• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

30 ವರ್ಷದ ಹಿಂದೆ ನಟ ಜಗ್ಗೇಶ್ ಲೈಫ್ ನಲ್ಲಿ ಕಹಿ ಘಟನೆ.. ಅಣ್ಣಾವ್ರ ಒಂದು ಮಾತು ಬದುಕು ಬದಲಿಸಿತು.. ನವರಸ ನಾಯಕ ಹೇಳಿದ ಸ್ಟೋರಿ..

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in ಕರ್ನಾಟಕ, ವಿಶೇಷ, ಸಿನಿಮಾ
0
30 ವರ್ಷದ ಹಿಂದೆ ನಟ ಜಗ್ಗೇಶ್ ಲೈಫ್ ನಲ್ಲಿ ಕಹಿ ಘಟನೆ.. ಅಣ್ಣಾವ್ರ ಒಂದು ಮಾತು ಬದುಕು ಬದಲಿಸಿತು.. ನವರಸ ನಾಯಕ ಹೇಳಿದ ಸ್ಟೋರಿ..
Share on WhatsAppShare on FacebookShare on Telegram

ಡಾ. ರಾಜ್ ಕುಮಾರ್ ಜನ್ಮದಿನ ಹಿನ್ನೆಲೆ ವರನಟನ ಸಮಾಧಿಗೆ ನೂರಾರು ಜನರು ಭೇಟಿ ಕೊಟ್ಟು ನಮನ ಸಲ್ಲಿಸಿದ್ದಾರೆ. ಇದೇ ಸಂದರ್ಭ ಸ್ಯಾಂಡಲ್ವುಡ್ ನ ಹಿರಿಯ ನಟ ಜಗ್ಗೇಶ್ ಅಣ್ಣಾವ್ರ ನಡುವಿನ ಸಂಬಂಧದ ಒಂದು ಘಟನೆಯನ್ನ ನೆನಪಿಸಿಕೊಂಡಿದ್ದಾರೆ. ಅಣ್ಣಾವ್ರ ಸಮಾಧಿಗೆ ನಮಿಸಿದ ಸಂದರ್ಭ 30 ವರ್ಷ ಹಿಂದಿನ ಘಟನೆ ಮೆಲಕು ಹಾಕಿದ್ದಾರೆ.

ADVERTISEMENT

ರಾಜ್​ಕುಮಾರ್ ಜೊತೆ ಜಗ್ಗೇಶ್ ಒಳ್ಳೆಯ ಒಡನಾಟ ಹೊಂದಿದ್ದರು.. ಬುಧವಾರ ಮಾಧ್ಯಮದ ಜೊತೆ ಮಾತನಾಡಿದ ಜಗ್ಗೇಶ್ ಹಳೆಯ ಘಟನೆ ಒಂದನ್ನು ನೆನಪಿಸಿಕೊಂಡಿದ್ದಾರೆ. 1994ರ ಸಮಯದಲ್ಲಿ ಜಗ್ಗೇಶ್ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಆ ವೇಳೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದು ಅಣ್ಣಾವ್ರು ಅಂತ ಹೇಳಿದ್ದಾರೆ

ನಾನು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ. ಮಣಿಪಾಲ್ ಆಸ್ಪತ್ರೆಗೆ ನನ್ನನ್ನು ಅಡ್ಮಿಟ್ ಮಾಡಿದ್ದರು. ಅಣ್ಣಾವ್ರು ಬಂದು ತಲೆ ಮೇಲೆ ಕೈ ಇಟ್ಟು ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಿದ್ದರು. ಯಾವುದೇ ಕಾರಣಕ್ಕೂ ಅತಿಯಾದ ಆಸೆ ಬೇಡ, ಜಗತ್ತನ್ನು ಮೆಚ್ಚಿಸಿ ಬದುಕೋಕೆ ಹೋಗಬಾರದು ಎಂದು ಕಿವಿಮಾತು ಹೇಳಿದ್ದರು.

ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟಿದ್ದು ರಾಜ್​ಕುಮಾರ್. ಅಣ್ಣಾವ್ರ ಆಶೀರ್ವಾದ ನಂತರ ನನ್ನ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್ ಆದವು’ ಎಂದು ರಾಜ್​ಕುಮಾರ್ ಸಹಾಯ ನೆನಪಿಸಿಕೊಂಡಿದ್ದಾರೆ.

Tags: “old promise”@kANNADAMOVIES# sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'BengaloreBirth Aniversarydrrajkumarjaggesh
Previous Post

ಸ್ಯಾಮ್ ಪಿತ್ರೋಡ ಹೇಳಿಕೆಗೂ ನಮಗೂ ಸಂಬಂಧವಿಲ್ಲ !  ಅದು ವೈಯಕ್ತಿಕ ಹೇಳಿಕೆ ಎಂದ ಕಾಂಗ್ರೆಸ್ ! 

Next Post

ವೇದಿಕೆ ಮೇಲೆಯೇ ಕುಸಿದು ಬಿದ್ದ ಕೇಂದ್ರ ಸಚಿವ

Related Posts

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?
Top Story

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮೂರು ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಯ ಜೊತೆಗೆ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ತುಮಕೂರಿನ ಸಾಧನಾ ಸಮಾವೇಶದ...

Read moreDetails
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ವೇದಿಕೆ ಮೇಲೆಯೇ ಕುಸಿದು ಬಿದ್ದ ಕೇಂದ್ರ ಸಚಿವ

ವೇದಿಕೆ ಮೇಲೆಯೇ ಕುಸಿದು ಬಿದ್ದ ಕೇಂದ್ರ ಸಚಿವ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada