• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ಪ್ರತಿಧ್ವನಿ by ಪ್ರತಿಧ್ವನಿ
July 21, 2022
in ಇದೀಗ, ದೇಶ
0
15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ
Share on WhatsAppShare on FacebookShare on Telegram

NDA ಅಭ್ಯರ್ಥಿ ದ್ರೌಪದಿ ಮುರ್ಮು ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ADVERTISEMENT

ಇತ್ತೀಚಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು ಪ್ರತಿಪಕ್ಷದ ಅಭ್ಯರ್ಥಿ ಯಶವಂತ್‌ ಸಿನ್ಹಾರನ್ನು ಭಾರೀ ಅಂತರದಿಂದ ಸೋಲಿಸಿ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ನಡೆದ ಮತ ಎಣಿಕೆ ಪೂರ್ಣಗೊಂಡಾಗ ದ್ರೌಪದಿ ಮರ್ಮು 5121 ಮತಗಳನ್ನು ಪಡೆದಿದ್ದು ಇದರ ಮೌಲ್ಯ 5,77,777 ಮತಗಳಾಗಿವೆ. ಪ್ರತಿಪಕ್ಷ ಅಭ್ಯರ್ಥಿ ಯಶವಂತ್‌ ಸಿನ್ಹಾ 1058 ಮತಗಳನ್ನು ಪಡೆದಿದ್ದು ಇದರ ಮೌಲ್ಯ 2,61,062 ಮತಗಳಾಗಿವೆ.

ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಾಗ ಎನ್‌ ಡಿಎ ಅಭ್ಯರ್ಥಿ ದ್ರೌಪದಿ ಮರ್ಮು 1349 ಮತಗಳನ್ನು ಪಡೆದಿದ್ದು, ಇದರ ಮೌಲ್ಯ 4,83,299 ಮತಗಳದ್ದಾಗಿದೆ. ಪ್ರತಿಪಕ್ಷ ಅಭ್ಯರ್ಥಿ ಯಶವಂತ್‌ ಸಿನ್ಹಾ 537 ಮತಗಳನ್ನು ಪಡೆದಿದ್ದು ಇದರ ಮೌಲ್ಯ 1,89,876 ಮತಗಳಾಗಿವೆ.

ದ್ರೌಪದಿ ಮರ್ಮು ಪ್ರತಿಸ್ಪರ್ಧಿಗಿಂತ ಎರಡು ಪಟ್ಟು ಹೆಚ್ಚು ಮತಗಳನ್ನು ಪಡೆದು ಭಾರೀ ಮುನ್ನಡೆ ಗಳಿಸಿದ್ದು, ಗೆಲುವು ಬಹುತೇಕ ನಿಶ್ಚಿತ ಎಂದು ಹೇಳಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಇದಕ್ಕೂ ಮೊದಲು ಮೊದಲ ಹಂತದ ಮತ ಎಣಿಕೆ ವೇಳೆ ದ್ರೌಪದಿ ಮರ್ಮು ಅವರಿಗೆ 540 ಮತಗಳು ಲಭಿಸಿದ್ದು, ಇದರ ಮೌಲ್ಯ 3,78,000 ಆಗಿದೆ. ಯಶವಂತ್‌ ಸಿನ್ಹಾ 208 ಮತಗಳನ್ನು ಗಳಿಸಿದ್ದು, ಇದರ ಮೌಲ್ಯ 1,45,600 ಆಗಿದೆ.

ರಾಷ್ಟ್ರಪತಿಯಾಗಿ ಆಯ್ಕೆಯಾದ ಮರ್ಮು ಅವರಿಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Droupadi Murmu so far got 5,77,777 votes after 3rd round of counting against Yashwant Sinha's 2,61,062 votes

— Press Trust of India (@PTI_News) July 21, 2022
Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ತಡೆಯಲು ಸಾಧ್ಯವಿಲ್ಲ : B. S. Yediyurappa

Next Post

ಅರವಿಂದ್ ಕೇಜ್ರಿವಾಲ್ ಸಿಂಗಾಪುರ್ ಪ್ರವಾಸ ತಿರಸ್ಕರಿಸಿದ ಲೆಫ್ಟಿನೆಂಟ್ ಗವರ್ನರ್

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಅರವಿಂದ್ ಕೇಜ್ರಿವಾಲ್ ಸಿಂಗಾಪುರ್ ಪ್ರವಾಸ ತಿರಸ್ಕರಿಸಿದ ಲೆಫ್ಟಿನೆಂಟ್ ಗವರ್ನರ್

ಅರವಿಂದ್ ಕೇಜ್ರಿವಾಲ್ ಸಿಂಗಾಪುರ್ ಪ್ರವಾಸ ತಿರಸ್ಕರಿಸಿದ ಲೆಫ್ಟಿನೆಂಟ್ ಗವರ್ನರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada