• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಅಪ್ಪಿತಪ್ಪಿಯು ಸಾಬ್ರಿಗೆ ವೋಟ್‌ ಹಾಕಬೇಡಿ: ಬಸನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
February 28, 2023
in ರಾಜಕೀಯ
0
ಅಪ್ಪಿತಪ್ಪಿಯು ಸಾಬ್ರಿಗೆ ವೋಟ್‌ ಹಾಕಬೇಡಿ: ಬಸನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಹೇಳಿಕೆ
Share on WhatsAppShare on FacebookShare on Telegram

ವಿಜಯಪುರ: ಅಪ್ಪಿತಪ್ಪಿ ಸಹಿತ ಸಾಬ್ರಿಗೆ ವೋಟ್‌ ಹಾಕಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ADVERTISEMENT

ಭಾನುವಾರ ಇಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಇನ್ನು ಮೇಲೆ ಯಾವ ಟಿಪ್ಪು ಸುಲ್ತಾನ್ ಆರಿಸಿ ಬರೋದಿಲ್ಲ, ಶಿವಾಜಿ ಮಹಾರಾಜರ ವಂಶದವರೇ ಆರಿಸಿ ಬರೋದು ಎಂದು ಹೇಳಿದರು.

ಗೌಡ್ರೇ, ವಿಜಯಪುರದಲ್ಲಿ ಒಂದು ಲಕ್ಷ ಟಿಪ್ಪು ಸುಲ್ತಾನರಿದ್ದಾರೆ. ಆದರೂ ಶಿವಾಜಿ ಮಹಾರಾಜನ ವಂಶದ ನೀವು ಹೆಂಗೆ ಆರಿಸಿ ಬರುತ್ತೀರಿ? ಎಂದು ರಾಜ್ಯದ ಅನೇಕ ಶಾಸಕರು ನನ್ನನ್ನ ಕೇಳುತ್ತಾರೆ ಎಂದರು.

ಟಿಪ್ಪು ಸುಲ್ತಾನನ ಮೆರವಣಿಗೆ ಮಾಡುವ ನಾಲಾಯಕ್‌ ಹಿಂದೂಗಳು ನಮ್ಮ ದೇಶದಲ್ಲಿ ಇದ್ದಾರೆ. ನಾನು ಹಿಂದೂ ಇದ್ದೀನಿ, ಆದರೆ, ಹಿಂದುತ್ವ ಒಪ್ಪಲ್ಲ, ನಾನು ಅಪ್ಪಗೆ ಹುಟ್ಟಿದ್ದು ಖರೆ ಐತಿ, ಆದರೆ, ಗ್ಯಾರಂಟಿ ಇಲ್ಲ. ನಾನು ಕುಂಕುಮ ಹಚ್ಚಿಕೊಳ್ಳಲ್ಲ, ಸಾಬರ ಟೊಪ್ಪಿ ಹಾಕಿಕೊಳ್ಳುತ್ತೇನೆ. ನಾನು ರೇಷ್ಮೆ ಪಟಗಾ ಸುತ್ತಿಕೊಳ್ಳಲ್ಲ, ಸಾಬರು ಹಾಕುವ ಟೊಪ್ಪಿ ಹಾಕಿಕೊಳ್ಳುತ್ತೇನೆ ಎಂದೆಲ್ಲ ವೋಟಿಗಾಗಿ ನಾಟಕ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದರು.

ಹಣ ತಗೊಂಡು ಊಟ ಮಾಡಿ, ವೋಟ್‌ ನನಗೆ ಹಾಕಿ: ಈ ಚುನಾವಣೆಯಲ್ಲಿ ನನ್ನನ್ನ ಸೋಲಿಸಲು ಬೆಂಗಳೂರಿನಿಂದ ಒಬ್ಬ(ಬಿ.ವೈ.ವಿಜಯೇಂದ್ರ), ಮಗ್ಗಲು ಜಿಲ್ಲೆಯಿಂದ (ಮುರುಗೇಶ ನಿರಾಣಿ) ಇನ್ನೊಬ್ಬ ₹50 ಕೋಟಿ ಹಣ ಕಳುಹಿಸುತ್ತಾರೆ. ಆದರೆ, ನೀವು ಆ ಹಣ ತಗೊಂಡು ಚಲೊ ಊಟ ಮಾಡಿ. ವೋಟ್‌ ಮಾತ್ರ ನನಗೆ ಹಾಕಿ ಎಂದು ಕೋರಿದರು.

Tags: ಬಸನಗೌಡ ಪಾಟೀಲ ಯತ್ನಾಳಬಿಜೆಪಿ
Previous Post

ಪ್ರಧಾನಿ ಮೋದಿ ಅವರೆ ಬಿಎಸ್‌ವೈನ ಸಿಎಂ ಸ್ಥಾನದಿಂದ ಇಳಿಸಿದ್ಯಾಕೆ ಎಂದ ಡಿಕೆಶಿ..!

Next Post

PUNEETHRAJKUMAR |ಅಪ್ಪು ಚಿತ್ರದ ಹಾಡು ಹಾಕಲು ಕೇಳಿದ ಅಭಿಮಾನಿ ಮೇಲೆ ಖ್ಯಾತ ನಟನ ಬೆಂಬಲಿಗರಿಂದ ಹಲ್ಲೆ #PRATIDHVANI

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
PUNEETHRAJKUMAR |ಅಪ್ಪು ಚಿತ್ರದ ಹಾಡು ಹಾಕಲು ಕೇಳಿದ ಅಭಿಮಾನಿ ಮೇಲೆ ಖ್ಯಾತ ನಟನ ಬೆಂಬಲಿಗರಿಂದ ಹಲ್ಲೆ #PRATIDHVANI

PUNEETHRAJKUMAR |ಅಪ್ಪು ಚಿತ್ರದ ಹಾಡು ಹಾಕಲು ಕೇಳಿದ ಅಭಿಮಾನಿ ಮೇಲೆ ಖ್ಯಾತ ನಟನ ಬೆಂಬಲಿಗರಿಂದ ಹಲ್ಲೆ #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!