• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 27, 2025
in Top Story, ಕರ್ನಾಟಕ
0
ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು, ಏಪ್ರಿಲ್ 27: ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ: ಕೆ ಕಸ್ತೂರಿ ರಂಗನ್ ರವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು

ಅವರು ದೇಶ ಕಂಡಂತ ಹೆಸರಾಂತ ವಿಜ್ಞಾನಿ.ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ದೀರ್ಘ ಕಾಲ ಇಸ್ರೋ ಅಧ್ಯಕ್ಷರಾಗಿ ದ್ದವರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕೂಡ ಮಾಡುವ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ರಾಷ್ಟ್ರ ಮಟ್ಟದಲ್ಲಿ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು ಎಂದರು.

Vatal nagaraj : ಇದಕ್ಕೆ ನಾನ್ ಕಾರಣ ಈಗ ಇವರು ಮಾಡ್ತಿದ್ದಾರೆ ಅಷ್ಟೇ..! #pratidhvani #vatalnagaraj

ಪರಿಸರ ಕ್ಷೇತ್ರಕ್ಕೆ ಹಾಗೂ ಕರ್ನಾಟಕಕ್ಕೆ ಅವರ ಕೊಡುಗೆ ಅಪಾರವಾದುದು. ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಅನಿವಾರ್ಯವಾದಾಗ ಮಾತ್ರ ಯುದ್ಧಮಾಡಬೇಕು
ಯುದ್ಧ ಬೇಡ ಎಂಬ ಮುಖ್ಯಮಂತ್ರಿಗಳ ಹೇಳಿಕೆಯ ಬಗ್ಗೆ ಚರ್ಚೆಗಳಾಗುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಯುದ್ಧ ಅನಿವಾರ್ಯವಾದಾಗ ಮಾತ್ರ ಮಾಡಬೇಕು. ಯುದ್ಧದಿಂದ ಪರಿಹಾರವಾಗಲು ಸಾಧ್ಯವಿಲ್ಲ. ಅನಿವಾರ್ಯವಾದಾಗ ಮಾತ್ರ ಮಾಡಬೇಕು. ಕೇಂದ್ರ ಸರ್ಕಾರದ ಭದ್ರತಾ ವ್ಯವಸ್ಥೆಯ ವೈಫಲ್ಯ ಇದೆ ಎಂದು ಹೇಳಿದ್ದೇನೆ. 28 ಜನ ಪ್ರವಾಸಿಗರು ಉಗ್ರರ ದಾಳಿಯಲ್ಲಿ ಅಸುನೀಗಿದ್ದಾರೆ. ಹಿಂದೆ ಪುಲ್ವಾಮಾ ದಾಳಿಯಲ್ಲಿ 40 ಸೈನಿಕರು ಮೃತಪಟ್ಟಿದ್ದರು. ಕೇಂದ್ರ ಸರ್ಕಾರ ಭದ್ರತೆಯನ್ನು ಸರಿಯಾದ ರೀತಿಯಲ್ಲಿ ಕೊಟ್ಟಿರಲಿಲ್ಲ. ತಕ್ಷಣಕ್ಕೆ ಯುದ್ಧ ಬೇಡ ಆದರೆ ಯುದ್ಧ ಮಾಡಲೇಬಾರದು ಎಂದೇನಿಲ್ಲ ಎಂದರು.

ಸಿದ್ದರಾಮಯ್ಯ ಅವರು ಓಲೈಕೆ ರಾಜಕಾರಣ ಮಾಡುತ್ತಾರೆ ಎಂಬ ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ ಸಿಎಂ ಬಿಜೆಪಿ ಹೇಳುವುದೆಲ್ಲ ಸರಿಯಲ್ಲ ಎಂದರು.

Tags: covid deathsdr kasturirangan deathdr. ke kasturirangan ke deathed on sushant singh death probeenforcement directorate on sushant death casek kasturirangan deathkasturirangan deathkasturirangan death newssushant death probe twistsushant rajput rajput death rowsushant singh death casesushant singh death investigationsushant singh death probesushant singh rajput death casesushant singh rajput death newssushant singh rajput death probe
Previous Post

ಭಾರತ ಐರನ್ ಡೋಮ್ ಟೆಕ್ನಾಲಜಿ ಅಳವಡಿಸಿಕೊಳ್ಳುತ್ತಿದೆ – ಪಾಕಿಸ್ತಾನದ ಟಿವಿ ಮಾಧ್ಯಮ ಹೇಳಿದ್ದೇನು..?! 

Next Post

ಟಿಸಿಎಸ್ 10ಕೆ ಓಟ, ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡಲು ಸಹಕಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
ಟಿಸಿಎಸ್ 10ಕೆ ಓಟ, ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡಲು ಸಹಕಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಟಿಸಿಎಸ್ 10ಕೆ ಓಟ, ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡಲು ಸಹಕಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!