• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇ ಬ್ಯಾಟರಿಗಳನ್ನು ಲಿಫ್ಟ್ ನಲ್ಲಿ ಒಯ್ಯದಿರಿ ಜೋಕೆ..!! ಯಾಕಂತೀರಾ ಈ ಸ್ಟೋರಿ ನೋಡಿ.

ಪ್ರತಿಧ್ವನಿ by ಪ್ರತಿಧ್ವನಿ
July 26, 2024
in Top Story, Uncategorized
0
Share on WhatsAppShare on FacebookShare on Telegram

ಮುಂಬೈ : ಲಿಫ್ಟ್ ಒಂದರಲ್ಲಿ ದ್ವಿ ಚಕ್ರ ವಾಹನದ ಬ್ಯಾಟರಿಯನ್ನು ಚಾರ್ಚ್‌ ಮಾಡಲು ಕೊಂಡೊಯ್ಯುವಾಗ ಲಿಫ್ಟ್ ನೊಳಗೆ ಬ್ಯಾಟರಿ ಸ್ಪೋಟಗೊಳ್ಳುವ ಭಯಾನಕ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು ಬ್ಯಾಟರಿ ಚಾಲಿತ ಇ ವಾಹನಗಳ ಸುರಕ್ಷತೆಯ ಬಗ್ಗೆ ಆನೇಕ ಪ್ರಶ್ನೆಗಳನ್ನು ಇದು ಹುಟ್ಟುಹಾಕಿದೆ.

ADVERTISEMENT

ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಚೀನಾದಲ್ಲಿ ಎಲಿವೇಟರ್‌ನೊಳಗೆ ಇ-ಬೈಕ್ ಬ್ಯಾಟರಿ ಸ್ಫೋಟಗೊಂಡು ಒರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು ಸಿಸಿ ಟಿವಿಯಲ್ಲಿ ಸೆರೆಯಾದ ಬ್ಯಾಟರಿ ಸ್ಪೋಟದ ಭಯಾನಕ ದೃಶ್ಯಗಳು ಎದೆ ಝಲ್ ಎನಿಸುತ್ತಿವೆ. ಸಾಮಾಜಿಕ ಮಾಧ್ಯಮದಲ್ಲಿ ಈ ಭೀಕರ ದೃಶ್ಯ ಗಮನಾರ್ಹ ಗಮನವನ್ನು ಸೆಳೆಯುತ್ತಿದೆ. ಮೂಲತಃ 2021 ರಲ್ಲಿ ದಾಖಲಿಸಲಾಗಿದ್ದ ಎನ್ನಲಾದ ಈ ಘಟನೆಯ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು ಜನರಿಗೆ ಎಚ್ಚರಿಕೆಯ ಗಂಟೆಯಾಗಿದೆ.

ಇ-ಬೈಕ್ ಬ್ಯಾಟರಿ ಹಿಡಿದಿದ್ದ ವ್ಯಕ್ತಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೀಡಿಯೊ ಬೇಕಾಬಿಟ್ಟಿ ಮಾರುಕಟ್ಟೆಗೆ ಬರುತ್ತಿರುವ ಇ-ಬೈಕ್ ಗಳ ಬ್ಯಾಟರಿಗಳ ಸುರಕ್ಷತೆಯ ಬಗ್ಗೆ ಆನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬ್ಯಾಟರಿಗಳನ್ನು ಆಗಾಗ ಪರಿಶೀಲಿಸಬೇಕಾಗುತ್ತೆ. ಬ್ಯಾಟರಿಯ ಹೊರ ಭಾಗ ಎಲ್ಲೋ ಒಂದೂಚು ಹಾನಿಯಾದ್ರೂ ಇಂತಹ ದುರ್ಘಟನೆಗಳು ನಡೆಯುತ್ತಿವೆ ಎನ್ನಲಾಗಿದೆ. ಲಿಫ್ಟ್‌ಒಳಗೆ ತಂದ ಆ ಬ್ಯಾಟರಿ ಲಿಫ್ಟ್ ಮುಚ್ಚಿದಾಗ, ಬ್ಯಾಟರಿಯ ಎಲೆಕ್ಟ್ರೋ-ಚಾರ್ಜ್ ಇಡೀ ಲಿಫ್ಟ್ ಅನ್ನು ಮ್ಯಾಗ್ನೆಟಿಕ್ ಬ್ಯಾಟರಿಯಾಗಿ ಪರಿವರ್ತಿಸುತ್ತದೆ.

Caution Warning :

“A person brings the e-bike battery into the lift. When the lift closes, the electro-charge of the battery turns the whole lift into a magnetic battery. “

Although above statement seems unlikely to be true, the battery may have damaged that’s why it happened.. pic.twitter.com/Czx3G9cYBv

— Tech Star Shahrukh (@techstarsrk) July 25, 2024

ಈ ಸಂದರ್ಭ ಬ್ಯಾಟರಿ ಸ್ಪೋಟಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ. ಬ್ಯಾಟರಿಗಳನ್ನು ಉತ್ಪಾದಿಸುವಾಗ ಕಟ್ಟುನಿಟ್ಟಾದ ನಿಯಮಗಳು ಮತ್ತು ಸುರಕ್ಷತಾ ಪರಿಶೀಲನೆಗಳು ಅಗತ್ಯವಾಗಿರಬೇಕೆಂದು ಈ ವಿಡಿಯೋ ಪ್ರತಿಪಾದಿಸುತ್ತಿದೆ. ಇ-ಬೈಕ್ ಬ್ಯಾಟರಿಗಳನ್ನು ನಿರ್ವಹಿಸುವಾಗ ಮತ್ತು ಚಾರ್ಜ್ ಮಾಡುವಾಗ ಎಚ್ಚರಿಕೆಯಿಂದ ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಲು ಅಧಿಕಾರಿಗಳು ಬಳಕೆದಾರರನ್ನು ಒತ್ತಾಯಿಸುತ್ತಿದ್ದಾರೆ.

Tags: #ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninewsPolice department
Previous Post

Contact lens: ಕಾಂಟ್ಯಾಕ್ಟ್ ಲೆನ್ಸ್ ಧರಿಸುವ ಮುನ್ನ ಈ ವಿಚಾರಗಳ ಬಗ್ಗೆ ಗಮನಹರಿಸಿ.!

Next Post

ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ನೋಡ್ತಾ ಇದ್ರೂ ಸಹಾಯಕ್ಕೆ ಬಾರದ ಯುವತಿಯರು

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ನೋಡ್ತಾ ಇದ್ರೂ ಸಹಾಯಕ್ಕೆ ಬಾರದ ಯುವತಿಯರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada