• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಾ. ರಾಜ್‌ ಜೊತೆ ನಟಿಸಿದ್ದ ಕನ್ನಡದ ಹಿರಿಯ ನಟ ಟಿ.ತಿಮ್ಮಯ್ಯ ವಿಧಿವಶ..

ಪ್ರತಿಧ್ವನಿ by ಪ್ರತಿಧ್ವನಿ
November 16, 2024
in Top Story, ಅಂಕಣ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಚಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಾಲೆ, ಕಾಮನ ಬಿಲ್ಲು ಸೇರಿದಂತೆ ಕನ್ನಡ ಹಲವು ಕ್ಲಾಸಿಕ್ ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ಟಿ ತಿಮ್ಮಯ್ಯ ಅವರು ಇಂದು ವಿಧಿವಶರಾಗಿದ್ದಾರೆ.

ADVERTISEMENT

ಡಾ ರಾಜ್​ಕುಮಾರ್(Dr Rajkumar), ವಿಷ್ಣುವರ್ಧನ್(Vishnuvardhan) ಸೇರಿದಂತೆ ಕನ್ನಡದ ಹಲವು ಹಿರಿಯ ನಟರೊಡನೆ ನಟಿಸಿದ್ದ ಹಿರಿಯ ಕಲಾವಿದರ ಡಿ ತಿಮ್ಮಯ್ಯ (D Thimmayya) ಅವರು ಇಂದು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಹೆಸರಾಂತ ನಿರ್ದೇಶಕರಾದ ದೊರೈ ಭಗವಾನ್, ಸುನೀಲ್ ಕುಮಾರ್ ದೇಸಾಯಿ, ಭಾರ್ಗವ, ಸಂಗೀತಂ ಶ್ರೀನಿವಾಸ್ ರಾವ್, ಕೆವಿ ಜಯರಾಮ್ ಮತ್ತು ಅನೇಕರೊಂದಿಗೆ ಕೆಲಸ ಮಾಡಿದ್ದಾರೆ.

ಚೆಲಿಸುವ ಮೋಡಗಳು (Chalisuva Modagalu), ಪ್ರತಿಧ್ವನಿ(Pratidhvani), ಬಂಧನ (Bandana), ಬೆಂಕಿಯ ಬಾಲೆ(Benkiya Bale), ಕಾಮನ ಬಿಲ್ಲು(Kamana Billu), ಪರಮೇಶಿ ಪ್ರೇಮ ಪ್ರಸಂಗ(Parameshi Prema Prasanga), ಜ್ವಾಲಾಮುಖಿ(Jwalamukhi), ಭಾಗ್ಯದ ಲಕ್ಷ್ಮಿ ಬಾರಮ್ಮ , ಕರ್ಣ(Karna), ಈ ಜೀವ ನಿನಗಾಗಿ, ಕುರುಕ್ಷೇತ್ರ, ನಿಶ್ರ್ಕರ್ಷ, ಬೆಳದಿಂಗಳ ಬಾಲೆ ಚಿತ್ರಗಳಲ್ಲಿ ನಟಿಸಿದ್ದರು.

Tags: actorBenkiya BaleDr RajkumarJwalamukhiKamana BillukarnaLakshmi BarammasandalwoodThimmayyaVishnuvardhan
Previous Post

ಸಚಿವ ಜಮೀರ್ ಹೇಳಿಕೆ ತಪ್ಪು; ಅವರನ್ನು ತಿದ್ದುವ ಕೆಲಸ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ವನ್ಯಜೀವಿಗಳ ಕಳ್ಳ ಸಾಗಣೆ:ಏರ್ ಪೋರ್ಟ್ ನಲ್ಲಿ 40 ಅಪರೂಪದ ವನ್ಯ ಜೀವಿಗಳನ್ನು ರಕ್ಷಿಸಿದ ಕಸ್ಟಮ್ಸ್ ಅಧಿಕಾರಿಗಳು

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
Next Post

ವನ್ಯಜೀವಿಗಳ ಕಳ್ಳ ಸಾಗಣೆ:ಏರ್ ಪೋರ್ಟ್ ನಲ್ಲಿ 40 ಅಪರೂಪದ ವನ್ಯ ಜೀವಿಗಳನ್ನು ರಕ್ಷಿಸಿದ ಕಸ್ಟಮ್ಸ್ ಅಧಿಕಾರಿಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada