• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹನೂರು ಶೂಟೌಟ್‌ ಕೇಸ್‌ಗೆ ಟ್ವಿಸ್ಟ್: ಸ್ಟಿಕ್ಕರ್ ತೆಗೆಯದ ಚಪ್ಪಲಿ ಸಾಕ್ಷಿ ನೀಡಿದ ಅರಣ್ಯ ಇಲಾಖೆ

ಪ್ರತಿಧ್ವನಿ by ಪ್ರತಿಧ್ವನಿ
August 18, 2026
in Top Story, ಕರ್ನಾಟಕ
0
ಹನೂರು ಶೂಟೌಟ್‌ ಕೇಸ್‌ಗೆ ಟ್ವಿಸ್ಟ್: ಸ್ಟಿಕ್ಕರ್ ತೆಗೆಯದ ಚಪ್ಪಲಿ ಸಾಕ್ಷಿ ನೀಡಿದ ಅರಣ್ಯ ಇಲಾಖೆ
Share on WhatsAppShare on FacebookShare on Telegram
ADVERTISEMENT

ಚಾಮರಾಜನಗರ: ಹನೂರು ತಾಲೂಕಿನ ಗುಂಡೇಟು ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಸಾಕ್ಷ್ಯಗಳ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದೆ.

siddaramaiah H. D. Kumaraswamy meet : JDS ಮೀಟಿಂಗ್ ಗೆ ಸಿದ್ದರಾಮಯ್ಯ ಹಿಂದೆ ಬಂದ ಕುಮಾರಸ್ವಾಮಿ..#pratidhvani

ಕಳೆದೆರಡು ದಿನಗಳಿಂದ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಈ ಪ್ರಕರಣ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ವಿಪಕ್ಷ ನಾಯಕರು ಇದು ನಕಲಿ ಎನ್‌ಕೌಂಟರ್ ಎಂದು ಆರೋಪಿಸಿದರೆ, ಅರಣ್ಯ ಇಲಾಖೆ ಸಿಬ್ಬಂದಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದರು.

ಆದರೆ, ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಫೋಟೋಗಳಲ್ಲಿ ಕಂಡುಬಂದ ಹೊಸ ಚಪ್ಪಲಿಯ ಮೇಲಿನ ಸ್ಟಿಕ್ಕರ್ ತೆಗೆಯದೇ ಇರುವುದು ಅನುಮಾನಕ್ಕೆ ಕಾರಣವಾಗಿದ್ದು, ಸಾಕ್ಷ್ಯಗಳನ್ನು ಕೃತಕವಾಗಿ ಸೃಷ್ಟಿಸಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಕೇಳಿಬರುತ್ತಿದೆ.

ಈ ಹಿನ್ನೆಲೆಯಲ್ಲಿ ಎಫ್‌ಎಸ್‌ಎಲ್ ಹಾಗೂ ಬ್ಯಾಲೆಸ್ಟಿಕ್ ತಜ್ಞರ ವಿಶೇಷ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಗುಂಡಿನ ಚೂರುಗಳು, ರಕ್ತದ ಮಾದರಿ ಸೇರಿದಂತೆ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದೆ. ತನಿಖೆಯ ವರದಿ ಬಳಿಕ ಪ್ರಕರಣದ ನಿಜಾಂಶ ಬಹಿರಂಗವಾಗುವ ಸಾಧ್ಯತೆ ಇದೆ.

Siddaramaiah : JDS ಸಭೆಯ ಹೋಟೆಲಿಗೆ ಧಿಡೀರ್ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ...
Previous Post

ಬೆಂಗಳೂರು ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ABVP ಪ್ರತಿಭಟನೆ: ವಿದ್ಯಾರ್ಥಿಗಳ ನಡುವೆ ಮೂಡದ ಒಮ್ಮತ

Next Post

ಮರಣದಂಡನೆ ಪದ್ಧತಿಯೇ ಇರಲಿ: ಸುಪ್ರೀಂ ತೀರ್ಮಾನ

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post
ಮರಣದಂಡನೆ ಪದ್ಧತಿಯೇ ಇರಲಿ: ಸುಪ್ರೀಂ ತೀರ್ಮಾನ

ಮರಣದಂಡನೆ ಪದ್ಧತಿಯೇ ಇರಲಿ: ಸುಪ್ರೀಂ ತೀರ್ಮಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada