• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

ರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರು ದಿನನಿತ್ಯ ಮನೆಮನೆ ಭೇಟಿ ನೀಡಿ ಮುಂದಿನ ಹತ್ತು ದಿನಗಳ ಕಾಲ ಜ್ವರ ಕಣ್ಗಾವಲು ನಡೆಸುತ್ತಾರೆ ಎಂದ ಆರೋಗ್ಯ ಸಚಿವ..

ಪ್ರತಿಧ್ವನಿ by ಪ್ರತಿಧ್ವನಿ
April 18, 2026
in Health Care, Top Story, ಇದೀಗ, ಕರ್ನಾಟಕ, ಜೀವನದ ಶೈಲಿ
0
H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Share on WhatsAppShare on FacebookShare on Telegram

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ H5N1 ಹಕ್ಕಿಜ್ವರ ದೃಢಪಟ್ಟಿದ್ದು, ನಿಉಯಮಾವಳಿಯಂತೆ ತಕ್ಷಣವೇ ನಿಯಂತ್ರಣಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ADVERTISEMENT
ನೊಂದ ವಿದ್ಯಾರ್ಥಿಗಳ ಬೆಂಬಲಕ್ಕೆ ಫೈರ್ ಬ್ರ್ಯಾಂಡ್ ಯತ್ನಾಳ್.. #pratidhvani

ಏಪ್ರಿಲ್ 16 ರಂದು ರಾಜ್ಯ, ಜಿಲ್ಲಾ ಮತ್ತು ಪಿ ಹೆಚ್ ಸಿ ಆರ್ ಆರ್ ಟಿ ತಂಡ ಸ್ಥಳಕ್ಕೆ ಭೇಟಿ ನೀಡಿ ಮುತ್ಕೂರು ಗ್ರಾಮವನ್ನು ಸೋಂಕಿತ ವಲಯ(3km ವ್ಯಾಪ್ತಿ) ಮತ್ತು ಸುತ್ತಲಿನ 10km ಪ್ರದೇಶವನ್ನು ಕಣ್ಗಾವಲು ವಲಯ ಎಂದು ಘೋಷಿಸಲಾಗಿದೆ. ಎಪ್ರಿಲ್ 15 ರಂದು 7444 ಕೋಳಿಗಳು, 14 ಸಾವಿರಕ್ಕೂ ಅಧಿಕ ಮೊಟ್ಟೆಗಳು, 2250 ಕೆಜಿ ಕೋಳಿ ಆಹಾರವನ್ನು ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ಕಲ್ಲಿಂಗ್ ಮಾಡಿ ವಿಲೇವಾರಿ ಮಾಡಲಾಗಿದ್ದು, ಇದರಲ್ಲಿ ಭಾಗಿಯಾದ 10 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಿ, ಒಸೆಲ್ಟಾಮಿವಿರ್ ಔಷಧದೊಂದಿಗೆ ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ಈ ಸ್ಥಳವನ್ನು ಒಂದು ವರ್ಷದವರೆಗೆ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಕಣ್ಗಾವಲು ಪ್ರಗತಿಯಲ್ಲಿದ್ದು 3 ಕಿ ಮೀ ವ್ಯಾಪ್ತಿ ವಲಯದಲ್ಲಿ ಒಟ್ಟು 3,422 ಜನಸಂಖ್ಯೆಯ ಎರಡು ಗ್ರಾಮಗಳಿದ್ದು, 3-10 ಕಿ ಮೀ ವ್ಯಾಪ್ತಿಯಲ್ಲಿ ಒಟ್ಟು 22,395 ಜನಸಂಖ್ಯೆ ಇರುವ 17 ಗ್ರಾಮಗಳಿವೆ. ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರು ದಿನನಿತ್ಯ ಮನೆಮನೆ ಭೇಟಿ ನೀಡಿ ಮುಂದಿನ ಹತ್ತು ದಿನಗಳ ಕಾಲ ಜ್ವರದ ಮೇಲೆ ಕಣ್ಗಾವಲು ಇರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ಶಂಕಿತ ಪ್ರಕರಣಗಳನ್ನು ತಕ್ಷಣ ವರದಿ ಮಾಡಲು ಆಸ್ಪತ್ರೆಗಳಿಗೆ ಸೂಚಿಸಲಾಗಿದ್ದು, ಪಿಪಿಇ ಕಿಟ್, ಮಾಸ್ಕ್, ಒಸೆಲ್ಟಾಮಿವಿರ್, ವಿಟಿಎಂ ಮತ್ತು ಗಂಟಲು ಸ್ವಾಬ್ ಗಳನ್ನು ಅಗತ್ಯ ಪ್ರಮಾಣದಲ್ಲಿ ಹೆಸರಘಟ್ಟ ಮತ್ತು ಸೊನ್ನೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಭ್ಯ ಇರಬೇಕೆಂದು ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಈವರೆಗೆ ಯಾವುದೇ ಮನುಷ್ಯರಲ್ಲಿ ಈ ರೋಗ ವರದಿಯಾಗಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ. ಆದರೆ ಜಾಗರೂಕರಾಗಿರಬೇಕು. ಅನಾರೋಗ್ಯ/ಸತ್ತ ಹಕ್ಕಿಗಳ ಸಂಪರ್ಕದಿಂದ ದೂರ ಇರಬೇಕು. ಯಾವುದೇ ರೀತಿಯ ಅನುಮಾನ ಕಂಡು ಬಂದರೆ ತಕ್ಷಣ ಪಶುಸಂಗೋಪನೆ ಅಥವಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಸರಿಯಾಗಿ ಬೇಯಿಸಿದ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಿ. ಆರೋಗ್ಯ ಇಲಾಖೆ ಎಲ್ಲ ರೀತಿಯ ಪರಿಸ್ಥಿತಿ ಎದುರಿಸಲು ಸಜ್ಜಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Tags: Dinesh Gundu RaoDiseasesFewerH5NI Fluehealth carehealth minister dinesh gundu roaHesaraghatta NewsIll HealthMaskPPE KitPratidhvaniSafety Care
Previous Post

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

Next Post

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 18, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ  ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್.‌ ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada