• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಬಲ್ ಇಸ್ಮಾರ್ಟ್ ಟೀಸರ್ ರಿಲೀಸ್ ! ಡೈನಾಮಿಕ್ ಸ್ಟಾರ್ ರಾಮ್‌ ಹಾಗೂ ಸಂಜಯ್ ದತ್ ಜುಗಲ್ಬಂದಿ !

ಪ್ರತಿಧ್ವನಿ by ಪ್ರತಿಧ್ವನಿ
May 15, 2024
in Top Story, ಸಿನಿಮಾ
0
ಡಬಲ್ ಇಸ್ಮಾರ್ಟ್ ಟೀಸರ್ ರಿಲೀಸ್ ! ಡೈನಾಮಿಕ್ ಸ್ಟಾರ್ ರಾಮ್‌ ಹಾಗೂ ಸಂಜಯ್ ದತ್ ಜುಗಲ್ಬಂದಿ !
Share on WhatsAppShare on FacebookShare on Telegram

ಡ್ಯಾಷಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಹಾಗೂ ಉಸ್ತಾದ್ ರಾಮ್ ಪೋತಿನೇನಿ ಕಾಂಬಿನೇಷನ್ ನ ಬಹುನಿರೀಕ್ಷಿತ ಸಿನಿಮಾ ‘ಡಬಲ್ ಇಸ್ಮಾರ್ಟ್’. ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಇಂದು ಡೈನಾಮಿಕ್ ಸ್ಟಾರ್ ರಾಮ್ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ.

ADVERTISEMENT

ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್ ನಲ್ಲಿ ರಾಮ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. 1.26 ಸೆಕೆಂಡ್ ಇರುವ ಟೀಸರ್ ನಲ್ಲಿ ರಾಮ್ ಪೋತಿನೇನಿ ಹಾಗೂ ಸಂಜು ಬಾಬು ಜುಗಲ್ಬಂದಿ ನೋಡುಗರಿಗೆ ಕಿಕ್ ಕೊಡ್ತಿದೆ.  

ಡಬಲ್ ಆಕ್ಷನ್, ಡಬಲ್ ಎನರ್ಜಿ ಮತ್ತು ಡಬಲ್ ಫನ್‌ ಕೊಡುವ ‘ಡಬಲ್ ಇಸ್ಮಾರ್ಟ್’ ಟೀಸರ್ ಕ್ಲೈಮ್ಯಾಕ್ಸ್ ಸೀನ್ಸ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬಂದಿದೆ. ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ.  ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ.

Tags: ಕನ್ನಡ ಸಿನಿಮಾಚಂದನವನಡಬಲ್ ಇಸ್ಮಾರ್ಟ್ಸಿನಿಮಾಸ್ಯಾಂಡಲ್ ವುಡ್
Previous Post

ರೇವಣ್ಣ ಮತ್ತೆ ಎದುರಾಯ್ತು ಸಂಕಷ್ಟ ?! ಹೊಳೆನರಸೀಪುರ ಕೇಸಲ್ಲಿ ನೋಟಿಸ್ ನೀಡಲು ಮುಂದಾದ ಎಸ್.ಐ.ಟಿ !

Next Post

ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಿದ ಕಾಂಗ್ರೆಸ್ ಸರ್ಕಾರ ?!

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಿದ ಕಾಂಗ್ರೆಸ್ ಸರ್ಕಾರ ?!

ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಿದ ಕಾಂಗ್ರೆಸ್ ಸರ್ಕಾರ ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada