• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಸರಗೋಡಿನ ಗ್ರಾಮಗಳ ಹೆಸರು ಬದಲಿಸದಂತೆ ಕೇರಳ ಸರ್ಕಾರಕ್ಕೆ ಹೆಚ್ ಡಿ ಕುಮಾರಸ್ವಾಮಿ ವಿನಂತಿ

Any Mind by Any Mind
June 27, 2021
in ಕರ್ನಾಟಕ
0
ಕಾಸರಗೋಡಿನ ಗ್ರಾಮಗಳ ಹೆಸರು ಬದಲಿಸದಂತೆ ಕೇರಳ ಸರ್ಕಾರಕ್ಕೆ ಹೆಚ್ ಡಿ ಕುಮಾರಸ್ವಾಮಿ ವಿನಂತಿ
Share on WhatsAppShare on FacebookShare on Telegram

ಕಾಸರಗೋಡಿನ ಊರುಗಳ ಹೆಸರುಗಳನ್ನು ಕನ್ನಡದಿಂದ ಮಳೆಯಾಲೀಕರಿಸುವ ಕುರಿತು ಹುಟ್ಟಿಕೊಂಡಿರುವ ವಿವಾದಗಳ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಉಭಯ ಸರ್ಕಾರಗಳಿಗೆ ಸಲಹೆಗಳನ್ನು ನೀಡಿದ್ದಾರೆ.

ADVERTISEMENT

ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಕುಮಾರಸ್ವಾಮಿ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಹೆಸರು ಬದಲಾಯಿಸುವ ಈ ಪ್ರಕ್ರಿಯೆ ಆರಂಭಿಸುವುದಕ್ಕೂ ಮೊದಲು ಕೇರಳ ಸರ್ಕಾರಕ್ಕೆ ಕೆಲ ಅಂಶಗಳನ್ನು ಗಮನಕ್ಕೆ ತರಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕಾಸರಗೋಡು ಕರ್ನಾಟಕದೊಂದಿಗೂ ಬೆಸೆದುಕೊಂಡ ಪ್ರದೇಶ.ಅಲ್ಲಿನ ಜನರೊಂದಿಗೆ ಕರ್ನಾಟಕ & ಕನ್ನಡಿಗರು ಸಾಂಸ್ಕೃತಿಕ ಒಡನಾಟ ಹೊಂದಿದ್ದಾರೆ. ಕಾಸರಗೋಡು ಭಾಷಾ ಸಾಮರಸ್ಯದ,ಸೌಹಾರ್ದತೆಯ ಪ್ರತೀಕವಾಗಿ ಉಳಿದುಕೊಂಡಿದೆ. ಕಾಸರಗೋಡಿನಲ್ಲಿ ಕನ್ನಡ & ಮಲಯಾಳಿ ಭಾಷಿಕರು ಸಮಾನ ಸಂಖ್ಯೆಯಲ್ಲಿದ್ದರೂ, ಪರಸ್ಪರರೂ ಪೂರಕವಾಗಿ, ಪ್ರೇರಕವಾಗಿ ಬದುಕುತ್ತಿದ್ದಾರೆ. ಅಲ್ಲಿನವರಿಗೆ ಭಾಷೆಯ ವಿಚಾರದಲ್ಲಿ ಎಂದಿಗೂ ಕಲಹ ಬಂದಿಲ್ಲ. ಇದನ್ನು ನಾವು ಭವಿಷ್ಯದಲ್ಲೂ ಕಾಪಾಡಿಕೊಂಡು ಹೋಗಬೇಕಾದ ಅಗತ್ಯವಿದೆ. ಭಾವನೆಗಳೊಂದಿಗೆ ರಾಜಕೀಯ ನಡೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾಷಾ ಭಾವೈಕ್ಯತೆಯನ್ನೂ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದ್ದಾರೆ.

ಹೀಗಾಗಿ, ಅಲ್ಲಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ ಎಂಬುದು ನನ್ನ ಭಾವನೆ. ಗ್ರಾಮಗಳ ಈಗಿನ ಕನ್ನಡ ಹೆಸರನ್ನು, ಮಲಯಾಳಿಗೆ ರೂಪಾಂತರ ಮಾಡಲಾಗುತ್ತಿದೆ. ಅದರೆ ಅರ್ಥವನ್ನು ಹಾಗೆಯೇ ಉಳಿಸಿಕೊಂಡಂತೆ ಕಾಣುತ್ತಿದೆ. ಗ್ರಾಮದ ಹೆಸರಿನ ಅರ್ಥವನ್ನು ಕಾಪಾಡಿಕೊಳ್ಳುವ ಉದ್ದೇಶ ಹೊಂದಿರುವ ಕೇರಳ ಸರ್ಕಾರ ಅವುಗಳ ಮೂಲ ಕನ್ನಡದ ಹೆಸರನ್ನೂ ಹಾಗೇಯೇ ಕಾಪಾಡಬೇಕೆಂದು ಕುಮಾರಸ್ವಾಮಿ ವಿನಂತಿ ಮಾಡಿದ್ದಾರೆ.

Previous Post

‘ಸಬ್ ಚೆಂಗಾಸಿ’ ರಾಗದ ಬಳಿಕ ಮತ್ತೆ ಭುಗಿಲೆದ್ದ ‘ನಾಯಕತ್ವ ಬದಲಾವಣೆ’ ಕೂಗು!

Next Post

ದಾಖಲೆ ಪ್ರಮಾಣದಲ್ಲಿ ನಡೆಯುತ್ತಿರುವ ಲಸಿಕಾಕರಣ ಸಂಭಾವ್ಯ ಮೂರನೇ ಅಲೆಯನ್ನು ತಡೆಯುವುದೇ?

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ದಾಖಲೆ ಪ್ರಮಾಣದಲ್ಲಿ ನಡೆಯುತ್ತಿರುವ ಲಸಿಕಾಕರಣ ಸಂಭಾವ್ಯ ಮೂರನೇ ಅಲೆಯನ್ನು ತಡೆಯುವುದೇ?

ದಾಖಲೆ ಪ್ರಮಾಣದಲ್ಲಿ ನಡೆಯುತ್ತಿರುವ ಲಸಿಕಾಕರಣ ಸಂಭಾವ್ಯ ಮೂರನೇ ಅಲೆಯನ್ನು ತಡೆಯುವುದೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!