• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಹೈ ಬೀಮ್​ ಲೈಟ್ ಒನ್​ವೇ, ಫುಟ್​ಬಾತ್​ ಮೇಲೆ ವಾಹನ ಚಾಲನೆ ಮಾಡುವವರೇ ಎಚ್ಚರ: ಅಲೋಕ್​ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Uncategorized
0
ಹೈ ಬೀಮ್​ ಲೈಟ್ ಒನ್​ವೇ, ಫುಟ್​ಬಾತ್​ ಮೇಲೆ ವಾಹನ ಚಾಲನೆ ಮಾಡುವವರೇ ಎಚ್ಚರ: ಅಲೋಕ್​ ಕುಮಾರ್
Share on WhatsAppShare on FacebookShare on Telegram

ರಸ್ತೆ ಅಪಘಾತಗಳನ್ನು(Road Accidents) ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (High Beam Lights) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಇದರ ಜೊತೆಗೆ ಇದೀಗ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ( One Way), ಫುಟ್​ಬಾತ್​ (Foothbath) ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ.

ADVERTISEMENT

ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್​ ಮಹಾ ನಿರ್ದೇಶಕರಾದ (Additional Director General of Police Alok Kumar) ಅಲೋಕ್​ ಕುಮಾರ್​ ಅವರು ಸುತ್ತೋಲೆ ಹೊರಡಿಸಿದ್ದು, ರಸ್ತೆ ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಚರಣೆ ನಡೆಸುವಂತೆ ಸಂಬಂಧಪಟ್ಟ ಪೊಲೀಸ್​ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್​ಬಾತ್​ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡುವುದು, ಇದರ ಜೊತೆಗೆ ಡಿಫೆಕ್ಟಿವ್​ ನಂಬರ್​ ಪ್ಲೇಟ್​ ಮೇಲೆ ಸಹ ಆಗಸ್ಟ್ 1ರಿಂದ (From August 1st)ವಿಶೇಷ ಕಾರ್ಯಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ.

Tags: AccidentsAlok KumarBangaloreKarntakaTraffic Violations
Previous Post

ಬಿಹಾರದ ವಿಶೇಷ ಸ್ಥಾನಮಾನದ ಬೇಡಿಕೆ ತಿರಸ್ಕರಿಸಿದ ಕೇಂದ್ರ..

Next Post

ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಇಡಿ ಅಧಿಕಾರಿಗಳಿಂದ ಮಾನಸಿಕ ಹಿಂಸೆ ನೀಡಿ ಕಿರುಕುಳ..

Related Posts

ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ
Top Story

ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ

by ಪ್ರತಿಧ್ವನಿ
February 13, 2026
0

ನವದೆಹಲಿ  : ಬಾಂಗ್ಲಾ ದೇಶದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧವಾಗಿರುವ ತಾರಿಕ್‌ ರೆಹಮಾನ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ. https://youtu.be/RGk2Tr-x8Io?si=HPPegrJ0MkDCTxgq ಹಲವು ವರ್ಷಗಳ...

Read moreDetails
ಭಾರತದ ಅತ್ಯಂತ ಶ್ರೀಮಂತ ಗಾಯಕಿ ಯಾರು?

ಭಾರತದ ಅತ್ಯಂತ ಶ್ರೀಮಂತ ಗಾಯಕಿ ಯಾರು?

February 8, 2026
ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

February 6, 2026
ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

February 4, 2026
ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?

ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?

February 4, 2026
Next Post
ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಇಡಿ ಅಧಿಕಾರಿಗಳಿಂದ ಮಾನಸಿಕ ಹಿಂಸೆ ನೀಡಿ ಕಿರುಕುಳ..

ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಇಡಿ ಅಧಿಕಾರಿಗಳಿಂದ ಮಾನಸಿಕ ಹಿಂಸೆ ನೀಡಿ ಕಿರುಕುಳ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!