• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 21, 2025
in Top Story, ಕರ್ನಾಟಕ, ರಾಜಕೀಯ
0
ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ವಿಶೇಷ ಆದ್ಯತೆ

ADVERTISEMENT

ಗ್ರಾಮಗಳ ಪುನರ್ವಸತಿ ಬಗ್ಗೆ ಆಲೋಚಿಸುತ್ತೇವೆ

ದೊಡ್ಡಬಳ್ಳಾಪುರ, ಜೂ.21

“ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಎತ್ತಿನಹೊಳೆ ಯೋಜನೆ ಸಂಬಂಧ ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಶನಿವಾರ ಉದ್ದೇಶಿತ ಜಲಾಶಯ ಸ್ಥಳವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರಿಶೀಲಿಸಿ, ಸ್ಥಳೀಯ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.

N. Chaluvaraya Swamy :  ಚೆಲುವಣ್ಣನ ಮಾತಿಗೆ ತುಮಕೂರು ಜನರ ರಿಯಾಕ್ಷನ್? #pratidhvani

“ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಸಮತೋಲಿತ ಜಲಾಶಯ ನಿರ್ಮಾಣವಾಗುತ್ತಿದ್ದು, ನಿಮ್ಮ ತಾಲೂಕಿಗೆ ವಿಶೇಷ ಆದ್ಯತೆ ನೀಡಲಾಗುವುದು. ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು” ಎಂದು ಭರವಸೆ ನೀಡಿದರು.

“ಬೆಂಗಳೂರು ಸುತ್ತಮುತ್ತಲ ಐದಾರು ಜಿಲ್ಲೆಗೆ ನೀರು ಒದಗಿಸಲು ನೀವು ಸಹಕಾರ ನೀಡುತ್ತಿದ್ದು, ನಿಮಗೆ ಎಷ್ಟು ಸಾಧ್ಯವೋ ಅಷ್ಟು ಪರಿಹಾರ ನೀಡಲಾಗುವುದು. ನಿಮ್ಮ ಮನವಿಯಂತೆ ಸರ್ಕಾರಿ ಜಾಗದಲ್ಲಿ ಗ್ರಾಮಗಳ ಪುನರ್ವಸತಿ ಕಲ್ಪಿಸುವ ಬಗ್ಗೆ ಆಲೋಚನೆ ಮಾಡಲಾಗುವುದು” ಎಂದರು.

ಹೊಸ ತಂತ್ರಜ್ಞಾನದ ಮೂಲಕ ದುರ್ವಾಸನೆ ಮುಕ್ತ ಕಸ ವಿಲೇವಾರಿ ಕೇಂದ್ರ

“ಇನ್ನು ಕಸದ ವಿಚಾರವಾಗಿ ನೀವು ಪ್ರಸ್ತಾಪ ಮಾಡಿದ್ದೀರಿ. ಕಸ ವಿಲೇವಾರಿಗೆ ಸಂಬಂಧಿಸಿದಂತೆ ದೇಹಲಿ, ಚೆನ್ನೈ, ಹೈದರಾಬಾದ್ ನಲ್ಲಿ ಅಧ್ಯಯನ ಮಾಡಿದ್ದೇವೆ. ಹೊಸ ಮಾದರಿಯಲ್ಲಿ ಒಂದು ದಿನದಲ್ಲಿ ಬಂದ ಕಸವನ್ನು ಮೂರು ದಿನಗಳಲ್ಲಿ ಖಾಲಿ ಮಾಡುವಂತೆ ಸುಡಲಾಗುವುದು. ಈಗಿನಂತೆ ಕಸವನ್ನು ತಂದು ಸುರಿಯುವುದಿಲ್ಲ. ಈ ಕಸದಿಂದ ವಿದ್ಯುತ್ ಹಾಗೂ ಅನಿಲ ಉತ್ಪಾದನೆ ಮಾಡಲಾಗುವುದು” ಎಂದರು.

“ಕಸ ವಿಲೇವಾರಿ ಮಾಡುವ 10 ಎಕರೆ ಜಾಗದ ಒಳಗೆ ಎಲ್ಲಾ ಕಸವನ್ನು ವಿಲೇವಾರಿ ಮಾಡಲಾಗುವುದು. ನೂತನ ಮಾದರಿಯಲ್ಲಿ ಯಾವುದೇ ರೀತಿಯ ದುರ್ವಾಸನೆ ಬಾರದಂತೆ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುವುದು. ರಾಜ್ಯದಲ್ಲಿ ಈ ಕಸ ಸಮಸ್ಯೆಯನ್ನು ನಿವಾರಣೆ ಮಾಡಲಾಗುವುದು” ಎಂದು ಹೇಳಿದರು.

“ಬೆಂಗಳೂರು ನಗರ ಸೇರಿದಂತೆ ಗುಡ್ಡಗಳ ಪಕ್ಕ ಖಾಸಗಿ ಜಮೀನು ಕೊಟ್ಟರೆ, ಅದನ್ನು ಖರೀದಿ ಮಾಡಿ ಕಸ ವಿಲೇವಾರಿ ಮಾಡಲಾಗುವುದು. ಬೆಂಗಳೂರು ನಗರದಲ್ಲೇ ಇದರ ಮೊದಲ ಪ್ರಯೋಗ ಮಾಡುತ್ತೇವೆ. ದುರ್ವಾಸನೆ ಮುಕ್ತ ಕಸ ವಿಲೇವಾರಿ ಕೇಂದ್ರ ನಗರದಲ್ಲಿ ಬಂದರೆ, ಆಗ ಈ ಕಸ ವಿಲೇವಾರಿ ಕೇಂದ್ರಗಳಿಂದ ಯಾರಿಗೂ ತೊಂದರೆ ಆಗುವುದಿಲ್ಲ ಎಂದು ನಿಮಗೂ ಅರಿವಾಗುತ್ತದೆ. ಇನ್ನು ಮಳೆ ಬಂದಾಗ ಕೊಳಚೆ ನೀರು ಹರಿಯದಂತೆ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಮತ್ತೊಂದು ದಿನ ಇಲ್ಲಿಗೆ ಬಂದು ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದರು.

Tags: ethinaholeettina bhujaettina bhuja trekettina bhuja walkthroughettina holeettina hole kannada newsettina hole projectettina hole project budgetettina hole project newsettina hole river projectettina hole yojaneEttinaholeettinahole projectettinahole todays newsettinaholeprojectkannada ettina hole projectkempu holeyethina hole projectyethinaholeyetina holeYettinaholeYettinahole Projectyettinahole scam
Previous Post

ಕಾರ್ಲ್ಸ್‌ಬರ್ಗ್‌ನ ₹ 350 ಕೋಟಿ ಹೂಡಿಕೆ ಒಪ್ಪಂದದ ಪ್ರಗತಿ ಪರಿಶೀಲನೆ

Next Post

ಇಸ್ರೇಲ್ v/s ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ..! ಇರಾನ್ ನ ಮೂರು ನ್ಯೂಕ್ಲಿಯರ್ ನೆಲೆಗಳು ಧ್ವಂಸ – ಮೂರನ ವಿಶ್ವಯುದ್ಧಕ್ಕೆ ಕೌಂಟ್ ಡೌನ್ ..?! 

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಇಸ್ರೇಲ್ v/s ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ..! ಇರಾನ್ ನ ಮೂರು ನ್ಯೂಕ್ಲಿಯರ್ ನೆಲೆಗಳು ಧ್ವಂಸ – ಮೂರನ ವಿಶ್ವಯುದ್ಧಕ್ಕೆ ಕೌಂಟ್ ಡೌನ್ ..?! 

ಇಸ್ರೇಲ್ v/s ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ..! ಇರಾನ್ ನ ಮೂರು ನ್ಯೂಕ್ಲಿಯರ್ ನೆಲೆಗಳು ಧ್ವಂಸ - ಮೂರನ ವಿಶ್ವಯುದ್ಧಕ್ಕೆ ಕೌಂಟ್ ಡೌನ್ ..?! 

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada