• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ನಾವು ಭಾರತಕ್ಕೆ ಸೇರಿಲ್ಲವೇ?: ಅಜಯ್‌ ದೇವಗನ್‌ ಗೆ ಸುದೀಪ್‌ ತಿರುಗೇಟು

Any Mind by Any Mind
April 27, 2022
in ಇದೀಗ, ಕರ್ನಾಟಕ, ಸಿನಿಮಾ
0
ನಾವು ಭಾರತಕ್ಕೆ ಸೇರಿಲ್ಲವೇ?: ಅಜಯ್‌ ದೇವಗನ್‌ ಗೆ ಸುದೀಪ್‌ ತಿರುಗೇಟು
Share on WhatsAppShare on FacebookShare on Telegram

ಹಿಂದಿ ಭಾಷೆ ರಾಷ್ಟ್ರಭಾಷೆ ಹೌದೋ ಅಲ್ಲವೋ ಎಂಬ ಬಗ್ಗೆ ನಡೆಯುತ್ತಿರುವ ಚರ್ಚೆ ಇದೀಗ ಭಾರತೀಯ ಚಿತ್ರರಂಗದಲ್ಲಿ ಕೋಲಾಹಲ ಎಬ್ಬಿಸಿದ್ದು, ಅಜಯ್‌ ದೇವಗನ್‌ ಮತ್ತು ಸುದೀಪ್‌  ನಡುವಣ ಭಾಷಾ ವಾರ್‌ ಮತ್ತೊಂದು ತಿರುವು ಪಡೆದಿದೆ.

ADVERTISEMENT

ನಿಮ್ಮ ಚಿತ್ರಗಳನ್ನು ಹಿಂದಿಯಲ್ಲಿ ಯಾಕೆ ಬಿಡುಗಡೆ ಮಾಡುತ್ತೀರಿ? ಯಾಕೆ ಹಿಂದಿಗೆ ಡಬ್ಬಿಂಗ್‌ ಮಾಡಿ ಬಿಡುತ್ತೀರಿ ಎಂದು ಬಾಲಿವುಡ್‌ ನಟ ಅಜಯ್‌ ದೇವಗನ್‌ ಸ್ಯಾಂಡಲ್‌ ವುಡ್‌ ಸ್ಟಾರ್‌ ನಟ ಕಿಚ್ಚ ಸುದೀಪ್‌ ಅವರಿಗೆ ಬಾಲಿವುಡ್‌ ನಟ ಅಜಯ್‌ ದೇವಗನ್‌ ಟಾಂಗ್‌ ಕೊಟ್ಟಿದ್ದರು.

ಇತ್ತೀಚೆಗೆ ಕಿಚ್ಚ ಸುದೀಪ್‌ ಟ್ವೀಟ್‌ ಮಾಡಿ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದು ಹೇಳಿದ್ದರು. ಇದಕ್ಕೆ ಟ್ವೀಟರ್‌ ನಲ್ಲಿ ಪ್ರತಿಕ್ರಿಯಿಸಿರುವ ಅಜಯ್‌ ದೇವಗನ್‌, ಹಿಂದಿನ ನಮ್ಮ ಭಾಷೆ. ಹಿಂದಿ ನಮ್ಮ ಮಾತೃಭಾಷೆ ಎಂದಿದ್ದಾರೆ.

ನನ್ನ ಸಹೋದರರಾದ ಕಿಚ್ಚ ಸುದೀಪ್‌ ಅವರೇ ನಿಮ್ಮ ಪ್ರಕಾರ ಹಿಂದೆ ಹಿಂದಿ ರಾಷ್ಟ್ರಭಾಷೆ ಅಲ್ಲ ಎಂದಿದ್ದೀರಿ. ಹಾಗಾದರೆ ನೀವು ಹಿಂದಿಯಲ್ಲಿ ಏಕೆ ಸಿನಿಮಾ ರಿಲೀಸ್‌ ಮಾಡುತ್ತೀರಿ? ಹಿಂದಿಯಲ್ಲಿ ಡಬ್‌ ಮಾಡಿ ಏಕೆ ಚಿತ್ರ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಭಾಷೆ, ರಾಷ್ಟ್ರಭಾಷೆ. ಹಿಂದಿ ಹಿಂದಿನಿಂದಲೂ ಇದೆ. ಎಂದೆಂದಿಗೂ ಇರುತ್ತದೆ. ಜನಗಣಮನ ಎಂದು ಟ್ವೀಟ್‌ ಮಾಡಿದ್ದಾರೆ.‌

And sir @ajaydevgn ,,
I did understand the txt you sent in hindi. Tats only coz we all have respected,loved and learnt hindi.
No offense sir,,,but was wondering what'd the situation be if my response was typed in kannada.!!
Don't we too belong to India sir.
🥂

— Kichcha Sudeepa (@KicchaSudeep) April 27, 2022

ಇದಕ್ಕೆ ಅಷ್ಟೇ ಜಾಣತನದಿಂದ ಪ್ರತಿಕ್ರಿಯಿಸಿರುವ ಸುದೀಪ್‌, ಸಾರ್‌, ನೀವು ಹಿಂದಿಯಲ್ಲಿ ಮಾಡಿದ ಟ್ವೀಟ್‌ ಗಮನಿಸಿದೆ. ಓದಿ ಅರ್ಥ ಮಾಡಿಕೊಂಡೆ. ನಾವು ಹಿಂದಿಯನ್ನು ಪ್ರೀತಿ ಮತ್ತು ಗೌರವ ನೀಡುತ್ತಿರುವುದರಿಂದ ನಮಗೆ ಈ ಗೌರವ ಲಭಿಸುತ್ತಿರುವುದು. ಒಂದು ವೇಳೆ ನಾನು ಕನ್ನಡದಲ್ಲಿ ಟೈಪ್‌ ಮಾಡಿ ಹಾಕಿದ್ದರೆ ನಿಮಗೆ ಅರ್ಥ ಆಗುತ್ತಿತ್ತೆ? ನಾವು ಈ ಭಾರತಕ್ಕೆ ಸೇರಿದವರು ಅಲ್ಲವೇ ಸಾರ್‌ ಎಂದು ತಿರುಗೇಟು ನೀಡಿದ್ದಾರೆ.

Tags: ajay devganpratidvanisudeep
Previous Post

ಎಲ್ಲಾ ಇಲಾಖೆಯಲ್ಲಿ ಭ್ರಷ್ಟಾಚಾರ ಇದೆ | Siddaramaiah | PRATIDHVANI |

Next Post

‘ಗುಜರಾತ್‌ ಮಾಡೆಲ್‌’ ಅಧ್ಯಯನಕ್ಕೆ ಮುಂದಾದ ಪಿಣರಾಯಿ ಸರ್ಕಾರ : ಕೇರಳ ಮುಖ್ಯ ಕಾರ್ಯದರ್ಶಿಗಳ ನಿಯೋಗ ನಾಳೆ ಗುಜರಾತ್‌ ಭೇಟಿ!

Related Posts

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

by ಪ್ರತಿಧ್ವನಿ
November 21, 2025
0

ಬೆಂಗಳೂರಿನ ಐತಿಹಾಸಿಕ ಕಡಲೇಕಾಯಿ ಪರಿಷೆ ಪ್ರತಿ ಬಾರಿಯಂತೆ ಈ ಸಲವೂ ಕೂಡ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಪರಿಷ ಹಿನ್ನೆಲೆಯಲ್ಲಿ ಬಸವನಗುಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ....

Read moreDetails
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
Next Post
‘ಗುಜರಾತ್‌ ಮಾಡೆಲ್‌’ ಅಧ್ಯಯನಕ್ಕೆ ಮುಂದಾದ ಪಿಣರಾಯಿ ಸರ್ಕಾರ : ಕೇರಳ ಮುಖ್ಯ ಕಾರ್ಯದರ್ಶಿಗಳ ನಿಯೋಗ ನಾಳೆ ಗುಜರಾತ್‌ ಭೇಟಿ!

'ಗುಜರಾತ್‌ ಮಾಡೆಲ್‌' ಅಧ್ಯಯನಕ್ಕೆ ಮುಂದಾದ ಪಿಣರಾಯಿ ಸರ್ಕಾರ : ಕೇರಳ ಮುಖ್ಯ ಕಾರ್ಯದರ್ಶಿಗಳ ನಿಯೋಗ ನಾಳೆ ಗುಜರಾತ್‌ ಭೇಟಿ!

Please login to join discussion

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!