• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನನ್ನು ಆ ಸಿನಿಮಾ ನಟಿ ಅಂತ ಕರೆಯಬೇಡಿ…

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ನನ್ನನ್ನು ಆ ಸಿನಿಮಾ ನಟಿ ಅಂತ ಕರೆಯಬೇಡಿ…
Share on WhatsAppShare on FacebookShare on Telegram

ಒಂದು ಕಾಲದಲ್ಲಿ ನಟಿ ಸನ್ನಿ ಲಿಯೋನ್(Sunny Leone)​ ಅವರು ನೀಲಿ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದರು. ಅಶ್ಲೀಲ ಸಿನಿಮಾಗಳಲ್ಲಿ (Blue Film) ಸ್ಟಾರ್​ ಪಟ್ಟ ಪಡೆದಿದ್ದ ಅವರು ನಂತರ ಬಾಲಿವುಡ್​ ಕಡೆಗೆ ಆಸಕ್ತಿ ತೋರಿಸಿದರು. ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಬಳಿಕ ಸನ್ನಿ ಲಿಯೋನ್​ ಅವರು ನೀಲಿ ಸಿನಿಮಾಗಳಲ್ಲಿ ನಟಿಸುವುದನ್ನು ನಿಲ್ಲಿಸಿದರು. ಮತ್ತೆ ಎಂದಿಗೂ ಅವರು ಆ ಕಡೆ ತಲೆ ಹಾಕಲಿಲ್ಲ. ಹಾಗಿದ್ದರೂ ಕೂಡ ಸನ್ನಿ ಲಿಯೋನ್​ ಅವರನ್ನು ಕೆಲವರು ಬೇರೆ ದೃಷ್ಟಿಯಲ್ಲಿ ನೋಡುತ್ತಾರೆ. ಆ ಬಗ್ಗೆ ಅವರೀಗ ಮೌನ ಮುರಿದಿದ್ದಾರೆ. ಇಂದಿಗೂ ತಮ್ಮನ್ನು ಮಾಜಿ ನೀಲಿ ತಾರೆ ಎಂಬ ರೀತಿಯಲ್ಲಿ ಗುರುತಿಸುತ್ತಿರುವುದು ನಟಿಗೆ ಬೇಸರ ಮೂಡಿಸಿದೆ.

ADVERTISEMENT

ಇತ್ತೀಚೆಗೆ ಸನ್ನಿ ಲಿಯೋನ್​ ಅವರು ಒಂದು ಸಂದರ್ಶನದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರ ಇಮೇಜ್​ ಬಗ್ಗೆ ಪ್ರಶ್ನೆ ಎದುರಾಯಿತು. ಈ ಮೊದಲು ಮಾಡಿದ್ದ ಅಶ್ಲೀಲ ಸಿನಿಮಾಗಳ ಮೂಲಕ ಜನರು ಸನ್ನಿ ಲಿಯೋನ್​ ಅವರನ್ನು ಗುರುತಿಸುತ್ತಾರೆ. ಅದರಿಂದ ಅವರಿಗೆ ಯಾವ ರೀತಿ ಫೀಲ್ ಆಗುತ್ತದೆ ಎಂದು ಕೇಳಲಾಯಿತು. ಈ ಪ್ರಶ್ನೆಯೇ ಸನ್ನಿ ಲಿಯೋನ್​ ಅವರಿಗೆ ವಿಚಿತ್ರ ಎನಿಸಿತು.

‘ನಾವು ಇಂದಿಗೂ ಅದರ ಬಗ್ಗೆಯೇ ಮಾತನಾಡುತ್ತಿದ್ದೇವೆ ಎಂಬುದು ಹೆಚ್ಚು ಚಿಂತೆಗೆ ಕಾರಣವಾಗುತ್ತಿದೆ. ನಾನು ಬಾಲಿವುಡ್​ಗೆ ಬಂದು 13 ವರ್ಷ ಆಯಿತು. ಹಳೆಯದು ಹೋಗಲಿ ಬಿಡಿ. ನೀವೇ ಅದನ್ನು ಮರೆಯದಿದ್ದರೆ ನಾವು ಮುಂದೆ ಸಾಗುವುದು ಹೇಗೆ? ಮುಂದೆ ಸಾಗಲು ಇದು ಸರಿಯಾದ ಸಮಯ’ ಎಂದು ಸನ್ನಿ ಲಿಯೋನ್ ಅವರು ಹೇಳಿದ್ದಾರೆ. ಆ ದಿನಗಳ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸನ್ನಿ ಲಿಯೋನ್ ಅವರಿಗೆ ಕಿರಿಕಿರಿ ಆಗಿದೆ.

Tags: BollywoodPornstarsunny leoneWomen
Previous Post

ರಾಜ್ಯಾದ್ಯಂತ ತಾತ್ಕಾಲಿಕವಾಗಿ ಚಾರಣಕ್ಕೆ ನಿರ್ಬಂಧ!

Next Post

11 ಲಕ್ಷ ಕೋಟಿ ಓಡೆಯನ ಆಸ್ತಿ ಬಹಿರಂಗ HDK ಗೆ ಬಿಗ್ ಶಾಕ್ ನಿಡಿದ ಲಾಯರ್ ಜಗದೀಶ್

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post

11 ಲಕ್ಷ ಕೋಟಿ ಓಡೆಯನ ಆಸ್ತಿ ಬಹಿರಂಗ HDK ಗೆ ಬಿಗ್ ಶಾಕ್ ನಿಡಿದ ಲಾಯರ್ ಜಗದೀಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada