• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಕುರಿತಂತೆ ಡಾ.ಜಿ ಪರಮೇಶ್ವರ್​ ಮಹತ್ವದ ಹೇಳಿಕೆ

Any Mind by Any Mind
June 3, 2023
in ರಾಜಕೀಯ
0
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಕುರಿತಂತೆ ಡಾ.ಜಿ ಪರಮೇಶ್ವರ್​ ಮಹತ್ವದ ಹೇಳಿಕೆ
Share on WhatsAppShare on FacebookShare on Telegram

ತುಮಕೂರು : ಇನ್ನೇನು ಎರಡೇ ದಿನಗಳಲ್ಲಿ ರಾಜ್ಯ ಉಸ್ತುವಾರಿ ಸಚಿವರ ಘೋಷಣೆಯಾಗಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಹೇಳಿದ್ದಾರೆ. ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು , ಯಾರ ಮೇಲೆ ವಿಶ್ವಾಸ ಇದೆಯೋ ಅಂತಹ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಸಿಗಲಿದೆ ಎಂದು ಹೇಳಿದ್ದಾರೆ.

ADVERTISEMENT

ನಾನು ತುಮಕೂರು ಜಿಲ್ಲೆಯ ಉಸ್ತುವಾರಿಯನ್ನು ನಿಭಾಯಿಸಲು ಸಿದ್ಧನಿದ್ದೇನೆ ಎಂದು ಡಾ. ಜಿ. ಪರಮೇಶ್ವರ್​ ಹೇಳಿದ್ದಾರೆ .

ಹಾಲಿನ ಪ್ರೋತ್ಸಾಹ ಧನ ಕಡಿಮೆ ಮಾಡಿದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು. ಒಕ್ಕೂಟಗಳು ಪ್ರೋತ್ಸಾಹ ಧನ ಕಡಿಮೆ ಮಾಡಿವೆ. ಆದರೆ ಸರ್ಕಾರದಿಂದ ಪ್ರೋತ್ಸಾಹಧನದಲ್ಲಿ ಯಾವುದೇ ಕಡಿಮೆ ಆಗೋದಿಲ್ಲ ಎಂದು ಹೇಳಿದ್ದಾರೆ.

Tags: Appointment of Dr. G Parameshwarhome ministerMinister-in-chargetumkurಉಸ್ತುವಾರಿ ಸಚಿವರ ನೇಮಕಗೃಹ ಸಚಿವಡಾ.ಜಿ ಪರಮೇಶ್ವರ್​ತುಮಕೂರು
Previous Post

OdishaTrainAccident : ಒಡಿಶಾದ ರೈಲು ದುರಂತ ನನಗೆ ಆಘಾತವನ್ನ ಉಂಟುಮಾಡಿದೆ : ಸೋನಿಯಾ ಗಾಂಧಿ

Next Post

Odisha Tragedy : ಒಡಿಶಾ ರೈಲು ದುರಂತ ; ಅಪಘಾತದಲ್ಲಿ ಮೃತಪಟ್ಟಿವರಿಗೆ ರಷ್ಯಾ ಅಧ್ಯಕ್ಷ ವ್ಲಾದ್ಮಿರ್ ಪುಟಿನ್‌ ಸಂತಾಪ..!

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
Odisha Tragedy : ಒಡಿಶಾ ರೈಲು ದುರಂತ ; ಅಪಘಾತದಲ್ಲಿ ಮೃತಪಟ್ಟಿವರಿಗೆ ರಷ್ಯಾ ಅಧ್ಯಕ್ಷ ವ್ಲಾದ್ಮಿರ್ ಪುಟಿನ್‌ ಸಂತಾಪ..!

Odisha Tragedy : ಒಡಿಶಾ ರೈಲು ದುರಂತ ; ಅಪಘಾತದಲ್ಲಿ ಮೃತಪಟ್ಟಿವರಿಗೆ ರಷ್ಯಾ ಅಧ್ಯಕ್ಷ ವ್ಲಾದ್ಮಿರ್ ಪುಟಿನ್‌ ಸಂತಾಪ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!