• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್: SPPಯಾಗಿ ಪ್ರಸನ್ನ ಕುಮಾರ್ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
December 4, 2025
in ಇದೀಗ, ಕರ್ನಾಟಕ
0
ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್: SPPಯಾಗಿ ಪ್ರಸನ್ನ ಕುಮಾರ್ ನೇಮಕ
Share on WhatsAppShare on FacebookShare on Telegram

ಬೆಂಗಳೂರು: ಇತ್ತೀಚೆಗೆ ಬೆಳಕಿಗೆ ಬಂದ ಡಾ.ಕೃತಿಕಾ ರೆಡ್ಡಿ(Krithika Reddy) ಕೊಲೆ ಪ್ರಕರಣ ಸಂಬಂಧ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪಿ.ಪ್ರಸನ್ನ ಕುಮಾರ್ (P Prasanna Kumar) ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹಿರಿಯ ವಕೀಲರಾದ ಪ್ರಸನ್‌ ಕುಮಾರ್‌ಗೆ ಈ ಜವಾಬ್ದಾರಿ ನೀಡಿದೆ‌.

ADVERTISEMENT

SPP ಪ್ರಸನ್ನ ಕುಮಾರ್ ED, NIA, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸೇರಿದಂತೆ ಹಲವು ಕೇಸ್ ಗಳಲ್ಲಿ ವಿಶೇಷ ಅಭಿಯೋಜಕರಾಗಿದ್ದಾರೆ‌.

DK Shivakumar: ವೋಟ್ ಚೋರಿ ಪ್ರತಿಭಟನೆಗೆ ಎಲ್ಲ ಮಂತ್ರಿಗಳು ಜನರನ್ನ ಕರೆದುಕೊಂಡು ಬರ್ಬೇಕು ಎಂದ ಡಿಕೆಶಿ..!

ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣ ದೊಡ್ಡ ಸದ್ದು ಮಾಡಿತ್ತು. ಡಾ.ಕೃತಿಕಾ ರೆಡ್ಡಿಯನ್ನು ಪತಿ ಡಾ.ಮಹೇಂದ್ರ ರೆಡ್ಡಿಯೇ ಕೊಲೆ ಮಾಡಿದ್ದಾಗಿ ಆರೋಪ ಮಾಡಲಾಗಿದೆ.

ಡಾ.ಕೃತಿಕಾ ರೆಡ್ಡಿ ಒಬ್ಬ ಚರ್ಮರೋಗ ತಜ್ಞರಾಗಿದ್ದು, ಬೆಂಗಳೂರಿನಲ್ಲಿ ತಮ್ಮ ಪತಿ ಡಾ.ಮಹೇಂದ್ರ ರೆಡ್ಡಿ ಜತೆ ಮಾರತ್ ಹಳ್ಳಿಯಲ್ಲಿ ವಾಸವಿದ್ದರು ಪ್ರಕರಣದ ತನಿಖೆಯ ಪ್ರಕಾರ, ಮಹೇಂದ್ರ ರೆಡ್ಡಿ ಅತಿಯಾದ ಅರಿವಳಿಕೆ ಔಷಧ ನೀಡಿ ಪತ್ನಿಯನ್ನು ಕೊಂದು, ಅದನ್ನು ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಿಂದ ಘಟನೆ ನಡೆದ 6 ತಿಂಗಳ ಬಳಿಕ ಪತಿಯೇ ಪತ್ನಿಯನ್ನು  ಕೊಲೆ ಮಾಡಿದ್ದಾರೆ ಎಂಬುದು ದೃಢಪಟ್ಟಿತ್ತು. ನಂತರ ಮಹೇಂದ್ರನನ್ನು ಬಂಧಿಸಲಾಯಿತು.

Tags: bangalore PoloceDr.krutika reddy Murderkruthika reddy news bengaluruspp prasanna kumar
Previous Post

ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಹೆಜ್ಜೆ

Next Post

ಡಾಲರ್‌ ಎದುರು ಕುಸಿದ ರೂಪಾಯಿ ಮೌಲ್ಯ : ಮೋದಿ ಸರ್ಕಾರದ ವಿರುದ್ಧ ಸಿಡಿದ ಖರ್ಗೆ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಡಾಲರ್‌ ಎದುರು ಕುಸಿದ ರೂಪಾಯಿ ಮೌಲ್ಯ : ಮೋದಿ ಸರ್ಕಾರದ ವಿರುದ್ಧ ಸಿಡಿದ ಖರ್ಗೆ

ಡಾಲರ್‌ ಎದುರು ಕುಸಿದ ರೂಪಾಯಿ ಮೌಲ್ಯ : ಮೋದಿ ಸರ್ಕಾರದ ವಿರುದ್ಧ ಸಿಡಿದ ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada