• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ಸರ್ಕಾರ 5 ವರ್ಷ ಪೂರೈಸೋದೇ ಅನುಮಾನ :ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ನರೇಂದ್ರ ಮೋದಿ (Narendra Modi)ಈ ಬಾರಿ ಐದು ವರ್ಷ( five years)ಪೂರೈಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ADVERTISEMENT

ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ (politics)ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು (Chandrababu Naidu)ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ (Central Govt)ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದರು.

ಇದೇ ವೇಳೆ ಇಂಧಿರಾಗಾಂಧಿ, ರಾಜೀವ್ ಗಾಂಧಿ (Rajiv Gandhi)ದೇಶಕ್ಕಾಗಿ ಹುತಾತ್ಮರಾಗಿದ್ದಾರೆ ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ (Rahul Gandhi)ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ.ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ‌ ಬೆದರಿಕೆ ಹಾಕಿದೆ ಇದನ್ನು ಸಹಿಸುವುದು ಅಸಾಧ್ಯೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah)ಬಿಜೆಪಿ ವಿರುದ್ಧ ಗುಡುಗುದ್ರು.

ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ .ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ.

ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ‌ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ. ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ‌ ಆಗ್ರಹಿಸಿದರು.

ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿದ್ದಾನೆ.

ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದ್ದು, ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು.‌ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು ಎಂದು ಸಿಎಂ ಆಗ್ರಹಿಸಿದ್ರು

Tags: CM Siddaramaiah‌Congress Party
Previous Post

ಸಿಎಂ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ |

Next Post

ಮುನಿರತ್ನ ಬಂಧಿಸಿ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದ್ಯಾ ಸರ್?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

ಮುನಿರತ್ನ ಬಂಧಿಸಿ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದ್ಯಾ ಸರ್?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada