಲ್ಲಿ ಇತರೆ ಕಾಲಂ ಮಾಡಿದೆ. ಸಮುದಾಯದ ಕುಲ ಕಸುಬು ಗುರುತಿಸುವ ಕೆಲಸ ನಾಗಮೋಹನ್ ದಾಸ್ ಆಯೋಗ ಮಾಡಿದೆ. ಹಾವಾಡಿಗ ಹಕ್ಕಿ-ಪಿಕ್ಕಿ, ಗೊಂಬೆಯಾಡಿಸುವವರು ಹೀಗೆ. ಈಗ ತಯಾರಿಸುವ ಕೈಪಿಡಿ ತರಾತುರಿಯಲ್ಲಿ ತಯಾರಿ ಮಾಡಿದ್ದಾರೆ. ಕೆಲ ಸಮುದಾಯಗಳ ಒತ್ತಡದಲ್ಲಿ ಮಾಡಿದಂತೆ ಕಾಣಿಸುತ್ತದೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂದಿದ್ದಾರೆ.

Tags: 2B reservationcategory wise reservation in karnatakalingayat reservationp rajeev on sc sc reservationReservationreservation fight in karnatakareservation in indiareservation in karnatakareservation policy in karnatakareservation protestsreservation protests in karnatakasc st reservationsc st reservation karnatakasc st reservation latest news in karnatakasc/st reservation in karnataka
Previous Post

ದ್ವಿಭಾಷೆಯಲ್ಲಿ ನಿರ್ಮಾಣದ “ಶೇಷ 2016” ಚಿತ್ರದ ಟೀಸರ್ ಬಿಡುಗಡೆ.

Next Post

ಸೂಕ್ಷ್ಮ ಸಂವೇದನೆ ಅಸ್ಮಿತೆ ಮತ್ತು ಅಭಿವ್ಯಕ್ತಿ-ಸ್ವಾತಂತ್ರ್ಯ

Related Posts

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
0

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ...

Read moreDetails

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025
Next Post
ಸೂಕ್ಷ್ಮ ಸಂವೇದನೆ ಅಸ್ಮಿತೆ ಮತ್ತು ಅಭಿವ್ಯಕ್ತಿ-ಸ್ವಾತಂತ್ರ್ಯ

ಸೂಕ್ಷ್ಮ ಸಂವೇದನೆ ಅಸ್ಮಿತೆ ಮತ್ತು ಅಭಿವ್ಯಕ್ತಿ-ಸ್ವಾತಂತ್ರ್ಯ

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!