• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವರ ಕಾರು ಅಪಘಾತದ ಬಗ್ಗೆ ಅನುಮಾನ.. ಜಾರ್ಜ್‌ ಟಾಂಟ್‌..

ಕೃಷ್ಣ ಮಣಿ by ಕೃಷ್ಣ ಮಣಿ
January 23, 2025
in ಕರ್ನಾಟಕ, ರಾಜಕೀಯ, ವಿಶೇಷ
0
ಸಚಿವರ ಕಾರು ಅಪಘಾತದ ಬಗ್ಗೆ ಅನುಮಾನ.. ಜಾರ್ಜ್‌ ಟಾಂಟ್‌..
Share on WhatsAppShare on FacebookShare on Telegram

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದ ಬಗ್ಗೆ ಮತ್ತೆ ಅನುಮಾನ ವ್ಯಕ್ತಪಡಿಸಿದ್ದಾರೆ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ. ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಆಯ್ತು, ಕಾರಿನ ಗಾಜುಗಳು ಒಡೆಯಿತು, ಆದ್ರೆ ಅದನ್ನು ಬಟ್ಟೆ ಹಾಕಿ ಮುಚ್ಚಲಾಗಿದೆ. ಯಾಕೆ ಮುಚ್ಚಿದ್ರು..? ತಕ್ಷಣ ಯಾಕೆ ಕಾರನ್ನು ಸ್ಥಳದಿಂದ ಸಾಗಿಸಲಾಯ್ತು..? ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಕಾರಲ್ಲಿ ಕೋಟ್ಯಂತರ ರೂಪಾಯಿ ಹಣ ಸಾಗಿಸಲಾಗ್ತಿತ್ತು ಅಂತ ಜನ ಮಾತಾಡ್ಕೊಳ್ತಿದ್ದಾರೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು. ತನಿಖೆ ಮಾಡ್ತಿರೋರು ಯಾರು..? ಕಾರು ಚಾಲನೆ ಮಾಡ್ತಿದ್ದ ಡ್ರೈವರ್ ಎಲ್ಲಿದ್ದಾರೆ…? ನಾಯಿ ಅಡ್ಡ ಬಂತು ಅಂತ ಮೊದ್ಲು ಹೇಳಿದ್ರಿ, ನಂತರ ಹಿಟ್ ಅಂಡ್ ರನ್ ಅಂತ, ನಂತರ ಡ್ರೈವರ್‌ಗೆ ನಿದ್ದೆ ಬಂದಿತ್ತು ಅಂದಿದ್ದೀರಿ ಎಂದು ಕಾಂಗ್ರೆಸ್‌ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Siddaramaiah: ಕಬ್ಬು ಸವಿದ ಸಿಎಂ ಸಿದ್ದರಾಮಯ್ಯ..! #dkshivakumar #mandya #kabbu #congress #pratidhvani

