• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿಗಣತಿ ಜಾರಿ ಮಾಡಿ ಖಳನಾಯಕ ಆಗಬೇಡಿ..! ಈ ವರದಿಯನ್ನು ತಿರಸ್ಕರಿಸಿ : ಸಿಎಂ ಗೆ ಸೋಮಣ್ಣ ಸಲಹೆ 

Chetan by Chetan
April 16, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಾತಿಗಣತಿ ಜಾರಿ ಮಾಡಿ ಖಳನಾಯಕ ಆಗಬೇಡಿ..! ಈ ವರದಿಯನ್ನು ತಿರಸ್ಕರಿಸಿ : ಸಿಎಂ ಗೆ ಸೋಮಣ್ಣ ಸಲಹೆ 
Share on WhatsAppShare on FacebookShare on Telegram

ಜಾತಿಗಣತಿ ವರದಿ (caste census) ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಕೇಂದ್ರ ರಾಜ್ಯ ಖಾತೆ ಸಚುವ ವಿ.ಸೋಮಣ್ಣ (V somanna) ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರು (Cm Siddaramaiah) ಒಳ್ಳೆಯ ರಾಜಕಾರಣಿ.ಅವರು ಅದೇ ಲೆವೆಲ್ ನಲ್ಲಿ ಇರಬೇಕು, ಅಲ್ಲಿಂದ ಕೆಳಗಿಳಿಯಬಾರದು ಎಂದಿದ್ದಾರೆ. 

ADVERTISEMENT

ಈ ವರದಿಗೆ ೧೦ ವರ್ಷ ಕಳೆದಿದೆ.ಈ ವರದಿ ಸಿದ್ಧಪಡಿಸುವ ಎಲ್ಲರಿಗೂ ಸ್ವಾರ್ಥ ತುಂಬಿ ಥುಳುಕಿತ್ತು.ಇದರಲ್ಲಿ ಯಾರಿಗೆ ತೊಂದರೆ ಅನ್ನೋದಕ್ಕಿಂತ ಹೆಚ್ಚಾಗಿ ಹಲವು ಗೊಂದಲ ಸೃಷ್ಟಿಯಾಗಿದೆ.ಹೀಗಾಗಿ ಇನ್ನಷ್ಟು ಗೊಂದಲ ಮಾಡಿಕೊಳ್ಳಬೇಡಿ.ಈ ವರದಿ ತಿರಸ್ಕಾರ ಮಾಡಿ ಎಂದಿದ್ದಾರೆ. 

ಆ ಬಳಿಕ ಮತ್ತೊಮ್ಮೆ ಪಾರದರ್ಶಕವಾಗಿ ರೀ ಸರ್ವೆ ಮಾಡಿ.ನಿಮ್ಮ ಕಾಲದಲ್ಲೇ ಅನೌನ್ಸ್ ಮಾಡಿ‌ ನೀವೇ ಕ್ರೆಡಿಟ್ ತಗೊಳ್ಳಿ.ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಮಾಡಬೇಡಿ.ಇಷ್ಟೆಲ್ಲಾ ಗೊಂದಲ ಇಟ್ಟುಕೊಂಡು ಇದನ್ನು ಜಾರಿ ಮಾಡಿದರೆ ಜೇನುಗೂಡಿಗೆ ಕೈ ಹಾಕಿದ ಹಾಗೆ ಆಗುತ್ತೆ ಎಂದಿದ್ದಾರೆ. 

ಈ ವರದಿಯಿಂದ ಏನೂ ಪ್ರಪಂಚ ಮುಳುಗಿ ಹೋಗೋದಿಲ್ಲ.ಸಿಎಂ ಸಿದ್ದರಾಮಯ್ಯ ಅರಿವು ಉಳ್ಳವರಾಗಿ ಹೀಗೆ ಮಾಡಬೇಡಿ.ಒಂದೂವರೆ ವರ್ಷಗಳ ಕಾಲ ಸಮಯ ಕೊಟ್ಟು ಮತ್ತೊಮ್ಮೆ ಸರ್ವೆ ಮಾಡಿ.ಆಗ ದೇವರಾಜ ಅರಸು ತರ ನಿಮ್ಮನ್ನು ನೆನಪು ಮಾಡಿಕೊಳ್ತಿವಿ.ಅದನ್ನು ಬಿಟ್ಟು ಇರೋ ವರದಿ ಜಾರಿ ಮಾಡಿ ಖಳನಾಯಕರಾಗಬೇಡಿ ಎಂದು ಸೋಮಣ್ಣ ಸಲಹೆ ನೀಡಿದ್ದಾರೆ.

Tags: ಖಳನಾಯಕಜಾತಿಗಣತಿ ವರದಿವಿ ಸೋಮಣ್ಣಸಿಎಂ ಸಿದ್ದರಾಮಯ್ಯ
Previous Post

ಒಕ್ಕಲಿಗ ಶಾಸಕರು, ಸಚಿವರ ಸಭೆ ಬಳಿಕ ಡಿಕೆಶಿ ಉಲ್ಟಾ ಹೊಡೆದ್ರಾ..?

Next Post

ಸೋನಿಯಾ & ರಾಗಾ ವಿರುದ್ಧ ED ಹಗೆ – ಮೋದಿ ಸೇಡಿನ ರಾಜಕಾರಣದ ಪರಮಾವಧಿ : ಸಿಎಂ ಸಿದ್ದರಾಮಯ್ಯ 

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಸೋನಿಯಾ & ರಾಗಾ ವಿರುದ್ಧ ED ಹಗೆ – ಮೋದಿ ಸೇಡಿನ ರಾಜಕಾರಣದ ಪರಮಾವಧಿ : ಸಿಎಂ ಸಿದ್ದರಾಮಯ್ಯ 

ಸೋನಿಯಾ & ರಾಗಾ ವಿರುದ್ಧ ED ಹಗೆ - ಮೋದಿ ಸೇಡಿನ ರಾಜಕಾರಣದ ಪರಮಾವಧಿ : ಸಿಎಂ ಸಿದ್ದರಾಮಯ್ಯ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!