• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ದಾಖಲಿಸಿದ ಡಾ. ಮಂಜುನಾಥ್

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in ಕರ್ನಾಟಕ
0
ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ದಾಖಲಿಸಿದ ಡಾ. ಮಂಜುನಾಥ್
Share on WhatsAppShare on FacebookShare on Telegram

ರಾಮನಗರ: ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್ BJP MP Dr Manjunath) ಮಾನವೀಯತೆ ಮೆರೆದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ADVERTISEMENT

ರಸ್ತೆ ಅಪಘಾತದಲ್ಲಿ(Accident) ಗಂಭೀರವಾಗಿ ಗಾಯಗೊಂಡಿದ್ದ ಗಾಯಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ರಾಮನಗರದ (Ramanagar) ಕನಕಪುರ- ಸಾತನೂರು ಮಾರ್ಗ ಮಧ್ಯೆ ಡಾ.ಸಿ.ಎನ್. ಮಂಜುನಾಥ್ ಅವರು ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತವೊಂದು ಸಂಭವಿಸಿದೆ. ಕೂಡಲೇ ಸಂಸದರು ಗಾಯಾಳುಗಳನ್ನು ಪರೀಕ್ಷಿಸಿದ್ದಾರೆ. ಬಳಿಕ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿಸಿದ್ದಾರೆ.

ಗಾಯಾಳುಗಳಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಂಸದರ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಂಸದ ಮಂಜುನಾಥ್ ಅವರು ಖ್ಯಾತ ಹೃದ್ರೋಗ ವೈದ್ಯರು. ಹಲವು ವರ್ಷಗಳ ಕಾಲ ಬೆಂಗಳೂರಿನ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದರು. ಈ ಸಂದರ್ಭದಲ್ಲಿ ಸಾಕಷ್ಟು ಬಡರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿ ಜನರ ಮೆಚ್ಚುಗೆ ಗಳಿಸಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸ್ಪರ್ಧಿಸಿ, ಜಯ ಸಾಧಿಸಿದ್ದರು.

ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಹಾಲಿ ಕಾಂಗ್ರೆಸ್ ಸಂಸದರಾಗಿದ್ದ ಪ್ರಭಾವಿ ನಾಯಕ ಡಿಕೆ ಸುರೇಶ್ ರನ್ನು 1.5 ಲಕ್ಷ ಮತಗಳಿಂದ ಸೋಲಿಸಿದ್ದರು.

Tags: accidentDr ManjunathHospitalRamanagar
Previous Post

ನಗುವಾಗ ಎಲ್ಲಾ ನೆಂಟರು ! ಅಳುವಾಗ ಯಾರೂ ಇಲ್ಲ ! ಸದ್ಯ ನಟ ದರ್ಶನ್ ಪರಿಸ್ಥಿತಿ ಇದು ! 

Next Post

80ರ ವೃದ್ಧನ ಪ್ರೀತಿಯ ಬಲೆಗೆ ಬಿದ್ದು, ಕುಟುಂಬಸ್ಥರ ವಿರೋಧದ ಮಧ್ಯೆಯೂ ಮದುವೆಯಾದ 23ರ ಯುವತಿ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
80ರ ವೃದ್ಧನ ಪ್ರೀತಿಯ ಬಲೆಗೆ ಬಿದ್ದು, ಕುಟುಂಬಸ್ಥರ ವಿರೋಧದ ಮಧ್ಯೆಯೂ ಮದುವೆಯಾದ 23ರ ಯುವತಿ

80ರ ವೃದ್ಧನ ಪ್ರೀತಿಯ ಬಲೆಗೆ ಬಿದ್ದು, ಕುಟುಂಬಸ್ಥರ ವಿರೋಧದ ಮಧ್ಯೆಯೂ ಮದುವೆಯಾದ 23ರ ಯುವತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!