• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವದಂತಿಗೆ ಕಿವಿಗೊಡದಿರಿ, ನನ್ನ ಜಾತಿ ಪ್ರಮಾಣ ಪತ್ರ ಸುಳ್ಳಲ್ಲ: ರವೀಂದ್ರ ಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
February 9, 2023
in ಕರ್ನಾಟಕ, ರಾಜಕೀಯ
0
ವದಂತಿಗೆ ಕಿವಿಗೊಡದಿರಿ, ನನ್ನ ಜಾತಿ ಪ್ರಮಾಣ ಪತ್ರ ಸುಳ್ಳಲ್ಲ: ರವೀಂದ್ರ ಸ್ವಾಮಿ
Share on WhatsAppShare on FacebookShare on Telegram

ಬೀದರ್: ಜ . 31 ರಂದು ಬೀದರ್’ನಲ್ಲಿ ದಲಿತ ಸಂಘರ್ಷ ಸಮಿತಿಯ ಡಿ.ಜಿ.ಸಾಗರ ಹಾಗೂ ಮಾರುತಿ ಬೌದ ಅವರು ಮಾಡಿರುವ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದು ಎಂದು ಏಕತಾ ಫೌಂಡೇಶನ್ ಅಧ್ಯಕ್ಷ ರವೀಂದ್ರ ಸ್ವಾಮಿ ಸ್ಪಷ್ಟಪಡಿಸಿದರು.

ADVERTISEMENT

ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದ ಅವರು, ಇದೊಂದು ರಾಜಕೀಯ ಪ್ರೇರಿತ ಹೇಳಿಕೆಯಾಗಿದೆ. ನ್ಯಾಯಾಲಯ ನೀಡಿರುವ ಆದೇಶಕ್ಕೂ , ಕೆಲವು ಸಂಘಟನೆಯವರು ನನ್ನ ಮೇಲೆ ಮಾಡುತ್ತಿರುವ ಆರೋಪಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

 ನ್ಯಾಯಾಲಯ ನನಗೆ ನೀಡಿರುವ ಬೇಡ ಜಂಗಮ ಪ್ರಮಾಣ ಪತ್ರ ತಿರಸ್ಕರಿಸಿದೆ ಎಂದು ಹೇಳುತ್ತಿರುವುದು ಶುದ್ಧ ಸುಳ್ಳು, ಔರಾದ ಕ್ಷೇತ್ರದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸುವುದು ಸೂರ್ಯಚಂದ್ರರಷ್ಟೇ ಸತ್ಯ ಎಂದು ತಿಳಿಸಿದರು.

ಬೀದರ್ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ 4 ಎಫ್ ಅಡಿಯಲ್ಲಿ ಪ್ರಕರಣ ಬಗೆಹರಿಸಿಕೊಳ್ಳಬಹುದಾಗಿತ್ತು. ಆದರೆ ಹೈಕೋರ್ಟ್’ನಲ್ಲಿ ಪ್ರಕರಣ ದಾಖಲಾಗಿ ಕೋರ್ಟ್ ಸಮಯ ವ್ಯರ್ಥಮಾಡಿದ್ದಕ್ಕೆ 1 ಲಕ್ಷ ರೂಪಾಯಿ ದಂಡ ವಿಧಿಸಿದ್ದ ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ . ಆದರೆ ಬೇಡಜಂಗಮ ಪ್ರಮಾಣ ಪತ್ರ ಕುರಿತು ಕೆಲವರು ಇಲ್ಲಸಲ್ಲದ ಹೇಳಿಕೆ ನೀಡಿ ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿರುವುದು ಖಂಡನೀಯ ಎಂದರು.

ಈ ಹಿಂದೆ ಹೈಕೋರ್ಟ್‌ನಲ್ಲಿ ಡಬ್ಲೂ.ಪಿ . ಸಂ . 225917/2020 ಪ್ರಭು ಚವ್ಹಾಣ ಅವರ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಕುರಿತು ತನಿಖೆ ಆಗಬೇಕೆಂದು ನ್ಯಾಯಾಲಯ ಆದೇಶಿಸಿತ್ತು.  ಆಗ ವಿಚಾರಣೆ ನಡೆದಾಗ ಇವರೆಲ್ಲ ಎಲ್ಲಿಗೆ ಹೋಗಿದ್ದರು ? ಈವಾಗ ನೆನಪಾಯಿತೇ ಎಂದು ಪ್ರಶ್ನಿಸಿದರು. ಇದು ಕೇವಲ ರಾಜಕೀಯ ಪ್ರೇರಿತ. ಸಮಿತಿಯವರಿಗೆ ಸೂತ್ರಧಾರಿ ಪ್ರಭು ಚವ್ಹಾಣರವರೇ ಆಗಿದ್ದಾರೆ ಎಂದು ಆರೋಪಿಸಿದರು.

24-06-2020 ರಂದು ಪ್ರಭು ಚವ್ಹಾಣ ಅವರೇ ಸಿಆರ್‌’ಇ ಸೆಲ್‌’ಗೆ ಪತ್ರ ಬರೆದಿರುವ ಉದಾಹರಣೆ ಸಾಕ್ಷಿ ಸಮೇತ ನಮ್ಮಲ್ಲಿವೆ ಎಂದು ಸ್ಪಷ್ಟಪಡಿಸಿದರು.

ಶೀಘ್ರವೇ ಔರಾದ ಹಾಗೂ ಕಮಲನಗರ ತಾಲೂಕಿನಲ್ಲಿ ಏಕತಾ ಜನತಾ ಆಶೀರ್ವಾದ ಯಾತ್ರೆ ಕೈಗೊಳ್ಳಲಿದ್ದೇನೆ. ಬದಲಾವಣೆ ಮತ್ತು ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ರವೀಂದ್ರ  ಸ್ವಾಮಿ ಮನವಿ ಮಾಡಿದರು.

Tags: ಏಕತಾ ಫೌಂಡೇಶನ್ ಅಧ್ಯಕ್ಷ ರವೀಂದ್ರ ಸ್ವಾಮಿಪ್ರಭು ಚವ್ಹಾಣ್ಬೀದರ್‌
Previous Post

ಮೈಸೂರು ಕೇಂದ್ರ ಕಾರಾಗೃಹದ ಮೇಲೆ ದಾಳಿ: ಗಾಂಜಾ, ಮಾರಕಾಸ್ತ್ರ, 15 ಸಾವಿರ ನಗದು ವಶ

Next Post

ಚುನಾವಣಾ ಆಯೋಗದ ನಿರ್ದೇಶನದಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ: ಶುಭ್ರ ಸೆಕ್ಸೆನಾ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
Next Post
ಚುನಾವಣಾ ಆಯೋಗದ ನಿರ್ದೇಶನದಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ: ಶುಭ್ರ ಸೆಕ್ಸೆನಾ

ಚುನಾವಣಾ ಆಯೋಗದ ನಿರ್ದೇಶನದಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ: ಶುಭ್ರ ಸೆಕ್ಸೆನಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!