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಯಾಕೆ ಸರ್ಕಾರಿ ಕಾರಲ್ಲಿ ಹೋಗಲಿಲ್ಲ..? ಎಂದಿರುವ ಛಲವಾದಿ ನಾರಾಯಣಸ್ವಾಮಿ, ಗನ್ ಮ್ಯಾನ್, ಎಸ್ಕಾರ್ಟ್ ಯಾಕೆ ತಗೊಳ್ಳಲಿಲ್ಲ..? ಅಂತಾನೂ ಪ್ರಶ್ನಿಸಿದ್ದಾರೆ. ಅಪಘಾತದ ವಿಚಾರದಲ್ಲಿ ಬಹಳ ಅನುಮಾನಗಳಿವೆ. ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ಉತ್ತರಕೊಡದಿದ್ರೆ ಅನುಮಾನಗಳೇ ಸತ್ಯ ಆಗುತ್ತವೆ ಅಂತಾನೂ ಎಚ್ಚರಿಸಿದ್ದಾರೆ. ಈ ವಿಚಾರಗಳ ಬಗ್ಗೆ ತನಿಖೆ ಆಗಲಿ ಎಂದು ಆಗ್ರಹ ಮಾಡಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ್ದ ಛಲವಾದಿ ನಾರಾಯಣಸ್ವಾಮಿ ಮಾತಿಗೆ ತಿರುಗೇಟು ನೀಡಿದ್ದಾರೆ ಸಚಿವ ಜಾರ್ಜ್‌. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ, ಖಾಸಗಿ ಕಾರು ಬಳಸಿ ಕೋಟ್ಯಂತರ ಹಣ ಸಾಗಿಸ್ತಿದ್ರು ಅನ್ನೋ ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಟಾಂಗ್‌ ಕೊಟ್ಟಿದ್ದು, ಮೊದಲು ಛಲವಾದಿ ನಾರಾಯಣಸ್ವಾಮಿ ಯಾವ ಪಕ್ಷದಲ್ಲಿದ್ರು..? ಎಂದು ಪ್ರಶ್ನಿಸಿದ್ದು, ಛಲವಾದಿ ನಾರಾಯಣಸ್ವಾಮಿ ನನಗೆ ಬಹಳ ಚೆನ್ನಾಗಿ ಗೊತ್ತು.. ಕಾಂಗ್ರೆಸ್ ಪಕ್ಷದಲ್ಲಿದ್ದವರು, ಈಗ ಬಿಜೆಪಿಗೆ ಹೋಗಿದ್ದಾರೆ.. ಅವರು ಏನೆಲ್ಲಾ ಪ್ರಶ್ನೆ ಕೇಳಬೇಕು ಅಂತ ಬರೆದುಕೊಡ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಏನು ಬರೆದುಕೊಡ್ತಾರೆ ಅದನ್ನು ಇವರು ಕೇಳ್ತಾರೆ ಎಂದಿದ್ದಾರೆ. ಅವರು ಕಾಂಗ್ರೆಸ್ ಪಕ್ಷದಲ್ಲಿದ್ದವರು ತಾನೆ.. ಲಕ್ಷ್ಮೀ ಹೆಬ್ಬಾಳಕರ ಸಚಿವರು, ಲೀಡರ್ ಕಾರಿನಲ್ಲಿ ಕುಳಿತುಕೊಂಡು ದುಡ್ಡು ಸಾಗಿಸಬೇಕಾ..? ಓರ್ವ ಮಿನಿಸ್ಟರ್ ಅಪಘಾತವಾಗಿದ್ದಾಗ ಸಹಾನುಭೂತಿ ತೋರಿಸೋದು ಬಿಟ್ಟು ಇದೆಲ್ಲಾ ಯಾವ ರಾಜಕಾರಣ ಅಂತ ನನಗೆ ಗೊತ್ತಾಗ್ತಿಲ್ಲ ಎಂದು ಖಂಡಿಸಿದ್ದಾರೆ..

Tags: car accident hebbalkarct ravi lakshmi hebbalkarct ravi on lakshmi hebbalkarct ravi vs lakshmi hebbalkarhebbalkar car accident newslakshmi car accidentLakshmi hebbalkarlakshmi hebbalkar accidentlakshmi hebbalkar carlakshmi hebbalkar car accidentlakshmi hebbalkar escapes unhurt in car accidentlakshmi hebbalkar in hospitallakshmi hebbalkar latest newslakshmi hebbalkar newslakshmi hebbalkar today newslaxmi hebbalkar accident
Previous Post

ಮೈಸೂರು ದರೋಡೆ ಪ್ರಕರಣಕ – ಓರ್ವ ಶಂಕಿತ ಅರೆಸ್ಟ್.. ಸದ್ಯದಲ್ಲೇ ಖದೀಮರು ಲಾಕ್ ?! 

Next Post

BJP ಕೋರ್‌ ಕಮಿಟಿಯಲ್ಲಿ ಮಾತಿನ ಯುದ್ಧ.. ನಾಯಕರೇ ಸುಸ್ತು..

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
BJP ಕೋರ್‌ ಕಮಿಟಿಯಲ್ಲಿ ಮಾತಿನ ಯುದ್ಧ.. ನಾಯಕರೇ ಸುಸ್ತು..

BJP ಕೋರ್‌ ಕಮಿಟಿಯಲ್ಲಿ ಮಾತಿನ ಯುದ್ಧ.. ನಾಯಕರೇ ಸುಸ್ತು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada