• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, October 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಅವಹೇಳನಕಾರಿ ನಾಟಕ ಪ್ರದರ್ಶನ: ಜೈನ್ ವಿವಿಯ 7 ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

ಪ್ರತಿಧ್ವನಿ by ಪ್ರತಿಧ್ವನಿ
February 13, 2023
in Top Story, ಇತರೆ / Others
0
ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಅವಹೇಳನಕಾರಿ ನಾಟಕ ಪ್ರದರ್ಶನ: ಜೈನ್ ವಿವಿಯ 7 ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ
Share on WhatsAppShare on FacebookShare on Telegram

ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾಗಿದ್ದ ನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ  ಸಿದ್ಧಾಪುರ ಠಾಣೆ ಪೊಲೀಸರು 7 ಜನ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ವಶಕ್ಕೆ ಪಡೆದುಕೊಂಡಿರುವ ಕಾಲೇಜಿನಲ್ಲಿ 5ನೇ ಸೆಮಿಸ್ಟರ್‌ನ ಬೇರೆ ಬೇರೆ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರೆಂದು ಗೊತ್ತಾಗಿದೆ.

ಫೆ. 8 ರಂದು ನಿಮ್ಹಾನ್ಸ್ ಕನ್ವೆನ್ಸನ್​ ಸೆಂಟರ್​’ನಲ್ಲಿ ಜೈನ್​ ವಿವಿಯಿಂದ ಹಮ್ಮಿಕೊಂಡಿದ್ದ ಫೆಸ್ಟ್ ಕಾರ್ಯಕ್ರಮದಲ್ಲಿ ನಾಟಕದ ಸ್ಕಿಟ್’​ವೊಂದರಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಬಿ.ಆರ್ ಬದಲು ಬೇರೆ ಪದ ಬಳಸಿ ಗೇಲಿ ಮಾಡಲಾಗಿತ್ತು. ಅಂಬೇಡ್ಕರ್ ಅವಮಾನಿಸಿದ ಈ ಸಂಭಾಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಎಸ್‌’ಸಿ, ಎಸ್‌’ಟಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲು

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಧುಸೂದನ್ ಎಂಬುವರು ನೀಡಿದ ದೂರಿನ‌ ಮೇರೆಗೆ ಕಾಲೇಜು ಪ್ರಾಂಶುಪಾಲ, ಡೀನ್, ಕಾರ್ಯಕ್ರಮದ ಆಯೋಜಕರು, ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು ಹಾಗೂ ಸ್ಕಿಟ್ ಬರಹಗಾರರ ವಿರುದ್ಧ ಎಸ್‌’ಸಿ, ಎಸ್‌’ಟಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿಂತೆ 7 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿದ್ಧಾಪುರ ಠಾಣಾ ಪೊಲೀಸರು ತಿಳಿಸಿದ್ದಾರೆ.

ಜಯನಗರ ಎಸಿಪಿ ಶ್ರೀನಿವಾಸ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ಕ್ಷಮೆಯಾಚಿಸಿದ ಕಾಲೇಜು ಆಡಳಿತ ಮಂಡಳಿ:

ಸ್ಟೂಡೆಂಟ್ಸ್ ಸ್ಕಿಟ್ ಪ್ರದರ್ಶನದಿಂದಾಗಿ ಕಾಲೇಜಿಗೆ ಮುಜುಗರ ಎದುರಾಗಿರುವ ಹಿನ್ನೆಲೆಯಲ್ಲಿ ಜೈನ್‌ ಕಾಲೇಜು ಆಡಳಿತ ಮಂಡಳಿ ಅಸಮಾಧಾನಗೊಂಡಿದ್ದು, ಈಗಾಗಲೇ ಬೇಷರತ್ ಕ್ಷಮೆಯಾಚಿಸಿದೆ. ಹಾಗೆಯೇ ಸ್ಕಿಟ್’ನಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂದು ತಿಳಿದುಬಂದಿದೆ.

Tags: jain universityಬಾಬಾ ಸಾಹೇಬ್ ಅಂಬೇಡ್ಕರ್
Previous Post

ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ಅಯೋಧ್ಯೆಗೆ ಬಾಂಬ್‌ ಬೆದರಿಕೆ ಹಾಕಿದ ʼಅನಿಲ್ ರಾಮದಾಸ್ ಘೋಡ್ಕೆʼ.! ಪತ್ನಿಯೂ ಅರೆಸ್ಟ್

Next Post

ಮೈಸೂರು-ಕುಶಾಲನಗರ ಹೆದ್ದಾರಿ: ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಸೂಚನೆ

Related Posts

Good news for cancer patients: Potential reduction in the prices of cancer drugs
Top Story

ಕ್ಯಾನ್ಸರ್ ರೋಗಿಗಳಿಗೆ ನೆಮ್ಮದಿಯ ಸುದ್ದಿ : ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಇಳಿಕೆ ಸಾಧ್ಯತೆ | Cancer Medicine

by ಪ್ರತಿಧ್ವನಿ
October 16, 2026
0

ಬೆಂಗಳೂರು : ಕ್ಯಾನ್ಸರ್‌ (Cancer) ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗಾಲಾಗಿದ್ದ ರೋಗಿಗಳು ಹಾಗೂ ಅವರ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಡೆಸಿದ ಪ್ರಯತ್ನಕ್ಕೆ ಮಹತ್ವದ ಯಶಸ್ಸು...

Read moreDetails
Shock for passengers: Committee recommends 25% hike in bus fares

ಪ್ರಯಾಣಿಕರಿಗೆ ಶಾಕ್ : ಬಸ್ ಪ್ರಯಾಣ ದರ ಶೇ.25 ರಷ್ಟು ಹೆಚ್ಚಳಕ್ಕೆ ಸಮಿತಿ ಶಿಫಾರಸು | Bus Fare

October 16, 2026
CJP ‘Tiranga Yatra’ in Delhi: Police grant permission to only 11 people

ದೆಹಲಿಯಲ್ಲಿ ಸಿಜೆಪಿ ‘ತಿರಂಗಾ ಯಾತ್ರೆ’: ಕೇವಲ 11 ಜನರಿಗೆ ಮಾತ್ರ ಅನುಮತಿ ನೀಡಿದ ಪೊಲೀಸರು | CJP

October 16, 2026
17 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ; ಕರ್ನಾಟಕದ ವಿಚಾರದಲ್ಲಿ ಆಯೋಗದ ನಿರ್ಧಾರವೇನು?

17 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ; ಕರ್ನಾಟಕದ ವಿಚಾರದಲ್ಲಿ ಆಯೋಗದ ನಿರ್ಧಾರವೇನು?

October 16, 2026
ರಾಜ್ಯಾದ್ಯಂತ ಸಿಹಿತಿಂಡಿ ಅಂಗಡಿಗಳ ಮೇಲೆ ದಾಳಿ; ನಿಮ್ಮ ನೆಚ್ಚಿನ ಸಿಹಿತಿಂಡಿ ಸುರಕ್ಷಿತವೇ? 

ರಾಜ್ಯಾದ್ಯಂತ ಸಿಹಿತಿಂಡಿ ಅಂಗಡಿಗಳ ಮೇಲೆ ದಾಳಿ; ನಿಮ್ಮ ನೆಚ್ಚಿನ ಸಿಹಿತಿಂಡಿ ಸುರಕ್ಷಿತವೇ? 

October 16, 2026
Next Post
ಮೈಸೂರು-ಕುಶಾಲನಗರ ಹೆದ್ದಾರಿ: ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಸೂಚನೆ

ಮೈಸೂರು-ಕುಶಾಲನಗರ ಹೆದ್ದಾರಿ: ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada